Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Kashi Yatra | ಜು.29ರಂದು ಕರ್ನಾಟಕ ಭಾರತ್ ಗೌರವ ಕಾಶಿಯಾತ್ರೆ : ರಾಜ್ಯ ಸರ್ಕಾರದ ವಿಶೇಷ ರಿಯಾಯಿತಿ ಪ್ಯಾಕೇಜಿನ ರೈಲಲ್ಲಿ ತೆರಳಲು ಇಚ್ಛಿಸುವಿರಾ? ಇಲ್ಲಿದೆ ಪೂರ್ಣ ಮಾಹಿತಿ

ಈ ಈ ಯೋಜನೆಯಡಿ ಇಲ್ಲಿಯ ತನಕ ಒಟ್ಟು 3 ಟ್ರಿಪ್‌ಗಳನ್ನು ಪೂರೈಸಿದ್ದು, ವಿಶೇಷ ರೈಲಿನಲ್ಲಿ ಒಟ್ಟು 1,644 ಯಾತ್ರಾರ್ಥಿಗಳು ಯಾತ್ರೆ ಪೂರೈಸಿದ್ದಾರೆ.

by Bengaluru Wire Desk
July 29, 2023
in News Wire, Public interest
Reading Time: 1 min read
0
ಶ್ರೀ ಕಾಶಿ ಕ್ಷೇತ್ರದ ವಿಹಂಗಮ ನೋಟ (ಸಾಂದರ್ಭಿಕ ಚಿತ್ರ)

ಶ್ರೀ ಕಾಶಿ ಕ್ಷೇತ್ರದ ವಿಹಂಗಮ ನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಜು.19 www.bengaluruwire.com : ರಾಜ್ಯ ಸರ್ಕಾರದಿಂದ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್‌ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ರಿಯಾಯಿತಿ ದರದಲ್ಲಿ “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯೋಜನೆಯಡಿ ಇದೇ ಜುಲೈ 29ರಂದು ನಾಲ್ಕನೇ ಟ್ರಿಪ್ಪಿನ ವಿಶೇಷ ರೈಲು ಬೆಂಗಳೂರಿನಿಂದ ಹೊರಡಲಿದ್ದು, ಆಸಕ್ತ ಯಾತ್ರಾರ್ಥಿಗಳು ವಿಶೇಷ ರೈಲಿನ ಟಿಕೆಟ್ ಬುಕಿಂಗ್ ಮಾಡಬಹುದು.

ಶ್ರೀ ಕಾಶಿ ಕ್ಷೇತ್ರದಲ್ಲಿ ಗಂಗಾರತಿಯ ಆಕರ್ಷಕ ಚಿತ್ರ

ಈ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳು ಈ (https://www.irctctourism.com) ಲಿಂಕ್‌ ಮೂಲಕ ಅಥವಾ ಐ.ಆರ್.ಸಿ.ಟಿ.ಸಿ (IRCTC) ಪೋರ್ಟಲ್‌ ಮೂಲಕ ತಮ್ಮ ಟಿಕೇಟ್‌ ಅನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ. ಈಗ ಹೊಸದಾಗಿ ಸುಸಜ್ಜಿತ ಎಲ್ ಎಚ್ ಬಿ (LHB) ಕೋಚ್‌ಗಳನ್ನು ಅಳವಡಿಸಲಾಗಿದೆ. ಇದು ಸುಸಜ್ಜಿತವಾದ ಸ್ಥಳದಲ್ಲಿಯೇ ಅಡುಗೆ ತಯಾರು ಮಾಡುವ ಅಡುಗೆ ಮನೆ (PANTRY CAR) ಒಳಗೊಂಡಿರುತ್ತದೆ. ಹಾಗೂ ಯಾತ್ರಾರ್ಥಿಗಳ ಹಿತ ದೃಷ್ಟಿಯಿಂದ ಇಬ್ಬರು ವೈದ್ಯರು ಸಹ ಪ್ರಯಾಣಿಸುತ್ತಾರೆ.ಈ ಸೌಲಭ್ಯವನ್ನು ರಾಜ್ಯದ ಎಲ್ಲಾ ಭಕ್ತಾಧಿಗಳು ಸದುಪಯೋಗ ಪಡಿಸಿಕೊಂಡು, ಶ್ರೀ ಕಾಶಿ ವಿಶ್ವನಾಥ ಸ್ವಾಮಿಗಳ ದರ್ಶನವನ್ನು ಪಡೆಯಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಯೋಜನೆಯಡಿ ಈವರೆಗೆ ಒಟ್ಟು 3 ಟ್ರಿಪ್‌ಗಳನ್ನು ಪೂರೈಸಿದ್ದು,  ವಿಶೇಷ ರೈಲಿನಲ್ಲಿ ಒಟ್ಟು 1,644 ಯಾತ್ರಾರ್ಥಿಗಳು ಯಾತ್ರೆ ಪೂರೈಸಿದ್ದು,  ಈ ಯಾತ್ರಾರ್ಥಿಗಳಿಗೆ ಪ್ರಯಾಣದ ಒಟ್ಟು ಪ್ಯಾಕೇಜ್‌ದರ 20,000 ರೂ.ಗಳ ಪೈಕಿ ಸರ್ಕಾರದಿಂದ ತಲಾ 5,000 ರೂ.ಗಳಂತೆ 82.20 ಲಕ್ಷ ರೂ.ಗಳ ಸಹಾಯಧನವನ್ನು ಈವರೆಗೆ ವಿತರಿಸಲಾಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್‌ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯೋಜನೆಯನ್ನು ಐಆರ್ ಸಿಟಿಸಿ (IRCTC)  ಮತ್ತು ಭಾರತೀಯ ರೈಲ್ವೇ (Indian Railway) ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗುತ್ತಿದೆ.

ಈ ಯೋಜನೆಯಡಿ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ತಲಾ 20,000 ರೂ.ಗಳಂತೆ ಪ್ಯಾಕೇಜ್‌ ರೂಪಿಸಿದ್ದು, ಈ ಮೊತ್ತದಲ್ಲಿ ತಲಾ 5,000 ರೂ.ಗಳನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಿ ಉಳಿದ ಮೊತ್ತ ರೂ. 15,000 ರೂ. ಗಳನ್ನು ಯಾತ್ರಾರ್ಥಿಗಳು ಪಾವತಿಸಬೇಕಾಗಿರುತ್ತದೆ. ಈ ವಿಶೇಷ ರೈಲಿನಲ್ಲಿ ತೆರಳುವ ಯಾತ್ರಾರ್ಥಿಗಳಿಗೆ ಉಪಹಾರ, ಊಟ, ತಂಗುವಿಕೆ, ಸ್ಥಳೀಯ ಸಾರಿಗೆ ಮತ್ತು ಸ್ಥಳೀಯ ವೀಕ್ಷಣೆ ಒಳಗೊಂಡಿದ್ದು, ಇದು ಒಟ್ಟು 07 ದಿನಗಳ ಪ್ರವಾಸವಾಗಿರುತ್ತದೆ.

WhatsApp Join our WhatsApp Channel
Previous Post

BBMP News | ಬಿಬಿಎಂಪಿ ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ವರ್ಗಾವಣೆ

Next Post

KUWJ News | ಸುದ್ದಿಮನೆಯಿಂದ ವಿಧಾನಸೌಧದವರೆಗೆ ಸಾಗಿದ ಪತ್ರಕರ್ತರಿಗೆ ಕೆಯುಡಬ್ಲ್ಯುಜೆಯಿಂದ ಅಭಿನಂದನೆ

Next Post

KUWJ News | ಸುದ್ದಿಮನೆಯಿಂದ ವಿಧಾನಸೌಧದವರೆಗೆ ಸಾಗಿದ ಪತ್ರಕರ್ತರಿಗೆ ಕೆಯುಡಬ್ಲ್ಯುಜೆಯಿಂದ ಅಭಿನಂದನೆ

Human Interest News | ಬಡ ಮಹಿಳೆಯ ಹೆರಿಗೆಗಾಗಿ ಲಂಚ : ಯಲಹಂಕ ಸರ್ಕಾರಿ ಡಾಕ್ಟರ್ ಸಸ್ಪೆಂಡ್!!

Please login to join discussion

Like Us on Facebook

Follow Us on Twitter

Recent News

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group