Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬಿಬಿಎಂಪಿ ಅಧಿಕಾರಿಗಳಿಗೆ ಬೆಂಗಳೂರು ಅಭಿವೃದ್ಧಿ ಸಚಿವ‌ ಡಿಕೆಶಿ ಫುಲ್ ಕ್ಲಾಸ್ ; ಪಾಲಿಕೆ ಡಬಲ್ ಬಿಲ್ ಇನ್ನಿತರ ಅಕ್ರಮಗಳ ತನಿಖೆಗೆ ಗಡುವು ವಿಧಿಸಿದ ಡಿಸಿಎಂ

5 ವರ್ಷಗಳ ಪಾಲಿಕೆ ಕಾಮಗಾರಿ ಪೂರ್ಣ ವಿವರ ಸಲ್ಲಿಸಲು‌ ಕಟ್ಟಪ್ಪಣೆ | ಮಳೆಗಾಲಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಬದ್ಧರಾಗಿ ಎಂದ ಡಿಕೆ ಶಿವಕುಮಾರ್

by Bengaluru Wire Desk
May 29, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಮೇ.29 www.bengaluruwire.com : ಕಾಮಗಾರಿಗಳಿಗೆ ಕೆಲಸ ಆಗದಿದ್ದರೂ ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿದೆ. ಈ ಕುರಿತು ತನಿಖೆ ಮಾಡಿ 10 ದಿನದೊಳಗೆ ಮಾಹಿತಿ ನೀಡಬೇಕು ಎಂದು  ಉಪ ಮುಖ್ಯಮಂತ್ರಿ, ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾದ  ಡಿ.ಕೆ. ಶಿವಕುಮಾರ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.

ಬಿಬಿಎಂಪಿಯ ಕೇಂದ್ರ ಕಛೇರಿಯಲ್ಲಿ  ರವರು ಪಾಲಿಕೆಯ ಆಡಳಿತಗಾರರು,  ಮುಖ್ಯ ಆಯುಕ್ತರು ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳನ್ನು  ಘನತ್ಯಾಜ್ಯ ವಿಲೇವಾರಿ, ರಸ್ತೆ ಕಾಮಗಾರಿ, ಕಂದಾಯ ಸಂಗ್ರಹ, ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಹೀಗೆ ಹೇಳಿದರು.

ಅನುದಾನ ಪಡೆದು ಶುರು ಮಾಡದ ಕೆಲಸ
ಕಾಮಗಾರಿ ತಡೆ ಹಿಡಿಯಬೇಕು. ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕೆಲಸಗಳನ್ನು ತಡೆ ಹಿಡಿಯಬೇಕು. ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡುತ್ತೇನೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡುತ್ತಿರುವುದು.

ಮೊದಲಿಗೆ, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಉಪ ಮುಖ್ಯಮಂತ್ರಿಗಳಿಗೆ ಪಾಲಿಕೆಯ ಇತಿಹಾಸ,  ಪಾಲಿಕೆಯ ಎಲ್ಲಾ ಇಲಾಖಾ ಮುಖ್ಯಸ್ಥರ ವಿವರ ಹಾಗೂ ಎಲ್ಲಾ ಇಲಾಖೆಯ ಕಾರ್ಯವೈಖರಿ ಬಗ್ಗೆ ಪರಿಚಯಿಸಿದರು.

ಉಪ ಮುಖ್ಯಮಂತ್ರಿಗಳು ವಿವಿಧ ಇಲಾಖೆಯ ಕಾರ್ಯದ ಬಗ್ಗೆ ಪರಿಶೀಲಿಸಿ ಮೊದಲಿಗೆ ಆಸ್ತಿ ತೆರಿಗೆ ವಸೂಲಾತಿಯನ್ನು ಚುರುಕುಗೊಳಿಸುವ ಬಗ್ಗೆ ಹಾಗೂ ಆಸ್ತಿ ತೆರಿಗೆ ಪರಿಷ್ಕರಣೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳ ವಿವರಗಳನ್ನು ಮ್ಯಾಪಿಂಗ್ ಮಾಡಲು ಪ್ರಸ್ತಾವನೆ ಸಲ್ಲಿಸಲು  ಸೂಚಿಸಿದರು.

5 ವರ್ಷಗಳ ಪಾಲಿಕೆ ಕಾಮಗಾರಿ ಪೂರ್ಣ ವಿವರ ಸಲ್ಲಿಸಿ :
ತದನಂತರ ರಸ್ತೆ ಕಾಮಗಾರಿ ಸಂಬಂಧಿಸಿದಂತೆ ಮಾತನಾಡಿ ರಸ್ತೆಯ ಜಂಕ್ಷನ್  ಹಾಗೂ ರಾಜಕಾಲುವೆ ಕಾಮಗಾರಿಯ  ಕಾಮಗಾರಿ ಪ್ರಾರಂಭದ ಮೊದಲು, ಕಾಮಗಾರಿ ಅಭಿವೃದ್ಧಿ, ಕಾಮಗಾರಿ ಸಂಪೂರ್ಣವಾಗಿ ಮುಗಿದ ಬಗ್ಗೆ ಛಾಯಾಚಿತ್ರ ಹಾಗೂ ವಿಡಿಯೋ ದಾಖಲಾತಿ ಸಮೇತ ವರದಿಯನ್ನು ಸಿದ್ದಪಡಿಸಿ ಮತ್ತು ಕಳೆದ ಐದು ವರ್ಷದಿಂದ ಪಾಲಿಕೆ ವತಿಯಿಂದ ನಡೆದ ಎಲ್ಲಾ ಕಾಮಗಾರಿಗಳ ಬಗ್ಗೆ ಪೂರ್ಣ ವಿವರವನ್ನು ನೀಡಲು ಸಭೆಯಲ್ಲಿ ಹಾಜರಿದ್ದ ಪ್ರಧಾನ ಅಭಿಯಂತರರು ರವರಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಕಾಮಗಾರಿ ನಿರ್ವಹಣೆ ಬಗ್ಗೆ ಸ್ಥಳ ತಪಾಸಣೆ ಮಾಡುವುದಾಗಿ ತಿಳಿಸಿದರು.

ಮಳೆಗಾಲಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಬದ್ಧರಾಗಿ :
ನಂತರ ಉಪ ಮುಖ್ಯಮಂತ್ರಿಗಳು ಮುಂಬರುವ ಮಳೆಗಾಲಕ್ಕೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಯಾವುದೇ ಅನಾಹುತಕ್ಕೆ ಎಡೆಮಾಡಿಕೊಡದಂತೆ ಕಾರ್ಯನಿರ್ವಹಿಸಲು ಎಲ್ಲಾ ಅಧಿಕಾರಿಗಳು ಸೂಚಿಸಿದರು. ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿಯಲು ತಡೆಯಾಗಿರುವ ಬಾಟಲ್ ನೆಕ್ ಸ್ಥಳಗಳನ್ನು ಗುರುತಿಸಿ, ಸರಿಪಡಿಸಿ. ಮಳೆ ನೀರು ಸಮಸ್ಯೆಯಿಂದ  ಬೆಂಗಳೂರಿಗೇ ಕೆಟ್ಟ ಹೆಸರು ಬರುತ್ತಿದೆ. ಇದನ್ನು ನಿವಾರಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಅಕ್ರಮಗಳಿಗೆ ಆಸ್ಪದ ಇಲ್ಲದಂತೆ ಟಿ ಡಿ ಆರ್ ಯೋಜನೆ ಜಾರಿಗೆ ತರಬೇಕು. ರಸ್ತೆ ಮತ್ತಿತರ ಯೋಜನೆಗಳಿಗೆ ಆಸ್ತಿ ಕಳೆದುಕೊಂಡವರ ಹಿತ ಕಾಯಬೇಕು ಎಂದರು.

ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಚಿತ್ರ.

ಬಿಬಿಎಂಪಿ ಸಮುದ್ರ ಇದ್ದಂತೆ ಎಲ್ಲಿ ತೆಲುತ್ತೇವೆಯೋ, ಎಲ್ಲಿ ಮುಳುಗುತ್ತೇವೆಯೋ ಗೊತ್ತಿಲ್ಲ. ರಾಜಕಾರಣಿಗಳು, ಅಧಿಕಾರಿಗಳು ಸೇರಿ ಏನೆಲ್ಲಾ ಮಾಡುತ್ತಾರೆ ಎಂಬುದು ಗೊತ್ತಿದೆ. ಬೆಂಗಳೂರು ಬರೀ ಕರ್ನಾಟಕ್ಕದ್ದಲ್ಲ, ಇಡೀ ದೇಶದ ಆಸ್ತಿ. ನಮ್ಮ ಚುನಾವಣೆ ಹೋರಾಟವೇ ಭ್ರಷ್ಟಾಚಾರ ವಿರುದ್ದದ್ದು.‌ ಎಲ್ಲರೂ ಕೆಟ್ಟವರು ಎಂದು ಹೇಳಲ್ಲ. ಒಳ್ಳೆಯವರೂ ಇದ್ದಾರೆ. ಆ ಮಂತ್ರಿಗೆ, ಈ ಮಂತ್ರಿಗೆ, ಶಾಸಕರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ. ನಾನೊಬ್ಬನೇ ಏನೊ ಮಾಡುತ್ತೇನೆ ಎಂಬ ಭ್ರಮೆ ಇಲ್ಲ. ನಾವು ನೀವು ಸೇರಿ ಕೆಲಸ ಮಾಡೋಣ ಎಂದು ಅಧಿಕಾರಿಗಳಿಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ಜೊತೆಗೆ ಕಿವಿ ಮಾತು ಹೇಳಿದರು.

ಸಮಯದ ಪರಿಮಿತಿ‌ ಇಲ್ಲದೆ ಕೆಲಸ‌ ಮಾಡಲು ಕರೆ :
ಸಮಯದ ಮಿತಿ ಇಲ್ಲದೇ ದುಡಿಯಬೇಕು. ನೂರಕ್ಕೆ ನೂರರಷ್ಟು ಬದ್ಧತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ.
ಆಡಳಿತಕ್ಕೆ ಚುರುಕು ಮುಟ್ಟಿಸಲು ಒಂದಷ್ಟು ಬದಲಾವಣೆ ಮಾಡುತ್ತೇವೆ. ಶಿಕ್ಷೆ ನೀಡೋದು‌ ಮಾಡೋದು ದೊಡ್ಡ ಕೆಲಸ ಅಲ್ಲ. ಅದಕ್ಕೆ ಆಸ್ಪದ ಕೊಡಬೇಡಿ. ಒಳ್ಳೆ ಕೆಲಸ ಮಾಡಿ
ಒಳ್ಳೆ ಹೆಸರು ಪಡೆಯಿರಿ ಸರಕಾರಕ್ಕೆ ಒಳ್ಳೆ ಹೆಸರು ತನ್ನಿ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಬುದ್ಧಿವಾದ ಹೇಳಿ‌ ಮನವರಿಕೆ ಮಾಡಿದರು.

ಬೆಂಗಳೂರು ವಿಶ್ವದಲ್ಲೇ ಪ್ರಸಿದ್ಧಿ ಪಡೆದ ನಗರ ಬೆಂಗಳೂರು ನಗರಕ್ಕೆ ಯಾವುದೇ ಧಕ್ಕೆ ಬರದಂತೆ ಎಲ್ಲರೂ ಒಗ್ಗಟ್ಟಾಗಿ  ಬೆಂಗಳೂರು ನಗರ ಅಭಿವೃದ್ಧಿ ಪಡಿಸಲು ಶ್ರಮಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಪಾಲಿಕೆಯ ಎಲ್ಲಾ ವಿಶೇಷ ಆಯುಕ್ತರುಗಳು, ಮುಖ್ಯ ಅಭಿಯಂತರರುಗಳು, ವಿವಿಧ ಇಲಾಖಾ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ತೆಲಂಗಾಣ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ

Next Post

Police Transfer | ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ ನೇಮಕ

Next Post
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

Police Transfer | ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ ನೇಮಕ

Agriculture News | ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

Please login to join discussion

Like Us on Facebook

Follow Us on Twitter

Recent News

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group