Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

  • Bengaluru Focus

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Human Interest News | ಬಸ್ಸಿನಲ್ಲೇ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಕೆಎಸ್ ಆರ್ ಟಿಸಿ ಮಹಿಳಾ ಕಂಡೆಕ್ಟರ್!!

ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯದಲ್ಲಿಯೇ ಕೆಎಸ್ ಆರ್ ಟಿಸಿ ಬಸ್ಸಿನ ಮಹಿಳಾ‌ ನಿರ್ವಾಹಕಿಯು ಸೂಕ್ತ ಸಮಯದಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ್ದು, ತಾಯಿ- ಮಗು ಆರೋಗ್ಯವಾಗಿದ್ದಾರೆ.

by Bengaluru Wire Desk
May 15, 2023
in News Wire, Public interest
Reading Time: 1 min read
0
ಕೆಎಸ್ ಆರ್ ಟಿಸಿ ಬಸ್ಸಿನಲ್ಲಿಯೇ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದೆ ನಿರ್ವಾಹಕಿ ವಸಂತಮ್ಮ (ಕಾಕಿ ಬಟ್ಟೆ ಧರಿಸಿದವರು)

ಬೆಂಗಳೂರು, ಮೇ.15 www.bengaluruwie.com : ಇದೊಂದು ಸಿನಿಮಾ ದೃಶ್ಯದಂತೆ ಭಾಸುವಾಗುವಂತೆ ಬಸ್ ಪ್ರಯಾಣಿಕರ ಕಣ್ಣ ಮುಂದೆ ನಡೆದು ಹೋಗಿತ್ತು. ಮಾನವೀಯತೆ ಸೆಲೆಯಲ್ಲಿ ನಡೆದ ಈ ಘಟನೆಗೆ ಸಹ ಪ್ರಯಾಣಿಕರು ಸಾಕ್ಷಿಯಾಗಿದ್ದರು.

ಸೋಮವಾರ ಬೆಂಗಳೂರು- ಚಿಕ್ಕಮಗಳೂರು ಕೆಎಸ್ ಆರ್ ಟಿಸಿ ಬಸ್ ಕೆ.ಎ-18,ಎಫ್-0865ರಲ್ಲಿ ಬಸ್ ನಲ್ಲಿ ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಓರ್ವ ಗರ್ಭಿಣಿ ಮಹಿಳೆಗೆ ಉದಯಪುರ ಸಮೀಪವಿರುವ ಕೃಷಿ ಕಾಲೇಜು ಹತ್ತಿರ ಮಧ್ಯಾಹ್ನ 1.35ರ ಸಮಯದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹತ್ತಿರ ಯಾವುದೇ ಆಸ್ಪತ್ರೆ ಇರಲಿಲ್ಲ. ಆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಪರಿಸ್ಥಿತಿ ಅರಿತ ಮಹಿಳಾ ನಿರ್ವಾಹಕಿ ಎಸ್.ವಸಂತಮ್ಮ, ಬಸ್ಸನ್ನು ನಿಲ್ಲಿಸಲು ಚಾಲಕರಿಗೆ ತಿಳಿಸಿದರು. ಬಳಿಕ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿ ಬಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿರುತ್ತಾರೆ.

  • ಕೆಎಸ್ ಆರ್ ಟಿಸಿ ಬಸ್ ನಲ್ಲಿ ಹೆರಿಗೆ ನೋವಿನಿಂದ ಬಳಸುತ್ತಿದ್ದ ಮಹಿಳೆಗೆ ಸಹಾಯ ಮಾಡಿದ ಪ್ರಯಾಣಿಕರೊಂದಿಗೆ ಬಸ್ಸಿನ ಸಿಬ್ಬಂದಿ
  • ಯಶಸ್ವಿಯಾಗಿ ಹೆರಿಗೆಯಾದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ. ಕೆಎಸ್ ಆರ್ ಟಿಸಿ ನಿರ್ವಾಹಕಿ ವಸಂತಮ್ಮ ಜೊತೆಯಲ್ಲಿದ್ದಾರೆ.

ಹೆರಿಗೆಯಾದ ಮಹಿಳೆಯು ಆರ್ಥಿಕವಾಗಿ ದುರ್ಬಲಳಾಗಿದ್ದ ಕಾರಣ ನಿಗಮದ ಚಾಲನಾ ಸಿಬ್ಬಂದಿ, ಮಹಿಳೆಯ ತುರ್ತು ಖರ್ಚಿಗಾಗಿ ಎಲ್ಲಾ ಪ್ರಯಾಣಿಕರಿಂದ ಒಟ್ಟು ರೂ.1500 ರೂ.ಸಂಗ್ರಹಿಸಿ ಮಹಿಳೆಗೆ ನೀಡಿದರು. ನಂತರ ಬಾಣಂತಿ ಮಹಿಳೆಯನ್ನು ಆಂಬುಲೆನ್ಸ್ ಮುಖೇನ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲು ಸಹಕರಿಸಿದರು. ಸದ್ಯ ಆ ಮಹಿಳೆ ಮತ್ತು ಹೆಣ್ಣು ಮಗು ಆರೋಗ್ಯವಾಗಿದ್ದಾರೆ ಎಂದು ಕೆಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಕಾಲದಲ್ಲಿ ಮಹಿಳಾ ಪ್ರಯಾಣಿಕರಿಗೆ ಸ್ಪಂದಿಸಿ ಮಗು‌ ಮತ್ತು ತಾಯಿಯನ್ನು‌ ಉಳಿಸಿ ಮಾನವೀಯ ನೆರವನ್ನು ನೀಡಿದ ನಿರ್ವಾಹಕಿ ಎಸ್.ವಸಂತಮ್ಮ ಅವರ ಕಾರ್ಯವು ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ ಅವರು ಅಭಿನಂದಿಸಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Model Code Of Conduct Ceased | ರಾಜ್ಯದಲ್ಲಿ ನೀತಿ ಸಂಹಿತೆ ಹಿಂಪಡೆದ ಕೇಂದ್ರ ಚುನಾವಣಾ ಆಯೋಗ : ಸರ್ಕಾರಿ ಬಾಕಿ ಕೆಲಸಗಳಿಗೆ ವೇಗ

Next Post

ವಿಧಾನಸಭಾ ಚುನಾವಣೆ ; ಬಿಜೆಪಿ ಎಡವಿದ್ದು, ಸೋತಿದ್ದು ಎಲ್ಲಿ? ಹೇಗೆ? ಹಿರಿಯ ಪತ್ರಕರ್ತ ರಾಜಮನ್ನಾರ್ ವಿಶ್ಲೇಷಣೆ

ಸಾಂದರ್ಭಿಕ ಉಪಗ್ರಹ ಚಿತ್ರ

Monsoon | ನೈರುತ್ಯ ಮುಂಗಾರು: ಜೂನ್ 4ಕ್ಕೆ ಕೇರಳ ಪ್ರವೇಶ ಸಾಧ್ಯತೆ ; ಹವಾಮಾನ ಇಲಾಖೆ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026

ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group