Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Liquor Price Hike | ರಾಜ್ಯದಲ್ಲಿ ಬಿಯರ್ ಶೇ.10, ಐಎಂಎಲ್ ಮದ್ಯದ ದರ ಶೇ.20ರವರೆಗೆ ಹೆಚ್ಚಳ : ಬೆಲೆ ಏರಿಕೆ ನಕಲಿ ಮದ್ಯದ ಹಾವಳಿಗೆ ನಾಂದಿ? ಇಲ್ಲಿದೆ ಪರಿಷ್ಕೃತ ದರದ ಸಂಪೂರ್ಣ ಮಾಹಿತಿ

by Bengaluru Wire Desk
July 22, 2023
in News Wire, Public interest
Reading Time: 2 mins read
0
ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಜು.21 www.bengaluruwire.com : ರಾಜ್ಯದಲ್ಲಿ ಜು.20ರಿಂದ ಜಾರಿಗೆ ಬರುವಂತೆ ಮದ್ಯದ ಬೆಲೆಯಲ್ಲಿ ಏರಿಕೆಯಾಗಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.

ಸರ್ಕಾರಿ ಆದೇಶದ ಪ್ರಕಾರ ಗುರುವಾರ ಮಧ್ಯರಾತ್ರಿಯಿಂದ ಈ ದರ ಹೆಚ್ಚಳ ಜಾರಿಗೆ ಬಂದಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಬ್ರಾಂದಿ, ವಿಸ್ಕಿ, ಜಿನ್‌, ರಮ್‌ ಮತ್ತು ಅಂಥಹ ಇತರ ಮದ್ಯಗಳ 18 ಸ್ಲಾಬ್ ಗಳಲ್ಲಿನ ಸುಂಕವನ್ನು ಶೇ.20ರ ತನಕ ಏರಿಕೆ ಮಾಡಿದೆ. ಅಲ್ಲದೆ, ಬಿಯರ್‌ ಮೇಲಿನ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಿದೆ.

ಐಎಂಎಲ್ ಹಾಗೂ ಬಿಯರ್ ನ ಕೆಲವೊಂದು ಪ್ರಮುಖ ಬ್ರಾಂಡ್ ಗಳ ಹಳೆಯ ದರ ಮತ್ತು ಹೊಸ ದರ ಹಾಗೂ ಎಷ್ಟು ಬೆಲೆ ಏರಿಕೆಯಾಗಿದೆ ಮತ್ತು ಎಷ್ಟು ಶೇಕಡಾವಾರು ಹೆಚ್ಚಳವಾಗಿದೆ ಎಂಬುದರ ವಿವರ ಈ ಕೆಳಕಂಡಂತಿದೆ (ಮಾಹಿತಿ ಮೂಲ – ಫ್ರಾಫಿಟ್9 ಐ&ಬಿಟಿ ಸಂಸ್ಥೆ) :

ಆದ್ದರಿಂದ ಹಾಲಿ ದರಕ್ಕೆ ಹೋಲಿಸಿದಾಗ ಶೇ.10ರಷ್ಟು ಬಿಯರ್‌ ದರ ಹೆಚ್ಚಳವಾಗಿದೆ. ಭಾರತೀಯ ತಯಾರಿತ ಮದ್ಯ (IML) ಒಂದು ಪೆಗ್ (60 ಎಂಎಲ್ )ಗೆ 10ರಿಂದ 20 ರೂ. ಹಾಗೂ ಬಿಯ‌ರ್ ಬೆಲೆ ಪ್ರತಿ ಬಾಟಲ್‌ಗೆ ಶೇ.10ರಷ್ಟು ಹೆಚ್ಚಳವಾಗಿದೆ.

ಉದಾಹರಣೆಗೆ ಒಂದು ಬಿಯರ್ ಹಿಂದಿನ ದರ 230 ರೂ. ಇದ್ದರೆ ಅವುಗಳದರ 253 ರೂ. ನಷ್ಟು ಏರಿಕೆಯಾಗಿದ್ದರೆ, ಐಎಂಎಲ್ ಮದ್ಯವಾದ ಎಂ.ಸಿ.ವಿಸ್ಕಿ 300 ರೂ. ಇದ್ದ ದರ 360 ರೂ.ನಷ್ಟು ಹೆಚ್ಚಳವಾಗಿದೆ. ಇನ್ನು ಬ್ಲಾಕ್ ಡಾಗ್ ಫುಲ್ ಬಾಟಲ್ ದರ ಈ ಹಿಂದೆ 3,360 ರೂ. ಇದ್ದಲ್ಲಿ ಪರಿಷ್ಕೃತ ನೂತನ ದರ 4,000 ರೂ.ನಷ್ಟಾಗಲಿದೆ. ವೋಸ್ಬ್ (VOSB- Brandy) ಬ್ರಾಂದಿ ದರ ಒಂದು ಲೀಟರ್ ಗೆ ಈ ಹಿಂದೆ 480 ರೂ. ಆಗಿದ್ದರೆ ಈಗ 550 ರೂ.ನಷ್ಟಾಗಿದೆ.

“ರಾಜ್ಯ ಸರ್ಕಾರ ಮದ್ಯದ ದರ ಜಾಸ್ತಿ ಮಾಡಿದೆ. ಹಾಗೆ ಮದ್ಯ ಮಾರಾಟಗಾರರಿಗೂ ಈಗ ಇರುವ 10% ಮಾರ್ಜಿನ್‌ ಜೊತೆ ಇನ್ನು 5% ಮಾರ್ಜಿನ್‌ ಜಾಸ್ತಿ ಮಾಡಿದಿದ್ದರೆ ಮದ್ಯ ಮಾರಾಟಗಾರರಿಗೂ ಅನುಕೂಲವಾಗುತ್ತಿತ್ತು.”

– ವಸಂತ್ ರಾವ್ ಚವಾಣ್.ಎ, ಪ್ರಾಫಿಟ್ 9 ಐ&ಬಿಟಿ ಮಾಲೀಕರು

ಮದ್ಯ ಮಾರಾಟಗಾರರ ಸಂಘದವರು ಏನಂತಾರೆ? :

“ರಾಜ್ಯದಲ್ಲಿ ಸರ್ಕಾರ ಐಎಂಎಲ್ ಮದ್ಯದ ಮೇಲೆ ಶೇ.20 ರಿಂದ 25ರವರೆಗೆ ಹಾಗೂ ಬಿಯರ್ ಮೇಲೆ ಶೇ.10ರ ವರೆಗೆ ಅಬಕಾರಿ ಸುಂಕ ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗಿದ್ದು, ಗುರುವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಸರ್ಕಾರದ ಅಬಕಾರಿ ಸುಂಕದ ಹೆಚ್ಚಳದ ಜೊತೆಗೆ, ಡಿಸ್ಟಲರಿಗಳು ಕೂಡ ತಮಗಾಗುವ ವೆಚ್ಚ ಹಾಗೂ ಲಾಭವನ್ನು ಸೇರಿಸಿ ಅದನ್ನು ಮದ್ಯ ಖರೀದಿಸುವವರ ಮೇಲೆ ವರ್ಗಾಯಿಸುತ್ತಾರೆ. ಹೀಗಾಗಿ ಮದ್ಯ ಮತ್ತು ಬಿಯರ್ ಬೆಲೆ ಮತ್ತಷ್ಟು ತುಟ್ಟಿಯಾಗಲಿದೆ. ಮದ್ಯದ ದರ ವಿಪರೀತ ಹೆಚ್ಚಾಗುವುದರಿಂದ ರಾಜ್ಯದಲ್ಲಿ ಮತ್ತೆ ನಕಲಿ ಮದ್ಯದ ಹಾವಳಿ ತಲೆ ಎತ್ತುವ ಸಾಧ್ಯತೆಯಿದೆ. ಭ್ರಷ್ಟ ಅಬಕಾರಿ ಅಧಿಕಾರಿಗಳು ಸೂಕ್ತ ರೀತಿ ಕಾನೂನು ಪಾಲನೆ ಮಾಡುತ್ತಿಲ್ಲ. ಇದೆಲ್ಲದರ ಕಾರಣದಿಂದ ಅಬಕಾರಿ ತೆರಿಗೆ ಹೆಚ್ಚಳದ ಬದಲಿಗೆ ಕುಸಿಯುವ ಸಾಧ್ಯತೆಯಿದೆ.”

– ಹೊನ್ನಗಿರಿಗೌಡ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

PM Narendra Modi | ಪ್ರಧಾನಿ‌ ನರೇಂದ್ರ ಮೋದಿಯವರನ್ನು ಭೇಟಿಯಾದ ತೇಜಸ್ವಿನಿ ಅನಂತಕುಮಾರ್ ಕುಟುಂಬ

Next Post

KMF MILK RATE HIKE | ಕೆಎಂಎಫ್ ಹಾಲಿನ ದರ ಪ್ರತಿ ಲೀ.3 ರೂಪಾಯಿಗೆ ಏರಿಕೆ : ಆಗಸ್ಟ್ 1ರಿಂದಲೇ ನೂತನ ದರ ಜಾರಿ

Next Post
ಕೆಎಂಎಫ್ ನಂದಿನಿ ಹಾಲಿನ ಸಾಂದರ್ಭಿಕ ಚಿತ್ರ

KMF MILK RATE HIKE | ಕೆಎಂಎಫ್ ಹಾಲಿನ ದರ ಪ್ರತಿ ಲೀ.3 ರೂಪಾಯಿಗೆ ಏರಿಕೆ : ಆಗಸ್ಟ್ 1ರಿಂದಲೇ ನೂತನ ದರ ಜಾರಿ

ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಮಳೆ ನೀರು ಮೋರಿ ನಿರ್ಮಾಣದ ಕಾಮಗಾರಿ ನಡೆಯುತ್ತಿರುವ ಸಾಂದರ್ಭಿಕ ಚಿತ್ರ

BW SPECIAL | BDA DR.K.SHIVARAM KARNTH LAYOUT | ಡಾ.ಕೆ.ಶಿವರಾಮ ಕಾರಂತ ಲೇಔಟ್ - ಸೆಪ್ಟೆಂಬರ್ ನಿಂದ ರೈತರಿಗೆ ಸೈಟ್ ಹಂಚಿಕೆ : ವೇಗ ಪಡೆದುಕೊಂಡ ಕಾಮಗಾರಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group