Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Brand Bengaluru | ‘ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು’ ರಾಜಧಾನಿ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳ ಸಲಹೆಗಳೇನು?

ಬೆಂಗಳೂರಿನ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸುಧೀರ್ಘ ಮೂರು ಗಂಟೆಯ ಸಭೆಯಲ್ಲಿ "ಬೆಂಗಳೂರು ಅಭಿವೃದ್ಧಿ ನಮ್ಮೆಲ್ಲರ ಗುರಿ" ಎಂದ - ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

by Bengaluru Wire Desk
June 5, 2023
in Bengaluru Focus
Reading Time: 1 min read
0

ಬೆಂಗಳೂರು, ಜೂ.5 www.bengaluruwire.com : ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು ಆಗಬೇಕು ಎನ್ನುವ ಉದ್ದೇಶದಿಂದ ಬೆಂಗಳೂರಿನ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಪಕ್ಷಗಳ ಶಾಸಕರು, ವಿಧಾನಪರಿಷತ್ ಹಾಗೂ ಲೋಕಸಭಾ ಸದಸ್ಯರನ್ನು ಒಳಗೊಂಡ ಸಭೆಯನ್ನು ಇಂದು ಹಮ್ಮಿಕೊಂಡು ಅವರಿಂದ ಸಲಹೆ ಮತ್ತು ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು ಎಂದು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರಿನ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸುಧೀರ್ಘ ಮೂರು ಗಂಟೆಯ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಮುಗಿಯುವುದರ ಜೊತೆಯಲ್ಲಿ ರಾಜಕಾರಣ ಸಹ ಮುಗಿದಿದೆ. ಬೆಂಗಳೂರು ಅಭಿವೃದ್ಧಿ ನಮ್ಮೆಲ್ಲರ ಗುರಿ, ನಮ್ಮ ನಗರದ ಅಂತರರಾಷ್ಟ್ರೀಯ ಮಾನ್ಯತೆಯನ್ನು ಕಾಪಾಡೋಣ. ಈ ನಿಟ್ಟಿನಲ್ಲಿ ಎಲ್ಲಾ ಜನಪ್ರತಿನಿಧಿಗಳಿಗೂ ಹಾಗೂ ಹಿರಿ ಅಧಿಕಾರಿಗಳೂ ಸಲಹೆ ನೀಡಿದ್ದಾರೆ ಎಂದರು.

ಬೆಂಗಳೂರಿನ ಶಾಸಕರು ತಮ್ಮ‌ ಸಮಸ್ಯೆಗಳನ್ನು ಹೇಳಿದ್ದಾರೆ ಮತ್ತು ಸಲಹೆ ನೀಡಿದ್ದಾರೆ. ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು ಆಗಬೇಕು, ಕುಡಿಯುವ ನೀರು, ಕಸ ನಿರ್ವಹಣೆ, ಟ್ರಾಫಿಕ್ ಸಮಸ್ಯೆ, ಮಾಸ್ಟರ್ ಪ್ಲಾನ್ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮುಖ್ಯವಾಗಿ ಮಳೆಗಾಲದ ಸಂದರ್ಭದಲ್ಲಿ ತಲೆದೂರುವ ಮುಖ್ಯ ಸಮಸ್ಯೆಗಳಿಗೆ ಕಾರಣವಾಗಿರುವ ಒತ್ತುವರಿ ಹಾಗೂ ರಾಜಕಾಲುವೆ ನಿರ್ವಹಣೆ ಕುರಿತು ಸಹ ಚರ್ಚಿಸಲಾಯಿತು.

ಜಾಗತಿಕ ಬೆಂಗಳೂರು ಸಲಹಾ ಸಮಿತಿ ರಚನೆಗೆ ನಿರ್ಧಾರ :
ಎಸ್.ಎಂ.ಕೃಷ್ಣ ಕಾಲದ ರೀತಿಯಲ್ಲಿ ಬೆಂಗಳೂರಿನ ಸ್ಟೇಕ್ ಹೋಲ್ಡರ್ ಗಳನ್ನು ಭೇಟಿ ಮಾಡಿ ವಿಷನ್ ಬೆಂಗಳೂರು ಮತ್ತು ಗ್ಲೂಬಲ್ ಬೆಂಗಳೂರು ಅಡ್ವೈಸರಿ ಕಮಿಟಿ ರಚಿಸಲು ಯೋಜಿಸಲಾಗಿದೆ. ಬೆಂಗಳೂರು ಅಭಿವೃದ್ಧಿಯಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಪಾಲುದಾರರಾಗಿರುವ ಎಲ್ಲರನ್ನೂ ಒಳ್ಗೊಂಡ ಪ್ರತ್ಯೇಕ ವಿಷಯಗಳ ಮೇಲೆ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಒಂದು ನೋಟ.

ವಾರ್ಡಿಗೊಂದು ಪ್ರತ್ಯೇಕ ಕಡತ ರಚನೆ :
ವಾರ್ಡಿಗೊಂದು ಪ್ರತ್ಯೇಕ ಕಡತ ಮಾಡಿ ಲೆಕ್ಕಚಾರ ಇಡಬೇಕು. ವಾರ್ಡ್ ವಾರು ಅಭಿವೃದ್ಧಿ ಕಾರ್ಯಗಳ ಆರಂಭ, ಮಧ್ಯಂತರ ಮತ್ತು ಪೂರ್ಣಗೊಂಡ ವಿಡಿಯೊ ಮತ್ತು ಛಾಯಾಚಿತ್ರಗಳನ್ನು ಕಡತದಲ್ಲಿ ಮಂಡಿಸಬೇಕು. ಉತ್ತರದಾಯಿತ್ವ ಮತ್ತು ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಕಸ ನಿರ್ವಹಣೆಯ ಲೆಕ್ಕ ಪಕ್ಕಾ ಇಡಲು ತಾಕೀತು :
ಕಸ ನಿರ್ವಹಣೆಯ ಲೆಕ್ಕ ಪಕ್ಕಾ ಇರಬೇಕು. ಎಲ್ಲಿಂದ ಎಲ್ಲಿಗೆ ಕಸ ಸಾಗಿಸಲಾಯಿತು ಎನ್ನುವುದು ಲೆಕ್ಕವಿರಬೇಕು. ಬೆಂಗಳೂರಿನ ಸ್ವಚ್ಛತೆ ನಮ್ಮೆಲ್ಲರ ಹೊಣೆ. ಬಿಡಿಎ ಕಾಂಪ್ಲೆಕ್ಸ್ ಗಳ ರಿ-ಮಾಡೆಲಿಂಗ್ ಸಲಹೆ ಸಹ ಸ್ವೀಕರಿಸಲಾಗಿದೆ. ಕುಡಿಯುವ ನೀರಿನ ನಿರ್ವಹಣೆ, ನೀರು ಸರಬರಾಜು ಸಮಸ್ಯೆ ಬಗ್ಗೆ ಗಮನ ಹರಿಸಲಾಗುವುದು.

ಒಂದೂವರೆ ಕೋಟಿ ಜನಸಂಖ್ಯೆ ಇರುವ ಈ ಬೆಂಗಳೂರು ಎಲ್ಲರಿಂದಲೂ ಬೆಳೆದಿದೆ. ಬೆಂಗಳೂರು ಇತಿಹಾಸವನ್ನು ಮರು ಸೃಷ್ಟಿಸುವ ಅಗತ್ಯವಿದೆ. ಮಳೆ ಬಂದ್ರೆ ಹೇಗೆ ನಿರ್ವಹಣೆ ಮಾಡಬೇಕು, ಬಾಟಲ್ ನೆಕ್ ಗಳನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದು, ವಿಡಿಯೋ ಕ್ಯಾಮೆರಾಗಳನ್ನು ಹಾಕಲು ಕ್ರಮ ಕೈಗೊಳ್ಳಲಾಗುವುದು.

ಹಲವರು‌ ಒಳ್ಳೊಳ್ಳೆ ಸಲಹೆಗಳನ್ನು ನೀಡಿದ್ದಾರೆ, ನಾಲ್ಕು ಜನ‌ ಲೋಕಸಭಾ ಸದಸ್ಯರು ಭಾಗವಹಿಸಿದ್ದರು. ಕೆಲವರು ಮುನಿಸಿಕೊಂಡು ಹೋಗಿದ್ದಕ್ಕೆ ನಂಗೆ ಕಾರಣಗಳು ಗೊತ್ತಿಲ್ಲ. ಬದಲಾವಣೆ ಒಂದೆ ದಿನ ಮಾಡಲು ಸಾಧ್ಯವಿಲ್ಲ, ಇದೇ ರೀತಿಯಲ್ಲಿ ಕಾಲ ಕಾಲಕ್ಕೆ ಸಂಬಂಧಿಸಿದವರ ಜೊತೆ ಸಭೆಗಳನ್ನು ಹಮ್ಮಿಕೊಳ್ಳುವ ಮೂಲಕ ನವ ಬೆಂಗಳೂರಿಗಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರಿನ ನೂತನ ಶಾಸಕರು, ಸಚಿವರು, ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು, ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ಸರ್ಕಾರದ ಮೂಲಭೂತ ಸೌಕರ್ಯ ಇಲಾಖೆಯ ಹಿರಿಯ ಅಧಿಕಾರಿ ಗೌರವ್ ಗುಪ್ತಾ, ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Free Bus Pass Travel To Women | ರಾಜ್ಯದ ಮಹಿಳೆಯರಿಗೆ ಜೂ.11ರಿಂದ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ : 3 ತಿಂಗಳ ಒಳಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆ : ಸರ್ಕಾರಿ ಅಧಿಕೃತ ಆದೇಶದಲ್ಲೇನಿದೆ?

Next Post

DIPR News | ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ನೇಮಕ

Next Post

DIPR News | ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ನೇಮಕ

ಕಾರವಾರ ತಾಲ್ಲೂಕಿನಲ್ಲಿರುವ ಅರಗಾದಲ್ಲಿನ ನೌಕಾನೆಲೆಯ ಐಎನ್ಎಸ್ ಪತಂಜಲಿ ಆಸ್ಪತ್ರೆ ಆವರಣದಲ್ಲಿದ್ದ ಮರವನ್ನು ಬುಡ ಸಮೇತವಾಗಿ ಸ್ಥಳಾಂತರಿಸಿರುವ ಚಿತ್ರ

Karwar Naval | ನೌಕಾಪಡೆಯಿಂದ ಕಾರವಾರದಲ್ಲಿ 100 ವರ್ಷ ಹಳೆಯ ಆಲದ ಮರ ಸ್ಥಳಾಂತರ

Please login to join discussion

Like Us on Facebook

Follow Us on Twitter

Recent News

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group