Thursday, November 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Mumbai Terror Attack | 26/11 ಮುಂಬೈ ದಾಳಿಗೆ 18 ವರ್ಷ: ಹುತಾತ್ಮ ವೀರಯೋಧರು, ನಾಗರಿಕರಿಗೆ ರಾಷ್ಟ್ರಪತಿ ಸೇರಿದಂತೆ ಗಣ್ಯರ ನಮನ

    ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಮೊಸರಿನ ದರ ಪ್ರತಿ ಕೆಜಿಗೆ ₹2 ಇಳಿಕೆ; ನವೆಂಬರ್ 29 ರಿಂದ ನೂತನ ದರ ಜಾರಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

    ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

    ಆಶಾ ಕಾರ್ಯಕರ್ತೆಯರ ಬೇಡಿಕೆ ಸರ್ಕಾರಕ್ಕೆ ಹೊರೆಯೇ? ಅಂಕಿಅಂಶಗಳ ಸಮೇತ ಬಯಲಾಯ್ತು ‘ಗ್ಯಾರಂಟಿ’ ಸರ್ಕಾರದ ಅಸಲಿ ಮುಖ??

    ಬಡವರಿಗೆ 15 ಲಕ್ಷ ನಿವೇಶನ ವಿತರಣೆಗೆ ವೇಗ ನೀಡಿ, 23 ಲಕ್ಷ ಪಿಂಚಣಿ ಫಲಾನುಭವಿಗಳ ಸಮಗ್ರ ಪರಿಶೀಲನೆ ನಡೆಸಿ: ಡಿಸಿಎಂ ಡಾ. ಜಿ. ಪರಮೇಶ್ವರ ಸೂಚನೆ

    KUWJ News | ನಾಡಿನ ಪತ್ರಕರ್ತರ ಸಾಂಘಿಕ ಧ್ವನಿಯಾಗಿ ಕೆಯುಡಬ್ಲ್ಯೂಜೆ ಕಾರ್ಯ: ಗಣ್ಯರ ಶ್ಲಾಘನೆ; ನವೀಕೃತ ವೆಬ್‌ಸೈಟ್ ಅನಾವರಣ

    ಜೆಟ್ಟಿಂಗ್ ಯಂತ್ರಗಳ ಮೂಲಕ ನಗರ ಸ್ವಚ್ಛತೆಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ; ಸಂಸ್ಕರಿಸಿದ ನೀರು ಬಳಕೆಗೆ ನಿರ್ದೇಶನ

  • Bengaluru Focus

    BUWJ News | ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    ಚಿನ್ನದ ಬೆಲೆ ಕುಸಿತದ ಹಿಂದೆ ‘ಕಲಬೆರಕೆ’ ಕರಿನೆರಳು: ಮೈಮರೆತರೆ ಬಂಗಾರದ ಬದಲು ‘ರೀನಿಯಂ-ಇರಿಡಿಯಂ’ ಗ್ಯಾರಂಟಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಗಳಿಗೆ ಖಾಕಿ ಶಾಕ್; ಪೂರ್ವ ಆಯುಕ್ತ ಡಾ. ಹರ್ಷ ಖಡಕ್ ವಾರ್ನಿಂಗ್

    BIG NEWS | ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೈಬಿಡಿ: ರಾಹುಲ್ ಗಾಂಧಿಗೆ ಹಿರಿಯ ಪರಿಸರವಾದಿ ಡಾ. ಎ.ಎನ್. ಯಲ್ಲಪ್ಪ ರೆಡ್ಡಿ ಪತ್ರ

  • Public interest
  • BW Special
  • Life Style
  • Photo Gallery
  • Video
No Result
View All Result

ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್ ಮೂಲಕ ಉಚಿತ ಇ-ಖಾತಾ ವಿತರಣೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಕಚೇರಿ ಅಲೆದಾಟಕ್ಕೆ ಬ್ರೇಕ್; ಮಧ್ಯವರ್ತಿಗಳ ಹಾವಳಿಯಿಲ್ಲದೆ ಮೊಬೈಲ್‌ನಲ್ಲೇ ಸಿಗಲಿದೆ ಡಿಜಿಟಲ್ ಇ-ಖಾತಾ ಪ್ರಮಾಣಪತ್ರ | ಆನ್‌ಲೈನ್ ಮೂಲಕವೇ ಇ-ಖಾತಾ ತಿದ್ದುಪಡಿ ಹಾಗೂ ಮ್ಯುಟೇಷನ್ ಅರ್ಜಿ ಸಲ್ಲಿಕೆಗೆ ಅವಕಾಶ

by Bengaluru Wire Desk
November 26, 2026
in Others
Reading Time: 1 min read
0

ಬೆಂಗಳೂರು, ನ.26 www.bengaluruwire.com: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಬರುವ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ಸಂಪೂರ್ಣ ಉಚಿತವಾಗಿ ವಾಟ್ಸಾಪ್ ಮೂಲಕವೇ ಇ-ಖಾತಾ ವಿತರಿಸಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 6ನೇ ಗ್ಯಾರಂಟಿಯಾದ ‘ಭೂ-ಗ್ಯಾರಂಟಿ – ನನ್ನ ಖಾತಾ, ನನ್ನ ಹಕ್ಕು’ ಅಭಿಯಾನದಡಿ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಮಾರ್ಗದರ್ಶನದಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಇ-ಖಾತಾ ಪ್ರಮಾಣಪತ್ರಗಳನ್ನು ನೇರವಾಗಿ ಅವರ ವಾಟ್ಸಾಪ್ ಸಂಖ್ಯೆಗೆ ತಲುಪಿಸಲಾಗುತ್ತಿದೆ.

ಮೊಬೈಲ್‌ನಲ್ಲೇ ಲಭ್ಯವಾಗಲಿದೆ PDF ಪ್ರಮಾಣಪತ್ರ: ಈ ನೂತನ ಉಪಕ್ರಮದಿಂದಾಗಿ ಆಸ್ತಿ ಮಾಲೀಕರು ತಮ್ಮ ಇ-ಖಾತಾ ಪ್ರಮಾಣಪತ್ರವನ್ನು ವಿಶಿಷ್ಟ ePID ಸಂಖ್ಯೆಯೊಂದಿಗೆ PDF ರೂಪದಲ್ಲಿ ವಾಟ್ಸಾಪ್ ಮೂಲಕ ಪಡೆಯಲಿದ್ದಾರೆ. ಇದರಿಂದ ಸಾರ್ವಜನಿಕರು ಇ-ಖಾತಾ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಥವಾ ಮಧ್ಯವರ್ತಿಗಳನ್ನು ಆಶ್ರಯಿಸುವ ಅಗತ್ಯವಿರುವುದಿಲ್ಲ. ನೇರವಾಗಿ ಮೊಬೈಲ್‌ನಲ್ಲಿಯೇ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಡಿಜಿಟಲ್ ರೂಪದಲ್ಲಿ ಸುರಕ್ಷಿತವಾಗಿ ಇರಿಸಿಕೊಳ್ಳಬಹುದು.

ಆನ್‌ಲೈನ್ ತಿದ್ದುಪಡಿ ಮತ್ತು ಮ್ಯುಟೇಷನ್‌ಗೆ ಅವಕಾಶ: 

ವಾಟ್ಸಾಪ್ ಸಂದೇಶದ ಜೊತೆಗೆ ಜಿಬಿಎಯ ಅಧಿಕೃತ ಇ-ಆಸ್ತಿ ಪೋರ್ಟಲ್ ಲಿಂಕ್ (https://GBAeAasthi.karnataka.gov.in) ಅನ್ನು ಸಹ ಕಳುಹಿಸಲಾಗುತ್ತಿದೆ. ಆಸ್ತಿ ಮಾಲೀಕರು ತಮ್ಮ ವಿಶಿಷ್ಟ ePID ಸಂಖ್ಯೆಯನ್ನು ಬಳಸಿಕೊಂಡು ಈ ವೆಬ್‌ಸೈಟ್ ಮೂಲಕ ಇ-ಖಾತಾದಲ್ಲಿನ ದೋಷಗಳ ತಿದ್ದುಪಡಿ ಅಥವಾ ಮಾಲೀಕತ್ವ ಬದಲಾವಣೆ (ಮ್ಯುಟೇಷನ್) ಪ್ರಕ್ರಿಯೆಗಾಗಿ ಸುಲಭವಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಸೇವೆ ಸಂಪೂರ್ಣ ಉಚಿತ: ಸರ್ಕಾರಿ ಸೇವೆಗಳನ್ನು ನೇರವಾಗಿ ನಾಗರಿಕರ ಮನೆಬಾಗಿಲಿಗೆ ತಲುಪಿಸುವ ಈ ಯೋಜನೆಯು ಆಡಳಿತದಲ್ಲಿ ಪಾರದರ್ಶಕತೆ ತರುವುದರ ಜೊತೆಗೆ, ನಾಗರಿಕ ಸ್ನೇಹಿ ಸೇವೆಗೆ ಉತ್ತೇಜನ ನೀಡಲಿದೆ. ಆಸ್ತಿ ಮಾಲೀಕರು ತಮ್ಮ ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿ ಇ-ಖಾತಾ PDF ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಈ ಸೇವೆಯು ಸಂಪೂರ್ಣ ಉಚಿತವಾಗಿದ್ದು, ಸಾರ್ವಜನಿಕರು ಯಾರಿಗೂ ಹಣ ಪಾವತಿಸಬಾರದು ಎಂದು ಜಿಬಿಎ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Mumbai Terror Attack | 26/11 ಮುಂಬೈ ದಾಳಿಗೆ 18 ವರ್ಷ: ಹುತಾತ್ಮ ವೀರಯೋಧರು, ನಾಗರಿಕರಿಗೆ ರಾಷ್ಟ್ರಪತಿ ಸೇರಿದಂತೆ ಗಣ್ಯರ ನಮನ

Please login to join discussion

Like Us on Facebook

Recent News

ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್ ಮೂಲಕ ಉಚಿತ ಇ-ಖಾತಾ ವಿತರಣೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

November 26, 2026

Mumbai Terror Attack | 26/11 ಮುಂಬೈ ದಾಳಿಗೆ 18 ವರ್ಷ: ಹುತಾತ್ಮ ವೀರಯೋಧರು, ನಾಗರಿಕರಿಗೆ ರಾಷ್ಟ್ರಪತಿ ಸೇರಿದಂತೆ ಗಣ್ಯರ ನಮನ

November 26, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್ ಮೂಲಕ ಉಚಿತ ಇ-ಖಾತಾ ವಿತರಣೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

November 26, 2026

Mumbai Terror Attack | 26/11 ಮುಂಬೈ ದಾಳಿಗೆ 18 ವರ್ಷ: ಹುತಾತ್ಮ ವೀರಯೋಧರು, ನಾಗರಿಕರಿಗೆ ರಾಷ್ಟ್ರಪತಿ ಸೇರಿದಂತೆ ಗಣ್ಯರ ನಮನ

November 26, 2026

ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಮೊಸರಿನ ದರ ಪ್ರತಿ ಕೆಜಿಗೆ ₹2 ಇಳಿಕೆ; ನವೆಂಬರ್ 29 ರಿಂದ ನೂತನ ದರ ಜಾರಿ

November 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d