Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಆರ್ ಆರ್ ನಗರ ಕಾಮಗಾರಿಗಳಲ್ಲಿ 118 ಕೋಟಿ ರೂ.‌ ಸರ್ಕಾರಿ ಹಣ ನಷ್ಟ ಸಾಬೀತು : 8 ಜನ ಅಧಿಕಾರಿಗಳು ಸಸ್ಪೆಂಡ್

ಸಂಸದ ಡಿಕೆ ಸುರೇಶ್ ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ 118 ಕೋಟಿ ರೂ. ಗೂ ಹೆಚ್ಚಿನ ಮೊತ್ತ ನಷ್ಟವಾಗಿರುವುದು ಸಾಬೀತು. | ಮುಕ್ತ - ನಿಸ್ಪಕ್ಷಪಾತ ತನಿಖೆ ನಡೆಸಲು ಅಮಾನತು ಮಾಡಿದ ನಗರಾಭಿವೃದ್ಧಿ ಇಲಾಖೆ

by Bengaluru Wire Desk
June 15, 2023
in Bengaluru Focus, News Wire
Reading Time: 1 min read
0
ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

ಬೆಂಗಳೂರು, ಜೂ.15 www.bengaluruwire.com : ರಾಜರಾಜೇಶ್ವರಿ ನಗರ ವಲಯದಲ್ಲಿ ಬಿಬಿಎಂಪಿಯಿಂದ ಕಾಮಗಾರಿ ಅಕ್ರಮದಲ್ಲಿ 118 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತ ದುರುಪಯೋಗವಾಗಿರುವುದು ಲೋಕಾಯುಕ್ತ ತನಿಖೆಯಲ್ಲಿ ರುಜುವಾದ ಹಿನ್ನಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಪಾಲಿಕೆಯ 8 ಅಧಿಕಾರಿಗಳನ್ನು ಅಮಾನತು ಮಾಡಿದೆ.

ಲೋಕಾಯಕ್ತ ವರದಿಯನ್ವಯ ಎಇಇ ಜೆ.ಎಂ.ಚಂದ್ರನಾಥ್ ಈಗಾಗಲೇ ನಿವೃತ್ತಿಯಾಗಿರುವುದರಿಂದ ಅವರನ್ನು ಹೊರತುಪಡಿಸಿ,‌ 8 ಎಂಜಿನಿಯರ್ ಗಳನ್ನು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಅಮಾನತ್ತು ಮಾಡಿ ಆದೇಶಿಸಿದ್ದಾರೆ.

ಸಂಸದ ಡಿಕೆ ಸುರೇಶ್ ನೀಡಿದ ದೂರಿನ ಅನ್ವಯ ಲೋಕಾಯುಕ್ತರ ಪ್ರಾಥಮಿಕ ತನಿಖೆಯಲ್ಲಿ ಅಧಿಕಾರಿಗಳ ಅಕ್ರಮ ಪತ್ತೆಯಾಗಿರುವ ಹಿನ್ನಲೆಯಲ್ಲಿ ಟಿವಿಸಿಸಿ ಮುಖ್ಯ ಅಭಿಯಂತರರಾಗಿದ್ದ ದೊಡ್ಡಯ್ಯ, ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕುಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹಾಗೂ ಪ್ರಭಾರ ಕಾರ್ಯ ಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯ ಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರರು ಎಸ್.ಜಿ.ಉಮೇಶ್, ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಎಇಇ ವೆಂಕಟಲಕ್ಷ್ಮಿ, ಸಹಾಯಕ ಕಾರ್ಯಪಾಲಕ ಅಭಿಯಂತರರು ಶ್ರೀತೇಜ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

2019-20 ರ ಸಾಲಿನಲ್ಲಿ ಬಿಬಿಎಂಪಿಯಿಂದ ಕೆ.ಆರ್ ಐಡಿಎಲ್ ಗೆ ವಹಿಸಿರುವ ಎಲ್ಲಾ ಕಾಮಗಾರಿಗಳಲ್ಲಿ ಕಾಮಗಾರಿಗಳು ಜಾರಿಗೆ ಬಾರದಿದ್ದರು, ಕಾಮಗಾರಿ ಅನುಷ್ಠಾನಗೊಳಿಸದಿದ್ದರು ಅಕ್ರಮವಾಗಿ 250 ಕೋಟಿಯ ಕಾಮಗಾರಿ ಹಣ ದುರುಪಯೋಗವಾಗಿದೆ. ಕಾಮಗಾರಿ ಅಂದಾಜು ಪಟ್ಟಿಗೂ ಹಾಗೂ ಕಾಮಗಾರಿ ನಿರ್ವಹಿಸಿರುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂದು ಸಂಸದ ಡಿಕೆ ಸುರೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ದೂರಿನ‌ ಆಧಾರದ ಮೇಲೆ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿದಾಗ ಮೇಲ್ನೋಟಕ್ಕೆ 114 ಕಾಮಗಾರಿಗಳ ಪರಿಶೀಲನೆಯಿಂದ 118 ಕೋಟಿ ರೂ. ನಷ್ಟವಾಗಿರುವುದು ಕಂಡು ಬಂದಿದೆ.‌ ಅಲ್ಲದೆ ಅಧಿಕಾರಿಗಳು ಸಾಕ್ಷಿ ನಾಶ, ದಾಖಲೆಗಳ ನಾಶ, ಕಡತಗಳ ತಿದ್ದುಪಡಿ, ತಿರುಚುವಿಕೆ ಪತ್ತೆಯಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ತನ್ನ ಆದೇಶದಲ್ಲಿ‌‌‌ ತಿಳಿಸಿದೆ.

WhatsApp Join our WhatsApp Channel
Previous Post

Shakti Free Bus Pass Scheme | ಶಕ್ತಿ ಯೋಜನೆ: ನಾಲ್ಕೇ ದಿನದಲ್ಲಿ ಒಟ್ಟು 1.48 ಕೋಟಿ ಮಹಿಳೆಯರಿಂದ ಸರ್ಕಾರಿ ಬಸ್ ಪ್ರಯಾಣ  

Next Post

Congress Protest | ಅನ್ನಭಾಗ್ಯ ಯೋಜನೆ : ಕೇಂದ್ರದ ಧೋರಣೆ ಖಂಡಿಸಿ ಕಾಂಗ್ರೆಸ್ ನಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗೆ ನಿರ್ಧಾರ

ಮಾತ್ರೆಗಳನ್ನು ಕಸದ ಬುಟ್ಟಿಗೆ ಬಿಸಾಡುತ್ತಿರುವ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಐಸ್ಟಾಕ್)

BIG News | ನಾಲ್ಕರಲ್ಲಿ ಮೂರು ಮನೆಗಳು, ಶೇ.70ರಷ್ಟರ ತನಕ ಖರೀದಿಸಿ ಬಳಸದ ಔಷಧಿಗಳನ್ನು ಬಿಸಾಡುತ್ತಿದ್ದಾರೆ : ರಾಷ್ಟ್ರೀಯ ಸಮೀಕ್ಷೆಯಲ್ಲಿ ಬಹಿರಂಗ – ಹೆಚ್ಚಿನ ಮಾಹಿತಿಗೆ ಪೂರ್ತಿ ಓದಿ

Please login to join discussion

Like Us on Facebook

Follow Us on Twitter

Recent News

Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group