Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Lust Stories 2 | ‘ಲಸ್ಟ್ ಸೋರಿಸ್ 2’ ಸರಣಿ ಚಿತ್ರದಲ್ಲಿ ತಮನ್ನಾ, ವಿಜಯ್ ವರ್ಮಾ ಬೋಲ್ಡ್ ದೃಶ್ಯಗಳು “ಆ” ಸೈಟಿಗೆ ಅಪಲೋಡ್?

ಲಸ್ಟ್ ಸೋರಿಸ್ 2 ಸರಣಿಯ ಕಿಸ್ ಸೀನ್, ಬೆಡ್ ರೂಮ್ ದೃಶ್ಯಗಳು ಪೋರ್ನ್ ಸೈಟ್ ನಲ್ಲೂ ಅಪಲೋಡ್ ಆಗಿರೋದು ನಟಿ ತಮನ್ನಾ ತಲೆಬಿಸಿಗೆ ಕಾರಣವಾಗಿದೆ.

by Bengaluru Wire Desk
June 30, 2023
in News Wire, Public interest
Reading Time: 1 min read
0
ನಟಿ ತಮನ್ನಾ ಮತ್ತು ನಟ ವಿಜಯ್ ವರ್ಮಾ ಲಸ್ಟ್ ಸ್ಟೋರಿಸ್ 2 ಚಿತ್ರದ ದೃಶ್ಯ

ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ  ಬಹು ನಿರೀಕ್ಷಿತ ಲಸ್ಟ್ ಸ್ಟೋರೀಸ್- 2 ಅಂತಿಮವಾಗಿ ಬಿಡುಗಡೆಯಾಗಿದೆ.  ಟ್ರೇಲರ್ ಬಿಡುಗಡೆಯಾದಾಗಿನಿಂದ ಸಖತ್ ಸುದ್ದಿಯಲ್ಲಿದ್ದ ಲಸ್ಟ್ ಸ್ಟೋರಿಸ್-2 ನಲ್ಲಿ ನಟಿ ತಮನ್ನಾ ಭಾಟಿಯಾ (Tamannaah Bhatia) ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದಿದೆ. ತಮನ್ನಾ ಜೊತೆ ವಿಜಯ್ ವರ್ಮಾ (Vijay Varma) ಬೋಲ್ಡ್ ದೃಶ್ಯದಲ್ಲಿ ಕಾಣಿಸಿಕೊಂಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಮಧ್ಯೆ ‘ಲಸ್ಟ್ ಸೋರಿಸ್ 2’ ಸರಣಿಯ ಕಿಸ್ ಸೀನ್, ಬೆಡ್ ರೂಮ್ ದೃಶ್ಯಗಳು ಪೋರ್ನ್ ಸೈಟ್ ನಲ್ಲೂ (Porn Website) ಗೂ ಅಪಲೋಡ್ ಆಗಿದೆ.

ನಟಿ ತಮನ್ನಾ ಮತ್ತು ವಿಜಯ್ ಶರ್ಮಾ ಲಸ್ಟ್ ಸ್ಟೋರಿಸ್-2 ಸರಣಿ ಚಿತ್ರದ ದೃಶ್ಯ

ನಟಿ ತಮನ್ನಾ ಹಾಗೂ ನಟ ವಿಜಯ್ ವರ್ಮಾ ಅವರ ಹಸಿಬಿಸಿ ದೃಶ್ಯಗಳ ಫೋಟೋಗಳು ಮತ್ತು ವಿಡಿಯೋಗಳು ಕೇವಲ ಟ್ರೋಲಿಗರ ಪೇಜ್ ನಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಷ್ಟೇ ಕಾಣಿಸಿಕೊಳ್ಳುತ್ತಿದ್ದವು. ಆದರೆ ಅವುಗಳೇ ಈಗ ಪೋರ್ನ್‌ ಸೈಟ್‌ನಲ್ಲಿ ಯಾರೋ ಅಪರಿಚಿತರು ಅವುಗಳನ್ನು ಅಪ್‌ಲೋಡ್ ಮಾಡಿ, ಅವು ನೈಜ ದೃಶ್ಯಗಳು ಎನ್ನುವಂತೆ ಬಿಂಬಿಸಲಾಗುತ್ತಿದೆಯಂತೆ. ಇದು ನಟಿ ತಮನ್ನಾ ಅವರ ತಲೆಬಿಸಿಗೆ ಕಾರಣವಾಗಿದೆ.

ಲಸ್ಟ್ ಸ್ಟೋರಿಸ್-2 ಗುರುವಾರ ಬಿಡುಗಡೆಯಾದಾಗಿನಿಂದ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿದೆ.  ಈ ಬೋಲ್ಡ್ ಸರಣಿಯಲ್ಲಿ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಅವರ ಅಭಿನಯದ ಬಗ್ಗೆ ಅಭಿಮಾನಿಗಳು ಭಯಗೊಂಡಿದ್ದಾರೆ.  ಟ್ವಿಟರ್ ನಲ್ಲಿ ಹಲವು ವಿಮರ್ಶೆಗಳಿಂದ ತುಂಬಿ ತುಳುಕುತ್ತಿದೆ. ಲಸ್ಟ್ ಸ್ಟೋರೀಸ್ 2 ರಲ್ಲಿ ತೋರಿಸಿರುವ ಈ ಎರಡು ಜೋಡಿಗಳ ಕೆಮಿಸ್ಟ್ರಿಗೆ ಎಲ್ಲರೂ ಸರ್ವಾನುಮತದಿಂದ ಥಂಬ್ಸ್ ಅಪ್ ನೀಡಿದ್ದಾರೆ. ಆದರೆ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ಬಂದ ‘ಲಸ್ಟ್ ಸ್ಟೋರಿಸ್’  (Lust Stories) ಸೀರಿಸ್ ಬೋಲ್ಡ್ ದೃಶ್ಯಗಳಿಂದಲೇ ಹೆಚ್ಚು ಸದ್ದು ಮಾಡಿತ್ತು. ಅದನ್ನೂ ಮೀರಿಸುವಂತೆ ಸೀಕ್ವೆಲ್ ಸೀರಿಸ್ ಬರುತ್ತಿದೆ. ಇನ್ನೂ ತಮನ್ನಾ, ಲವರ್ ವಿಜಯ್ ವರ್ಮಾ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇಷ್ಟು ದಿನ ಲಿಪ್‌ಲಾಕ್ (Lip Lock) ಸೀನ್‌ಗೆ ಒಲ್ಲೆ ಎಂದಿದ್ದ ಮಿಲ್ಕಿಬ್ಯೂಟಿ ಈ ಸೀರಿಸ್‌ನಲ್ಲಿ ತುಟಿಗೆ ತುಟಿ ಸೇರಿಸಿದ್ದಾರೆ. ಪ್ರಿಯಕರನ ಜೊತೆ ನಟಿಸಿರೋದ್ರಿಂದ ಕೊಂಚ ಹೆಚ್ಚೇ ಇಂಟಿಮೆಂಟ್ ಸೀನ್‌ಗಳಲ್ಲಿ ನಟಿಸಿದ್ದಾರೆ. ಇಷ್ಟು ವರ್ಷಗಳ ಕಾಲ ಸಿನಿಮಾ ರಂಗದಲ್ಲಿದ್ದರೂ ಲಿಪ್ ಲಾಕ್, ಬೋಲ್ಡ್ ಸೀನ್ ಗಳನ್ನು ನಟಿ ತಮನ್ನಾ ಮಾಡಿರಲಿಲ್ಲ. ಆದರೆ ಲಸ್ಟ್ ಸ್ಟೋರಿಸ್ 2 ಸರಣಿಯಲ್ಲಿ ನೋಡುಗರು ಬಾಯಿ ಮೇಲೆ ಬೆರಳಿಡುವಂತೆ ಮಾಡಿದೆ.

ಈ ಸರಣಿ ಚಿತ್ರದಲ್ಲಿ ತಮನ್ನಾ ಭಾಟಿಯಾ, ವಿಜಯ್ ವರ್ಮಾ, ಮೃಣಾಲ್ ಠಾಕೂರ್, ಕಾಜೋಲ್, ಅಮೃತಾ ಸುಭಾಷ್, ನೀನಾ ಗುಪ್ತಾ ಮತ್ತು ಕುಮುದ್ ಮಿಶ್ರಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದಾಗಿನಿಂದ ಅಭಿಮಾನಿಗಳು ಲಸ್ಟ್ ಸ್ಟೋರೀಸ್ 2 ಅನ್ನು ನೋಡುತ್ತಿದ್ದಾರೆ.  ತಮನ್ನಾ ಮತ್ತು ವಿಜಯ್ ವರ್ಮಾ ಅವರ ಕಿರುಚಿತ್ರದ ಮೇಲೆ ಎಲ್ಲಾ ಕಣ್ಣುಗಳು ಇದ್ದವು. ಏಕೆಂದರೆ ಈ ಜೋಡಿಯು ನಿಜ ಜೀವನದಲ್ಲಿ ಪರಸ್ಪರ ಡೇಟಿಂಗ್ ಮಾಡುತ್ತಿದೆ.

Tammu 😍 #LustStories2pic.twitter.com/8BBZ2lHHFv

— T-MAN (@Mikyveriyan) June 29, 2023
WhatsApp Join our WhatsApp Channel
Previous Post

NICE ROAD TOLL FEES HIKE | ನೈಸ್ ರಸ್ತೆ ಟೋಲ್ ದರ ಶೇ.13ರಷ್ಟು ಏರಿಕೆ : ಜು.1ನೇ ರಿಂದಲೇ ಪರಿಷ್ಕೃತ ಸುಂಕ ಜಾರಿ

Next Post

BW SPECIAL | Rain Shortage In Karnataka | ರಾಜ್ಯಕ್ಕೆ ಬರದ ಕರಿಛಾಯೆ?: ಮಳೆ ಕೊರತೆಯಿಂದ ವೇಗವಾಗಿ ಕುಸಿಯುತ್ತಿದೆ ಪ್ರಮುಖ ಜಲಾಶಯಗಳು – ಕೃಷಿ, ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ

Next Post
ಕಬಿನಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ (ಚಿತ್ರ ಕೃಪೆ : ಎನ್.ಸತೀಶ)

BW SPECIAL | Rain Shortage In Karnataka | ರಾಜ್ಯಕ್ಕೆ ಬರದ ಕರಿಛಾಯೆ?: ಮಳೆ ಕೊರತೆಯಿಂದ ವೇಗವಾಗಿ ಕುಸಿಯುತ್ತಿದೆ ಪ್ರಮುಖ ಜಲಾಶಯಗಳು – ಕೃಷಿ, ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ

Automotive News | Model A Flying Car | ಮಾರುಕಟ್ಟೆಗೆ ಸದ್ಯದಲ್ಲೇ ಬರ್ತಿದೆ ಅಮೆರಿಕಾದ ಹಾರುವ ಕಾರು : ಇದು ಸತ್ಯ, ಕಲ್ಪನೆಯಲ್ಲ!!

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group