Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Electricity Bill Hike Actual Facts | ಜೂನ್ ತಿಂಗಳ ವಿದ್ಯುತ್ ಬಿಲ್ ಕಂಡು ಹೌಹಾರಿದ್ರಾ? ಇಲ್ಲಿದೆ ಬೆಸ್ಕಾಂ ಬಿಲ್ ಲೆಕ್ಕಾಚಾರದ ಮಾಹಿತಿ

ಈ ಮೊದಲು ಮೂರು ಶ್ರೇಣಿ ದರಗಳಲ್ಲಿ (Telescopic) ವಿದ್ಯುತ್ ಶುಲ್ಕ ಸಂಗ್ರಹಿಲಾಗುತ್ತಿತ್ತು. ಆದರೆ ಈಗ ಕೆಇಆರ್ ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ.

by Bengaluru Wire Desk
June 14, 2023
in News Wire, Public interest
Reading Time: 2 mins read
0

ಬೆಂಗಳೂರು, ಜೂ.11 www.bengaluruwire.com : ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ (KERC) ಕಳೆದ ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬೆಸ್ಕಾಂ, ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್ ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ.

ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್ ನಿಂದ ಪೂರ್ವನ್ವಯವಾಗುವುದರಿಂದ ಬಿಲ್ ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ  ಕೆಇಆರ್ ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್‌ ವಿದ್ಯುತ್‌ ಗೆ  ಪ್ರತಿ ಯೂನಿಟ್‌ ದರ  4.75 ರೂ ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್ ಗೆ ಎರಡನೇ ಶ್ರೇಣಿ ದರ ಪ್ರತಿ ಯೂನಿಟ್‌ ಗೆ 7 ರೂ. ಅನ್ವಯವಾಗಲಿದೆ.

ಈ ಮೊದಲು ಮೂರು ಶ್ರೇಣಿ ದರಗಳಲ್ಲಿ (Telescopic) ಸಂಗ್ರಹಿಲಾಗುತ್ತಿತ್ತು. (ಮೊದಲ 50 ಯೂನಿಟ್ ಗೆ 4.15 ರೂ., ನಂತರದ 50 ಯೂನಿಟ್ ಗೆ 5.6 ರೂ ಹಾಗೂ 100 ಯೂನಿಟ್ ಮೀರಿದರೆ ಪ್ರತಿ ಯೂನಿಟ್ ಗೆ 7.15 ರೂ. ಸಂಗ್ರಹಿಸಲಾಗುತ್ತಿತ್ತು) ಇದೀಗ ಎರಡು ಶ್ರೇಣಿ ದರಗಳಲ್ಲಿ (Non-Telescopic) ಸಂಗ್ರಹಿಸಲು ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ  ಸ್ಪಷ್ಟಪಡಿಸಲಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ನಿಗದಿತ ಶುಲ್ಕ ಪರಿಷ್ಕರಣೆ:
ಕೆಇಆರ್‌ ಸಿ ದರ ಪರಿಷ್ಕರಣೆ ಆದೇಶದಲ್ಲಿ ನಿಗದಿತ ಶುಲ್ಕದಲ್ಲಿ 1 ರಿಂದ 50 ಕಿಲೋ ವ್ಯಾಟ್‌ ವಿದ್ಯುತ್‌ ಮಂಜೂರಾತಿ ಲೋಡ್‌ ಗೆ 110 ರೂ. ಮತ್ತು 50 ಕೆವಿಗೆ ಮೇಲ್ಪಟ್ಟ ವಿದ್ಯುತ್‌ ಮುಂಜೂರಾತಿ ಲೋಡ್‌ ಗೆ 210 ರೂ. ಬರಲಿದೆ.

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕೆಆರ್ ಇಸಿ ದರ ಪರಿಷ್ಕರಣೆ ನೀತಿ ಹೇಗಾಗುತ್ತೆ? :
ಕೆಇಆರ್ ಸಿ ದರ ನಿಯಂತ್ರಣ ಅಧಿಸೂಚನೆ 2006 ರ ಪ್ರಕಾರ ಎಲ್ಲಾ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್ ಸಿ ಮುಂದೆ ಅರ್ಜಿ ಸಲ್ಲಿಸಬೇಕು.

ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ಮನವಿಯನ್ನು ಪರಿಗಣಿಸಿ ಕೆಇಆರ್ ಸಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಆದೇಶವನ್ನು ನೀಡುತ್ತದೆ. ಇದು ಕೆಇಆರ್ ಸಿ ಯ ಸಾಮಾನ್ಯ ನಡವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆಇಆರ್ ಸಿ ಸ್ವಯಂಪ್ರೇರಿತವಾಗಿ ವಿದ್ಯುತ್ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶವಿದೆ.

ಈ ವರ್ಷದ ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಆದೇಶವನ್ನು 29 ಮಾರ್ಚ್, 2023ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಕೆಇಆರ್ ಸಿ ತಡೆ ಹಿಡಿದಿತ್ತು. ಚುನಾವಣೆ ಮುಗಿದ ತಕ್ಷಣ, ಮೇ 12ರಂದು ದರ ಪರಿಷ್ಕರಣೆ ಮಾಡಿ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಜಾರಿಗೊಳಿಸಿ ಕೆಇಆರ್ ಸಿ ಆದೇಶ ನೀಡಿತ್ತು.

2022ರ ನವೆಂಬರ್ ನಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ನೀಡಿದ್ದ ಮನವಿಯನ್ನು ಪುರಸ್ಕರಿಸಿ ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್ ಗೆ 70 ಪೈಸೆ ಯಷ್ಟು ಹೆಚ್ಚಳ ಮಾಡಿದ ಮೊತ್ತವನ್ನು ಜೂನ್ ತಿಂಗಳಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು. 

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ

ಕೆಇಆರ್ ಸಿ ಈ ಹಿಂದೆ ಬೆಸ್ಕಾಂ ದರ ಪರಿಷ್ಕರಣೆ ಹೀಗೆ ಮಾಡಿತ್ತು :
ವಿದ್ಯುತ್ ದರ ಪರಿಷ್ಕರಣೆಯನ್ನು  ನವೆಂಬರ್ 4, 2020 ರಂದು ಪ್ರತಿ ಯೂನಿಟ್ ಗೆ 40 ಪೈಸೆ, ಜೂನ್ 6, 2021ರಂದು ಪ್ರತಿ ಯೂನಿಟ್ ಗೆ 30 ಪೈಸೆ ಹಾಗು ಏಪ್ರಿಲ್ 4, 2022ರಂದು ಪ್ರತಿ ಯೂನಿಟ್ ಗೆ 35 ಪೈಸೆಗಳಷ್ಟು ಹೆಚ್ಚಳ ಮಾಡಿ ಕೆಆರ್ ಇಸಿ ಆದೇಶ ಹೊರಡಿಸಿತ್ತು.

ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ (FPPCA) :
ಕಾಲಕಾಲಕ್ಕೆ ಕೆಇಆರ್ ಸಿ ಜಾರಿಗೊಳಿಸುವ ವಿದ್ಯುತ್ ದರ ಪರಿಷ್ಕರಣೆಗೂ ಮತ್ತು ಎಸ್ಕಾಂಗಳು ಜನರೇಟರ್ ಗಳಿಂದ ಖರೀದಿಸುವ ವಿದ್ಯುತ್ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆಯಲ್ಲಿ  ವ್ಯತ್ಯಾಸ ಉಂಟಾಗುವುದಿರಂದ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಿಧಿಸಲು ಕೆಇಆರ್ ಸಿ ಎಸ್ಕಾಂಗಳಿಗೆ ಅನುಮತಿ ನೀಡುತ್ತದೆ.

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಕೇಂದ್ರ ಸರಕಾರ 2005ರ ವಿದ್ಯುತ್ ಶಕ್ತಿ ನಿಯಮಗಳಿಗೆ 29ನೇ ಡಿಸೆಂಬರ್ 2002ರಲ್ಲಿ ತಿದ್ದುಪಡಿ ತಂದು ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸಲು ಸೂಚಿಸಿತ್ತು. ಈ ತಿದ್ದುಪಡಿ ಅನ್ವಯ ಇಂಧನ  ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಪ್ರತಿ ತಿಂಗಳು ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್ ಸಿ 23ನೇ ಫೆಬ್ರವರಿ 2023ರಂದು ಅಧಿಸೂಚನೆ ಹೊರಡಿಸಿತ್ತು.

ಹಾಗಾಗಿ ಇಂಧನ  ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 59 ಪೈಸೆ ಯಷ್ಟು ವಿಧಿಸಲು ಕೆಇಆರ್ ಸಿ ಅನುಮತಿ ನೀಡಿದ್ದು, ಈ ಮೊತ್ತವನ್ನು ಜೂನ್ ತಿಂಗಳಲ್ಲಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.

ಈ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಗ್ರಾಹಕರ ಬಿಲ್ ನಲ್ಲಿ ಹೆಚ್ಚಳವಾಗಿದ್ದು, ಅವರ ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಬಿಲ್ ನಲ್ಲಿ ಹೆಚ್ಚಳವಾಗಿರುವ ವಿಷಯಗಳನ್ನು ಬೆಸ್ಕಾಂ ಬಿಡಿಸಿ ತಿಳಿಸಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BW Analysis | ಗ್ಯಾರೆಂಟಿ ಭಾಗ್ಯ : ಸಿಎಂ- ಡಿಕೆಶಿ ಜಾಣ ನಡೆಯೂ, ಬೂದಿ ಮುಚ್ಚಿದ ಕೆಂಡವೂ…!

Next Post

ಬಿಬಿಎಂಪಿ ಪುನರ್ ರಚನೆಗೆ ತಜ್ಞರ ಸಮಿತಿ ರಚಿಸಿ ಆದೇಶಿಸಿದ ರಾಜ್ಯ ಸರ್ಕಾರ : ಸಮಿತಿಯ ಕಾರ್ಯಗಳೇನು? ಇಲ್ಲಿದೆ ವಿವರ

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬಿಬಿಎಂಪಿ ಪುನರ್ ರಚನೆಗೆ ತಜ್ಞರ ಸಮಿತಿ ರಚಿಸಿ ಆದೇಶಿಸಿದ ರಾಜ್ಯ ಸರ್ಕಾರ : ಸಮಿತಿಯ ಕಾರ್ಯಗಳೇನು? ಇಲ್ಲಿದೆ ವಿವರ

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ 'ಬೆಂಗಳೂರು ಹಬ್ಬ'ವಾಗಿ ಆಚರಿಸಲು ಮನವಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group