Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Annabhagya Scheme DBT | ಅನ್ನಭಾಗ್ಯ ಯೋಜನೆ : ಇಂದಿನಿಂದ ನೇರ ನಗದು ವರ್ಗಾವಣೆಗೆ ಚಾಲನೆ

ರಾಜ್ಯದಲ್ಲಿ 1.28 ಕೋಟಿ ಎವೈ ಮತ್ತು ಬಿಪಿಎಲ್ ಕುಟುಂಬಗಳ ಪಡಿತರ ಚೀಟಿದಾರರು ಇದ್ದಾರೆ. | ಇದರಲ್ಲಿ ಶೇ.99ರಷ್ಟು ಕಾರ್ಡ್ ಗಳು ಆಧಾರ್ ಗೆ ಜೋಡಣೆ. | 1.06 ಕೋಟಿ ರೇಷನ್ ಕಾರ್ಡ್ ಸಕ್ರಿಯ ಬ್ಯಾಂಕ್ ಖಾತೆಗೆ ಜೋಡಣೆಯಿದೆ.

by Bengaluru Wire Desk
July 10, 2023
in News Wire, Public interest
Reading Time: 1 min read
0
ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.10 www.bengaluruwire.com : ರಾಜ್ಯದಲ್ಲಿ ‘ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿಯಾಗಿ ತಲಾ 5 ಕೆ.ಜಿ. ಅಕ್ಕಿ ವಿತರಿಸುವ ಬದಲು ಪ್ರತಿ ಕೆ.ಜಿ.ಗೆ 34 ರೂ. ನಂತೆ ಫಲಾನುಭವಿಗಳ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ಚಾಲನೆ ನೀಡಲಿದ್ದಾರೆ.

ಅಧಿಕಾರಕ್ಕೆ ಬಂದರೆ, ಬಿಪಿಎಲ್ ಕುಟುಂಬಗಳ ಎಲ್ಲ ಸದಸ್ಯರಿಗೆ ಈಗಾಗಲೇ‌ ನೀಡುತ್ತಿರುವ ತಲಾ 5 ಕೆ.ಜಿ ಜೊತೆಗೆ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸುವುದಾಗಿ ಕಾಂಗ್ರೆಸ್ ತನ್ನ ‘ಗ್ಯಾರಂಟಿ’ ಯೋಜನೆಯೆಂದು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿತ್ತು.

ಐದು ಕೆ.ಜಿ. ಅಕ್ಕಿಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುತ್ತಿದೆ. ಉಳಿದ ಐದು ಕೆ.ಜಿ. ಅಕ್ಕಿಯನ್ನು ರಾಜ್ಯ ಸರ್ಕಾರ ವಿತರಣೆ ಮಾಡಬೇಕಿದೆ. ಅಗತ್ಯ ಪ್ರಮಾಣದ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳ ಖಾತೆಗೆ ತಾತ್ಕಾಲಿಕವಾಗಿ ಹಣ ವರ್ಗಾಯಿಸಲು ನಿರ್ಧರಿಸಲಾಗಿದೆ. ಈ ತಿಂಗಳಿನಿಂದಲೇ ಪ್ರತಿ ಫಲಾನುಭವಿಗೆ 170 ರೂ.ನಂತೆ ಕುಟುಂಬದ ಯಜಮಾನ/ಯಜಮಾನಿಯ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.

ಸಾಂದರ್ಭಿಕ ಚಿತ್ರ

ಕರ್ನಾಟಕ ರಾಜ್ಯದಲ್ಲಿ 1.28 ಕೋಟಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರು ಇದ್ದಾರೆ. ಇದರಲ್ಲಿ ಶೇ.99 ರಷ್ಟು ಕಾರ್ಡುಗಳು ಆಧಾರ್ ಜೋಡಣೆ ಹೊಂದಿವೆ.

ಶೇ. 82 ರಷ್ಟು ಪಡಿತರ ಚೀಟಿಗಳು ಅಂದರೆ 1.06 ಕೋಟಿ ಪಡಿತರ ಚೀಟಿಗಳು, ಸಕ್ರಿಯ ಬ್ಯಾಂಕ್ ಖಾತೆ ಗಳೊಂದಿಗೆ ಜೋಡಣೆಯಾಗಿವೆ. ಈ ಖಾತೆಗಳಿಗೆ ನಗದು ವರ್ಗಾವಣೆ ಮಾಡಲಾಗುವುದು. ಉಳಿದ ಕಾರ್ಡುದಾರರಿಗೆ ಖಾತೆ ತೆರೆಯಲು ಮಾಹಿತಿ ನೀಡಲಾಗುವುದು.

1.27 ಕೋಟಿ ಕಾರ್ಡುಗಳಲ್ಲಿ ಒಬ್ಬ ಸದಸ್ಯರನ್ನು ಕುಟುಂಬದ ಮುಖ್ಯಸ್ಥ ರೆಂದು ಗುರುತಿಸಲಾಗಿದ್ದು ಅವರ ಖಾತೆಗೆ ನಗದು ವರ್ಗಾಯಿಸಲಾಗುವುದು. ಶೇ. 94 ರಷ್ಟು ಕುಟುಂಬಗಳ ಮುಖ್ಯಸ್ಥರು ಮಹಿಳೆಯರು ಹಾಗೂ ಶೇ. 5 ರಷ್ಟು ಪುರುಷರಾಗಿದ್ದಾರೆ.

WhatsApp Join our WhatsApp Channel
Previous Post

108 Ambulance | 108 ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ಕ್ರಮ ವಹಿಸಿದೆ – ಮುಷ್ಕರ ಹಿಂಪಡೆಯಲು ಸಿಬ್ಬಂದಿಗೆ ಕರೆ ನೀಡಿದ ಸಚಿವ ದಿನೇಶ್ ಗುಂಡೂರಾವ್

Next Post

BW SPECIAL | Chandrayaan-3 | ಚಂದ್ರಯಾನ-3 ಯೋಜನೆ ಉದ್ದೇಶ,‌ ಗಗನ ನೌಕೆ ಮತ್ತು ರಾಕೆಟ್ ಕುರಿತ ಮಹತ್ವದ ವೈಜ್ಞಾನಿಕ ಮಾಹಿತಿ ಇಲ್ಲಿದೆ

Public Grievance Redressal | ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ನೇರವಾಗಿ ಸಿಎಂ ಸಿದ್ದರಾಮಯ್ಯ ಕಚೇರಿಗೆ ತಿಳಿಸಲು ಹೊಸ ವ್ಯವಸ್ಥೆ ಹೀಗಿದೆ ನೋಡಿ

Please login to join discussion

Like Us on Facebook

Follow Us on Twitter

Recent News

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group