Thursday, November 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಮೊಸರಿನ ದರ ಪ್ರತಿ ಕೆಜಿಗೆ ₹2 ಇಳಿಕೆ; ನವೆಂಬರ್ 29 ರಿಂದ ನೂತನ ದರ ಜಾರಿ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

    ಜಪಾನ್‌ನಲ್ಲಿದ್ದರೂ ಕರ್ನಾಟಕದತ್ತ ಸಿಎಂ ಚಿತ್ತ: ಆಶಾ ಕಾರ್ಯಕರ್ತೆಯರಿಗೆ ಭರವಸೆ, ಕ್ಯಾನ್ಸರ್ ಪೀಡಿತ ಬಾಲಕಿಗೆ ಸಾಂತ್ವನ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    ಲೋಕಾಯುಕ್ತ ಕಾರ್ಯವೈಖರಿ ಬಗ್ಗೆ ಆಧಾರರಹಿತ ಟೀಕೆ: ಖಾಸಗಿ ಟಿವಿ ಚಾನಲ್ ಮುಖ್ಯಸ್ಥರಿಗೆ ನೋಟಿಸ್

    ಆಶಾ ಕಾರ್ಯಕರ್ತೆಯರ ಬೇಡಿಕೆ ಸರ್ಕಾರಕ್ಕೆ ಹೊರೆಯೇ? ಅಂಕಿಅಂಶಗಳ ಸಮೇತ ಬಯಲಾಯ್ತು ‘ಗ್ಯಾರಂಟಿ’ ಸರ್ಕಾರದ ಅಸಲಿ ಮುಖ??

    ಬಡವರಿಗೆ 15 ಲಕ್ಷ ನಿವೇಶನ ವಿತರಣೆಗೆ ವೇಗ ನೀಡಿ, 23 ಲಕ್ಷ ಪಿಂಚಣಿ ಫಲಾನುಭವಿಗಳ ಸಮಗ್ರ ಪರಿಶೀಲನೆ ನಡೆಸಿ: ಡಿಸಿಎಂ ಡಾ. ಜಿ. ಪರಮೇಶ್ವರ ಸೂಚನೆ

    KUWJ News | ನಾಡಿನ ಪತ್ರಕರ್ತರ ಸಾಂಘಿಕ ಧ್ವನಿಯಾಗಿ ಕೆಯುಡಬ್ಲ್ಯೂಜೆ ಕಾರ್ಯ: ಗಣ್ಯರ ಶ್ಲಾಘನೆ; ನವೀಕೃತ ವೆಬ್‌ಸೈಟ್ ಅನಾವರಣ

    ಜೆಟ್ಟಿಂಗ್ ಯಂತ್ರಗಳ ಮೂಲಕ ನಗರ ಸ್ವಚ್ಛತೆಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ; ಸಂಸ್ಕರಿಸಿದ ನೀರು ಬಳಕೆಗೆ ನಿರ್ದೇಶನ

    ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದ ಪ್ರತ್ಯೇಕ ನಾಗರಿಕ ವಿಮಾನಯಾನ ನೀತಿಗೆ ಅಂಗೀಕಾರ: ಎಂ.ಬಿ. ಪಾಟೀಲ ಘೋಷಣೆ

  • Bengaluru Focus

    BUWJ News | ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    ಚಿನ್ನದ ಬೆಲೆ ಕುಸಿತದ ಹಿಂದೆ ‘ಕಲಬೆರಕೆ’ ಕರಿನೆರಳು: ಮೈಮರೆತರೆ ಬಂಗಾರದ ಬದಲು ‘ರೀನಿಯಂ-ಇರಿಡಿಯಂ’ ಗ್ಯಾರಂಟಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಗಳಿಗೆ ಖಾಕಿ ಶಾಕ್; ಪೂರ್ವ ಆಯುಕ್ತ ಡಾ. ಹರ್ಷ ಖಡಕ್ ವಾರ್ನಿಂಗ್

    BIG NEWS | ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೈಬಿಡಿ: ರಾಹುಲ್ ಗಾಂಧಿಗೆ ಹಿರಿಯ ಪರಿಸರವಾದಿ ಡಾ. ಎ.ಎನ್. ಯಲ್ಲಪ್ಪ ರೆಡ್ಡಿ ಪತ್ರ

  • Public interest
  • BW Special
  • Life Style
  • Photo Gallery
  • Video
No Result
View All Result

ಸಾರ್ವಜನಿಕರ ತೀವ್ರ ಆಕ್ಷೇಪ ಮತ್ತು ಮುಖ್ಯಮಂತ್ರಿಗಳ ಸೂಚನೆ ಬೆನ್ನಲ್ಲೇ ಕೆಎಂಎಫ್ ಮಹತ್ವದ ನಿರ್ಧಾರ ಕೈಗೊಂಡಿದೆ. ನವೆಂಬರ್ 29ರಿಂದ ರಾಜ್ಯಾದ್ಯಂತ ಪರಿಷ್ಕೃತ ದರ ಅನ್ವಯವಾಗಲಿದೆ.

by Bengaluru Wire Desk
November 26, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ನ.26 www.bengaluruwire.com: ಸಾರ್ವಜನಿಕರ ತೀವ್ರ ಆಕ್ಷೇಪ ಹಾಗೂ ಮುಖ್ಯಮಂತ್ರಿಗಳ ಸೂಚನೆಯ ಬೆನ್ನಲ್ಲೇ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ರಾಜ್ಯದ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. 

ನಂದಿನಿ ಮೊಸರಿನ ದರವನ್ನು ಪ್ರತಿ ಕೆಜಿಗೆ ₹2 ಕಡಿಮೆ ಮಾಡಲು ಕೆಎಂಎಫ್ ಅಧಿಕೃತವಾಗಿ ನಿರ್ಧರಿಸಿದ್ದು, ನೂತನ ದರವು ನವೆಂಬರ್ 29, 2026 ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ.

ದರ ಏರಿಕೆಗೆ ವ್ಯಕ್ತವಾಗಿತ್ತು ವ್ಯಾಪಕ ವಿರೋಧ:

ಕಳೆದ ನವೆಂಬರ್ 1, 2026 ರಂದು ಕೆಎಂಎಫ್ ನಂದಿನಿ ಮೊಸರಿನ ದರವನ್ನು ದಿಢೀರ್ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿತ್ತು. ಆ ಸಂದರ್ಭದಲ್ಲಿ 1 ಲೀಟರ್/ಕೆಜಿ ಮೊಸರಿನ ಬೆಲೆಯನ್ನು ₹54 ರಿಂದ ₹68 ಕ್ಕೆ (₹14 ಹೆಚ್ಚಳ) ಮತ್ತು 500 ಗ್ರಾಂ ಪ್ಯಾಕೆಟ್ ಬೆಲೆಯನ್ನು ₹28 ರಿಂದ ₹34 ಕ್ಕೆ (₹6 ಹೆಚ್ಚಳ) ಏರಿಸಲಾಗಿತ್ತು. ದಿನಬಳಕೆಯ ವಸ್ತುವಾದ ಮೊಸರಿನ ಬೆಲೆ ಏಕಾಏಕಿ ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚಾಗಿದ್ದಕ್ಕೆ ಗ್ರಾಹಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಮುಖ್ಯಮಂತ್ರಿಗಳ ಮಧ್ಯಪ್ರವೇಶದಿಂದ ಗ್ರಾಹಕರಿಗೆ ನಿರಾಳತೆ:

ಬೆಲೆ ಏರಿಕೆಯ ಬಿಸಿಯನ್ನು ಗಮನಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರಿಗೆ ಹೊರೆಯಾಗದಂತೆ ದರವನ್ನು ಮರುಪರಿಶೀಲಿಸಲು ಕೆಎಂಎಫ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದಕ್ಕೆ ಸ್ಪಂದಿಸಿರುವ ಕೆಎಂಎಫ್ ಆಡಳಿತ ಮಂಡಳಿ, ಇದೀಗ ಪ್ರತಿ ಕೆಜಿ ಮೊಸರಿನ ಬೆಲೆಯಲ್ಲಿ ₹2 ಇಳಿಕೆ ಮಾಡುವ ಮೂಲಕ ಗ್ರಾಹಕರಿಗೆ ತುಸು ನಿರಾಳತೆ ನೀಡಿದೆ.

ಹಾಲಿನ ದರ ಎಷ್ಟು ಹೆಚ್ಚಾಗಿತ್ತು?:

ಮೊಸರಿನ ದರ ಏರಿಕೆಯ ಜೊತೆಗೆ, ನವೆಂಬರ್ 1, 2026 ರಿಂದ ಜಾರಿಗೆ ಬರುವಂತೆ ಕೆಎಂಎಫ್ (KMF) ನಂದಿನಿ ಹಾಲಿನ ದರವನ್ನು ಸಹ ಪ್ರತಿ ಲೀಟರ್‌ಗೆ ₹8 ರಿಂದ ₹12 ರವರೆಗೆ ಹೆಚ್ಚಿಸಿತ್ತು. ಇದು ಸಾಮಾನ್ಯ ಜನರ ಜೇಬಿಗೆ ಮತ್ತಷ್ಟು ಕತ್ತರಿ ಹಾಕಿತ್ತು.

ಮೊಸರಿನ ದರ ಇಳಿಕೆ ಬಗ್ಗೆ ಕೆಎಂಎಫ್ ಹೇಳಿದ್ದೇನು?: ದರ ಇಳಿಕೆ ಕುರಿತು ಪ್ರಕಟಣೆ ನೀಡಿರುವ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್), “ನಮ್ಮ ಸಂಸ್ಥೆಯು ಗ್ರಾಹಕರಿಗೆ ಗುಣಮಟ್ಟದ ಉತ್ಪನ್ನಗಳನ್ನು ಒದಗಿಸುವುದರ ಜೊತೆಗೆ ರಾಜ್ಯದ ಲಕ್ಷಾಂತರ ಹಾಲು ಉತ್ಪಾದಕ ರೈತರ ಆರ್ಥಿಕ ಮತ್ತು ಸಾಮಾನ್ಯ ಸಬಲೀಕರಣದಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಿದೆ. ಸಂಸ್ಥೆಯು ಗ್ರಾಹಕರ ಹಿತಾಸಕ್ತಿ ಮತ್ತು ಹಾಲು ಉತ್ಪಾದಕ ರೈತರ ಕಲ್ಯಾಣದ ನಡುವೆ ಸಮತೋಲನ ಕಾಯ್ದುಕೊಂಡು ಸಹಕಾರ ತತ್ವದಡಿ ಕಳೆದ 5 ದಶಕಗಳಿಂದ ಕಾರ್ಯನಿರ್ವಹಿಸುತ್ತಿದೆ” ಎಂದು ಸ್ಪಷ್ಟಪಡಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BUWJ News | ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

Please login to join discussion

Like Us on Facebook

Recent News

ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಮೊಸರಿನ ದರ ಪ್ರತಿ ಕೆಜಿಗೆ ₹2 ಇಳಿಕೆ; ನವೆಂಬರ್ 29 ರಿಂದ ನೂತನ ದರ ಜಾರಿ

November 26, 2026

BUWJ News | ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

November 25, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಮೊಸರಿನ ದರ ಪ್ರತಿ ಕೆಜಿಗೆ ₹2 ಇಳಿಕೆ; ನವೆಂಬರ್ 29 ರಿಂದ ನೂತನ ದರ ಜಾರಿ

November 26, 2026

BUWJ News | ಬೆಂಗಳೂರಿನಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

November 25, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

11 ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ

November 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d