Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Public Grievance Redressal | ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ನೇರವಾಗಿ ಸಿಎಂ ಸಿದ್ದರಾಮಯ್ಯ ಕಚೇರಿಗೆ ತಿಳಿಸಲು ಹೊಸ ವ್ಯವಸ್ಥೆ ಹೀಗಿದೆ ನೋಡಿ

by Bengaluru Wire Desk
July 11, 2023
in News Wire, Public interest
Reading Time: 1 min read
0

ಬೆಂಗಳೂರು ಜು.11 www.bengaluruwire.com : ಸರ್ಕಾರದ ಯಾವುದೇ ಸಾರ್ವಜನಿಕ ಕುಂದು ಕೊರತೆಗಳಿಗೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಯಿಂದ ಬಗೆಹರಿಯದಿದ್ದಲ್ಲಿ ಇನ್ನು‌ ಮುಂದೆ ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಬಹುದು. ಇದಕ್ಕಾಗಿ ನಾಗರೀಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.

https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ವೈಯುಕ್ತಿಕ ಸಮಸ್ಯೆಗಳನ್ನು ಹೊರತುಪಡಿಸಿ ಸಾರ್ವಜನಿಕರು ತಮ್ಮ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು.

ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಪತ್ರಿಕಾ ಪ್ರಕಣೆಯಲ್ಲಿ‌ ತಿಳಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ. ಆದರೆ ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ.

ಜನಸ್ಪಂದನ 1902 ಸಹಾಯವಾಣಿ :

ಅಲ್ಲದೇ ಸಾರ್ವಜನಿಕರು, ರಾಜ್ಯದ ಏಕೀಕೃತ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆ ಜನಸ್ಪಂದನ 1902 ಸಹಾಯವಾಣಿ ನಂಬರ್ ಗೂ ಕರೆ ಮಾಡಿ ತಿಳಿಸಬಹುದು.

ಕೇಂದ್ರ – ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಸೇವೆಗೆ ಸಂಬಂಧಪಟ್ಟ ಸಮಸ್ಯೆ ಬಗ್ಗೆ ತಿಳಿಸಲು ಇಲ್ಲಿಗೆ ಸಂಪರ್ಕಿಸಿ :

ಸಾರ್ವಜನಿಕರು ತಮಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮಟ್ಟದ ವಿವಿಧ ಇಲಾಖೆಗಳಲ್ಲಿ ಒದಗಿಸುವ ಸೇವೆಗಳಲ್ಲಿ ಕುಂದು ಕೊರತೆಗಳು ಕಂಡು ಬಂದಲ್ಲಿ ಅದನ್ನು ಬಗೆಹರಿಸಿಕೊಳ್ಳಲು ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ಮಾನಿಟರಿಂಗ್ ಸಿಸ್ಟಮ್ (CPGRAMS) ಎಂಬ https://pgportal.gov.in/ ಆನ್ ಲೈನ್ ಪೋರ್ಟಲ್ ಗೆ ದಿನದ 24×7 ಯಾವುದೇ ವಿಷಯದ ಕುರಿತು ಸಾರ್ವಜನಿಕ ಅಧಿಕಾರಿಗಳಿಗೆ ತಮ್ಮ ಕುಂದುಕೊರತೆಗಳನ್ನು ಆನ್‌ಲೈನ್ ವೇದಿಕೆಯ ಮೂಲಕ ಸಲ್ಲಿಸಬಹುದು.

ಇದು ಭಾರತ ಸರ್ಕಾರ ಮತ್ತು ರಾಜ್ಯಗಳ ಎಲ್ಲಾ ಸಚಿವಾಲಯಗಳು/ಇಲಾಖೆಗಳಿಗೆ ಸಂಪರ್ಕ ಹೊಂದಿದ ಏಕೈಕ ಪೋರ್ಟಲ್ ಆಗಿದೆ. ಪ್ರತಿ ಸಚಿವಾಲಯ ಮತ್ತು ರಾಜ್ಯಗಳು ಈ ವ್ಯವಸ್ಥೆಗೆ ತಮ್ಮದೇ ಆದ ಜವಾಬ್ದಾರಿ ಆಧಾರಿತ ಆಕ್ಸಿಸ್ ಹೊಂದಿವೆ. ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್‌ಲೋಡ್ ಮಾಡಬಹುದಾದ ಸ್ವತಂತ್ರ ಮೊಬೈಲ್ ಅಪ್ಲಿಕೇಶನ್ ಮತ್ತು ಉಮಾಂಗ್ (UMANG) ನೊಂದಿಗೆ ಸಂಯೋಜಿತವಾದ ಮೊಬೈಲ್ ಅಪ್ಲಿಕೇಶನ್ ಮೂಲಕ CPGRAMS ಅನ್ನು ನಾಗರಿಕರು ಪ್ರವೇಶಿಸಬಹುದಾಗಿದೆ.

WhatsApp Join our WhatsApp Channel
Previous Post

BW SPECIAL | Chandrayaan-3 | ಚಂದ್ರಯಾನ-3 ಯೋಜನೆ ಉದ್ದೇಶ,‌ ಗಗನ ನೌಕೆ ಮತ್ತು ರಾಕೆಟ್ ಕುರಿತ ಮಹತ್ವದ ವೈಜ್ಞಾನಿಕ ಮಾಹಿತಿ ಇಲ್ಲಿದೆ

Next Post

Prdhan Mantri Pasal Bhima Yojana | 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ : ರೈತರೇ ಇಲ್ಲಿದೆ ಪೂರ್ಣ ಮಾಹಿತಿ

Next Post
ಕೃಷಿ ಬೆಳೆಯ ಸಾಂದರ್ಭಿಕ ಚಿತ್ರ

Prdhan Mantri Pasal Bhima Yojana | 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ : ರೈತರೇ ಇಲ್ಲಿದೆ ಪೂರ್ಣ ಮಾಹಿತಿ

ಸಾಂದರ್ಭಿಕ ಚಿತ್ರ

BWSSB News | ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ (ಜು.13) ನೀರು ಪೂರೈಕೆ ಸ್ಥಗಿತ

Please login to join discussion

Like Us on Facebook

Follow Us on Twitter

Recent News

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group