Wednesday, November 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ವಿಧಾನಸೌಧದ ಸಾಂದರ್ಭಿಕ ಚಿತ್ರ

    11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

    ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

    ಆಶಾ ಕಾರ್ಯಕರ್ತೆಯರ ಬೇಡಿಕೆ ಸರ್ಕಾರಕ್ಕೆ ಹೊರೆಯೇ? ಅಂಕಿಅಂಶಗಳ ಸಮೇತ ಬಯಲಾಯ್ತು ‘ಗ್ಯಾರಂಟಿ’ ಸರ್ಕಾರದ ಅಸಲಿ ಮುಖ??

    ಬಡವರಿಗೆ 15 ಲಕ್ಷ ನಿವೇಶನ ವಿತರಣೆಗೆ ವೇಗ ನೀಡಿ, 23 ಲಕ್ಷ ಪಿಂಚಣಿ ಫಲಾನುಭವಿಗಳ ಸಮಗ್ರ ಪರಿಶೀಲನೆ ನಡೆಸಿ: ಡಿಸಿಎಂ ಡಾ. ಜಿ. ಪರಮೇಶ್ವರ ಸೂಚನೆ

    KUWJ News | ನಾಡಿನ ಪತ್ರಕರ್ತರ ಸಾಂಘಿಕ ಧ್ವನಿಯಾಗಿ ಕೆಯುಡಬ್ಲ್ಯೂಜೆ ಕಾರ್ಯ: ಗಣ್ಯರ ಶ್ಲಾಘನೆ; ನವೀಕೃತ ವೆಬ್‌ಸೈಟ್ ಅನಾವರಣ

    ಜೆಟ್ಟಿಂಗ್ ಯಂತ್ರಗಳ ಮೂಲಕ ನಗರ ಸ್ವಚ್ಛತೆಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ; ಸಂಸ್ಕರಿಸಿದ ನೀರು ಬಳಕೆಗೆ ನಿರ್ದೇಶನ

    ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದ ಪ್ರತ್ಯೇಕ ನಾಗರಿಕ ವಿಮಾನಯಾನ ನೀತಿಗೆ ಅಂಗೀಕಾರ: ಎಂ.ಬಿ. ಪಾಟೀಲ ಘೋಷಣೆ

    ಭೂಗ್ಯಾರಂಟಿ ಇ-ಸ್ವತ್ತು ಅಭಿಯಾನಕ್ಕೆ ಚಾಲನೆ: ವರ್ಷಾಂತ್ಯದೊಳಗೆ 8 ಲಕ್ಷ ಗ್ರಾಮೀಣ ಆಸ್ತಿಗೆ ಇ-ಸ್ವತ್ತು

  • Bengaluru Focus

    ಚಿನ್ನದ ಬೆಲೆ ಕುಸಿತದ ಹಿಂದೆ ‘ಕಲಬೆರಕೆ’ ಕರಿನೆರಳು: ಮೈಮರೆತರೆ ಬಂಗಾರದ ಬದಲು ‘ರೀನಿಯಂ-ಇರಿಡಿಯಂ’ ಗ್ಯಾರಂಟಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಗಳಿಗೆ ಖಾಕಿ ಶಾಕ್; ಪೂರ್ವ ಆಯುಕ್ತ ಡಾ. ಹರ್ಷ ಖಡಕ್ ವಾರ್ನಿಂಗ್

    BIG NEWS | ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೈಬಿಡಿ: ರಾಹುಲ್ ಗಾಂಧಿಗೆ ಹಿರಿಯ ಪರಿಸರವಾದಿ ಡಾ. ಎ.ಎನ್. ಯಲ್ಲಪ್ಪ ರೆಡ್ಡಿ ಪತ್ರ

    GBA Head Office Image

    ಜಿಬಿಎ ವ್ಯಾಪ್ತಿಯಲ್ಲಿ ಪ್ರತಿ ಶನಿವಾರ ‘ಪ್ರಜಾ ಸೇವಾ ಅಭಿಯಾನ ಜನಸಭೆ’: ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

  • Public interest
  • BW Special
  • Life Style
  • Photo Gallery
  • Video
No Result
View All Result

by Bengaluru Wire Desk
November 25, 2026
in Bengaluru Focus, News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ನ. 25 www.bengaluruwire.com: ರಾಜ್ಯ ರಾಜಕಾರಣದಲ್ಲಿ ಬಹುನಿರೀಕ್ಷಿತವಾಗಿದ್ದ ನಿಗಮ-ಮಂಡಳಿಗಳ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅಧಿಕೃತ ಮುದ್ರೆ ಒತ್ತಿದೆ.

ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ 11 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಆಡಳಿತಾತ್ಮಕ ಕಾರ್ಯಚಟುವಟಿಕೆಗಳನ್ನು ಸುಗಮವಾಗಿ ನಿರ್ವಹಿಸುವ ಸಲುವಾಗಿ 11 ಮಂದಿ ವಿಧಾನಸಭಾ ಸದಸ್ಯರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ನ. 24ರಂದು ಈ ಆದೇಶ ಹೊರಡಿಸಲಾಗಿದೆ. ನೂತನವಾಗಿ ನೇಮಕಗೊಂಡಿರುವ ಎಲ್ಲಾ ಶಾಸಕರಿಗೂ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ (Cabinet Rank) ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆ. ಆಯಾ ಇಲಾಖೆಯ ಸಂಬಂಧಿಸಿದ ಅಧಿನಿಯಮ ಹಾಗೂ ನಿಯಮಗಳ ರೀತ್ಯಾ ಅಧ್ಯಕ್ಷರು ತಕ್ಷಣದಿಂದ ಕಾರ್ಯನಿರ್ವಹಿಸುವಂತೆ ಆದೇಶ ಹೊರಡಿಸಿ, ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಲಾಗಿದೆ.

ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ನಿಗಮ-ಮಂಡಳಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ:

ಕೆ. ಷಡಕ್ಷರಿ (ಶಾಸಕರು): ಅಧ್ಯಕ್ಷರು, ಕರ್ನಾಟಕ ರಾಜ್ಯ ಖನಿಜಗಳ ನಿಗಮ ನಿಯಮಿತ

ಪಿ.ಎಂ. ಅಶೋಕ್ (ಶಾಸಕರು): ಅಧ್ಯಕ್ಷರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

ಎ.ಆರ್. ಕೃಷ್ಣಮೂರ್ತಿ (ಶಾಸಕರು): ಅಧ್ಯಕ್ಷರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)

ಹಂಪನಗೌಡ ಬಾದರ್ಲಿ (ಶಾಸಕರು): ಅಧ್ಯಕ್ಷರು, ಕರ್ನಾಟಕ ರಾಜ್ಯ ಉಗ್ರಾಣ ನಿಗಮ ನಿಯಮಿತ

ಡಿ.ಜಿ. ಶಾಂತನ ಗೌಡ (ಶಾಸಕರು): ಅಧ್ಯಕ್ಷರು, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ

ಜಿ.ಹೆಚ್. ಶ್ರೀನಿವಾಸ್ (ಶಾಸಕರು): ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC)

ಮಹಾಂತೇಶ್ ಕೌಜಲಗಿ (ಶಾಸಕರು): ಅಧ್ಯಕ್ಷರು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (KRDCL)

ಎಸ್.ಎನ್. ಸುಬ್ಬಾರೆಡ್ಡಿ (ಶಾಸಕರು): ಅಧ್ಯಕ್ಷರು, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (MSIL)

ಎನ್.ಹೆಚ್. ಕೋನರೆಡ್ಡಿ (ಶಾಸಕರು): ಅಧ್ಯಕ್ಷರು, ಕರ್ನಾಟಕ ಕೃಷಿ ಬೆಲೆ ಆಯೋಗ

ಬಸನಗೌಡ ದದ್ದಲ್ (ಶಾಸಕರು): ಅಧ್ಯಕ್ಷರು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB)

ಅಲ್ಲಮ ಪ್ರಭು ಪಾಟೀಲ (ಶಾಸಕರು): ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (KSSIDC)

ಸರ್ಕಾರದ ಈ ನಿರ್ಧಾರದಿಂದ ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದ್ದು, ನೂತನ ಅಧ್ಯಕ್ಷರು ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

Please login to join discussion

Like Us on Facebook

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

November 25, 2026

ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

November 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

November 25, 2026

ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

November 24, 2026
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

November 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d