Sunday, August 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Crime News | ಏಡ್ಸ್ ಬಗ್ಗೆ ಜಾಗೃತಿಗಾಗಿ ಸೈಕಲ್ ಏರಿ ದೇಶ ಸುತ್ತಿದ್ದವ ಕಳ್ಳತನ ಕೇಸ್ ನಲ್ಲಿ ಅಂದರ್!!

ನಗರದ ದೇವಸ್ಥಾನವೊಂದರಲ್ಲಿ ವಿಗ್ರಹ ಕದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ | ಜೀವನ ನಡೆಸಲು ಕಷ್ಟವಾದಾಗ ಕಳ್ಳತನ ದಾರಿ ಹಿಡಿದಿದ್ದಾಗಿ ಪೊಲೀಸರಲ್ಲಿ ತಪ್ಪೊಪ್ಪಿಕೊಂಡ

by Bengaluru Wire Desk
July 7, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.7 www.bengaluruwire.com : ಸೈಕಲ್ ನಲ್ಲಿ ಇಡೀ ದೇಶ ಸುತ್ತಿ ಏಡ್ಸ್ ಬಗ್ಗೆ ಜಾಗೃತಿ (HIV Awareness) ಮೂಡಿಸುತ್ತಿದ್ದ ವ್ಯಕ್ತಿ ಕಳ್ಳತನದ ದಾರಿ ಹಿಡಿದು ನಗರದ ದೇವಸ್ಥಾನದಲ್ಲಿ ವಿಗ್ರಹ ಕಳ್ಳತನ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಳೂರಿನ ವಿವಿ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಸವಿ ದೇವಸ್ಥಾನದಲ್ಲಿ ವಿಗ್ರಹ ಕಳವುವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡ ವಿವಿಪುರ ಪೊಲೀಸರು, ದೇವಸ್ಥಾನ ಸೇರಿದಂತೆ ಸುಮಾರು ಇನ್ನೊರು ಸಿಸಿಟಿವಿಗಳ ಪರಿಶೀಲನೆ ನಡೆಸಿ ಕೊನೆಗೆ ರವಿ ನಾಯ್ಡು ಅನ್ನುವನ್ನು ಬಂಧಿಸಿದ್ದಾರೆ.

ರವಿನಾಯ್ಡು ದೇವರ ಬೆಳ್ಳಿ ವಿಗ್ರಹ ಕದ್ದು ಮಾರಾಟಕ್ಕೆ ಯತ್ನಿಸಿದ್ದ. ದೇವಸ್ಥಾನದಲ್ಲಿ ವಿಗ್ರಹ ಕದಿಯುವ ದೃಶ್ಯ 28-06-2023 ರಂದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ರವಿ ನಾಯ್ಡು ಕಳ್ಳತನ ಮಾಡಿದ ವಿಗ್ರಹವಿದ್ದ ಚೀಲದೊಂದಿಗೆ ದೇವಸ್ಥಾನದಿಂದ ಹೊರಗೆ ಹೋಗುತ್ತಿರುವ ಸಿಸಿಟವಿ ದೃಶ್ಯ.

ವಿಚಾರಣೆ ವೇಳೆ ರವಿ ನಾಯ್ಡು ಯಾರು ಅಂತಾ ಕೇಳಿ ಪೊಲೀಸರೇ ಶಾಕ್ ಆದರು, ಯಾಕಂದ್ರೆ, ರವಿನಾಯ್ಡು, ಸೈಕಲ್ ನಲ್ಲೇ ಇಡೀ ದೇಶ ಸುತ್ತಿ ಏಡ್ಸ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ ಹಲವರು ಪ್ರಶಸ್ತಿ ಗಳನ್ನು ತಗೊಂಡಿದ್ದ. ಇಷ್ಟೆಲ್ಲಾ ಸಾಮಾಜಿಕ ಕೆಲಸಗಳನ್ನು ಮಾಡಿದ ರವಿ ನಾಯ್ಡು ಗೆ ಇತ್ತೀಚೆಗೆ ಕೆಲಸ ಇರಲಿಲ್ಲ. ಜೀವನಕ್ಕೆ ಕಷ್ಟ ವಾಗಿತ್ತು. ಈ ಹಿನ್ನಲೆಯಲ್ಲಿ ಜೀವನ ನಡೆಸಲು ವಿಗ್ರಹ ಕಳವು ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ.

ಈತ 2000 ಇಸವಿಯಿಂದ 2006ರವೆರಗೂ ಸೈಕಲ್‍ನಲ್ಲೇ ದೇಶ ಸುತ್ತಿ ಹೆಚ್‍ಐವಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದ. ಈ ಸಾಮಾಜಿಕ ಸೇವೆಯನ್ನು ಗುರ್ತಿಸಿದ  ಮಹಾರಾಷ್ಟ್ರ ಸರ್ಕಾರ (Maharastra Govt) 2016ರಲ್ಲಿ ಈತನಿಗೆ ಬೈಕೊಂದನ್ನು ಉಡುಗೊರೆಯಾಗಿ ನೀಡಿತ್ತು.

WhatsApp Join our WhatsApp Channel
Previous Post

Excise Department News | ಬೆಂಗಳೂರಿನಲ್ಲಿ ಅಬಕಾರಿ ಅಧಿಕಾರಿಗಳಿಂದ ದಾಳಿ ; 17.5 ಕೆಜಿ ಗಾಂಜಾ ವಶ

Next Post

Karnataka Budget | State Economic Condition | ಸಿಎಂ ಸಿದ್ದು ಪೂರಕ ಬಜೆಟ್ ಮಂಡನೆ : ರಾಜ್ಯದ ಆರ್ಥಿಕ ಸ್ಥಿತಿಗತಿ ಬಹಿರಂಗ ; 2022-23ರಲ್ಲಿ ಜಿಎಸ್ ಡಿಪಿ ದರ ಶೇ.7.9 ಬೆಳವಣಿಗೆ

108 Ambulance | 108 ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ಕ್ರಮ ವಹಿಸಿದೆ - ಮುಷ್ಕರ ಹಿಂಪಡೆಯಲು ಸಿಬ್ಬಂದಿಗೆ ಕರೆ ನೀಡಿದ ಸಚಿವ ದಿನೇಶ್ ಗುಂಡೂರಾವ್

Please login to join discussion

Like Us on Facebook

Follow Us on Twitter

Recent News

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group