Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KMF New MD | ಕೆಎಂಎಫ್ ವ್ಯವಸ್ಥಾಪಕ‌ ನಿರ್ದೇಶಕರಾಗಿ‌ ಎಂ.ಕೆ.ಜಗದೀಶ್ ನೇಮಕ

by Bengaluru Wire Desk
June 27, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.27 www.bengaluruwire.com : ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಲ (KMF)ದ ವ್ಯವಸ್ಥಾಪಕ‌ ನಿರ್ದೇಶಕ ಬಿ.ಸಿ.ಸತೀಶ್ ಅವರ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ಎಂ.ಕೆ.ಜಗದೀಶ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.

ಬಿ.ಸಿ.ಸತೀಶ್ ಅವರನ್ನು ಮುಂದಿನ ಕ್ರಮಕ್ಕಾಗಿ ಮಾತೃ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ.
ಕೆಎಂಎಫ್ ನೂತನ ಅಧ್ಯಕ್ಷರಾಗಿ ಭೀಮಾ ನಾಯಕ್ ಅವಿರೋಧವಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದರು.

ಜೂ.21ರಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಳ್ಳಾರಿ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಭೀಮಾ ನಾಯಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರ ಬೆನ್ನಲ್ಲೇ ಕೆಎಂಎಫ್ ನಲ್ಲಿ ಪ್ರಮುಖ ಹುದ್ದೆಯಾದ ಎಂಡಿ ಸ್ಥಾನ ಬದಲಾವಣೆಯಾಗಿದ್ದು, ದಕ್ಷ ಅಧಿಕಾರಿ ಎಂ.ಕೆ.ಜಗದೀಶ್ ಮುಡಿಗೇರಿದೆ.

2019ರ ಆಗಸ್ಟ್ 5ರಂದು ಬಿ.ಸಿ.ಸತೀಶ್ ಕೆಎಂಎಫ್ ಎಂಡಿಯಾಗಿ ನಿಯೋಜನೆಗೊಂಡಿದ್ದರು. ಅಲ್ಲಿಂದ ನಾಲ್ಕು ವರ್ಷಗಳ ಕಹಾಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

WhatsApp Join our WhatsApp Channel
Previous Post

Gruha Jyothi Scheme | ಗೃಹ ಜ್ಯೋತಿ ಯೋಜನೆ : ಕಳೆದ 10 ದಿನಗಳಲ್ಲಿ 70.05 ಲಕ್ಷ ಗ್ರಾಹಕರ ನೋಂದಣಿ

Next Post

Karnataka Lokayukta Raid | ಹದಿನೈದು ಭ್ರಷ್ಟರ ಬೆನ್ನಟ್ಟಿದ ಲೋಕಾಯುಕ್ತ : 31.50 ಕೋಟಿ ರೂ.‌ ಚರ-ಸ್ಥಿರಾಸ್ತಿ ಪತ್ತೆ – ಇಲ್ಲಿದೆ ಫುಲ್ ಡಿಟೇಲ್ಸ್

Next Post
ಬೆಂಗಳೂರು ಪೂರ್ವ ತಾಲೂಕು ತಹಸೀಲ್ದಾರ್ ಅಜಿಕುಮಾರ್ ರೈ ಅವರಿಗೆ ಸೇರಿದ ಸ್ಥಳದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಕ್ರಮ ಆಸ್ತಿ ವಿವರದ ತನಿಖೆ ನಡೆಸುತ್ತಿರುವ ಚಿತ್ರ.

Karnataka Lokayukta Raid | ಹದಿನೈದು ಭ್ರಷ್ಟರ ಬೆನ್ನಟ್ಟಿದ ಲೋಕಾಯುಕ್ತ : 31.50 ಕೋಟಿ ರೂ.‌ ಚರ-ಸ್ಥಿರಾಸ್ತಿ ಪತ್ತೆ - ಇಲ್ಲಿದೆ ಫುಲ್ ಡಿಟೇಲ್ಸ್

Chandrayan-3 Moon Mission | ಚಂದ್ರಯಾನ-3ಕ್ಕೆ ಮುಹೂರ್ತ ಫಿಕ್ಸ್ : ಜು.13ಕ್ಕೆ ನಭಕ್ಕೆ ಚಿಮ್ಮಲಿದೆ GSLV MK-3

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group