Friday, May 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KMF MILK RATE HIKE | ಕೆಎಂಎಫ್ ಹಾಲಿನ ದರ ಪ್ರತಿ ಲೀ.3 ರೂಪಾಯಿಗೆ ಏರಿಕೆ : ಆಗಸ್ಟ್ 1ರಿಂದಲೇ ನೂತನ ದರ ಜಾರಿ

by Bengaluru Wire Desk
July 31, 2023
in Bengaluru Focus, News Wire
Reading Time: 1 min read
0
ಕೆಎಂಎಫ್ ನಂದಿನಿ ಹಾಲಿನ ಸಾಂದರ್ಭಿಕ ಚಿತ್ರ

ಕೆಎಂಎಫ್ ನಂದಿನಿ ಹಾಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.21 www.bengaluruwire.com : ನಿರೀಕ್ಷೆಯಂತೆಯೇ ಕೆಎಂಎಫ್ ನಂದಿನ ಹಾಲಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಾಗಿದ್ದು, ಆಗಸ್ಟ್ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ.

ನಗರದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ರಾತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು ಮೂರು ರೂಪಾಯಿಗೆ ಏರಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಯಿತು. ಪರಿಷ್ಕೃತ ದರ ಏರಿಕೆಯ ಹಣ ರೈತರಿಗೆ ತಲುಪಿಸುವ ವ್ಯವಸ್ಥೆ ಆಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಳೆದ ಜೂನ್ 21ರಂದು ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಭೀಮಾನಾಯ್ಕ ಕೆಎಂಎಫ್ ಹಾಲಿನ ದರವನ್ನು ಕನಿಷ್ಠ 5 ರೂ. ಏರಿಕೆ ಮಾಡುವುದಾಗಿ ಸುಳಿವು ನೀಡಿದ್ದರು. ಆದರೆ ಗ್ರಾಹಕರು, ರೈತರನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ 3 ರೂ. ಹೆಚ್ಚಳ ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಪ್ರಸ್ತುತ ಅಧಿವೇಶನ ಬಳಿಕವಷ್ಟೇ ಹಾಲಿನ ದರ ಏರಿಕೆ ಸಂಬಂಧ ತೀರ್ಮಾನ ಕೈಗೊಳ್ಳುವುದಾಗಿ ಕೆಎಂಎಫ್ ಅಧಿಕಾರಿಗಳ ಜೊತೆ ಈ ಹಿಂದೆ ಮುಖ್ಯಮಂತ್ರಿಗಳು ತಿಳಿಸಿದ್ದರು. ಇದು ಹಾಗೆ ಭೀಮಾನಾಯ್ಕ ಕೆಎಂಎಫ್ ದರವನ್ನು ಕನಿಷ್ಠ 3 ರೂ. ಏರಿಕೆ ಮಾಡುವ ನಿರ್ಧಾರವಾಗಿ ಸುಳಿವು ನೀಡಿದ್ದರು.

ಮಾರುಕಟ್ಟೆಯಲ್ಲಿ ದನದ ಮೇವಿನ ದರ ಸೇರಿದಂತೆ ಮತ್ತಿತರ ವಸ್ತುಗಳ ಬೆಲೆ ಏರಿಕೆಯಾಗಿದ್ದು, ರೈತರು ಮತ್ತು ಹಾಲು ಒಕ್ಕೂಟದ ಹಿತದೃಷ್ಟಿಯಿಂದ ಬೆಲೆ ಏರಿಕೆ ಮಾಡುವಂತೆ ಕೆಎಂಎಫ್ ನ 16 ಒಕ್ಕೂಟಗಳು ಹಾಲು ಮಹಾಮಂಡಲದ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಕಳೆದ ವರ್ಷ ನವೆಂಬರ್ ನಲ್ಲಷ್ಟೇ ಹಾಲು ಮತ್ತು ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂಪಾಯಿನಷ್ಟು ಏರಿಕೆ ಮಾಡಲಾಗಿತ್ತು. ಕೆಎಂಎಫ್ ನಲ್ಲಿ ಪ್ರತಿನಿತ್ಯ 85 ಲಕ್ಷ ಲೀಟರ್ ಗೂ ಅಧಿಕ ಹಾಲು ಸಂಗ್ರಹಿಸಲಾಗುತ್ತಿದೆ. ಸದ್ಯ ಕೆಎಂಎಫ್‌ ಹೈನುಗಾರಿಕೆ ನಡೆಸುತ್ತಿರುವ ರೈತರಿಂದ 31.14 ರೂ. ಜತೆಗೆ ಸರ್ಕಾರದಿಂದ ಐದು ರೂ. ಪ್ರೋತ್ಸಾಹ ಧನ ಸೇರಿ 36 ರೂಪಾಯಿಗೆ ಖರೀದಿ ಮಾಡುತ್ತಿದೆ. ಇನ್ನು ಆಗಸ್ಟ್ 1ರಿಂದ ಪ್ರತಿ ಲೀಟರ್‌ಗೆ ಗ್ರಾಹಕರಿಗೆ 39 ರೂಪಾಯಿಗೆ ಮಾರಾಟ ಮಾಡುತ್ತಾರೆ. ಸದ್ಯ ಗ್ರಾಹಕರಿಗೆ ದರ ಹೆಚ್ಚಳ ಮಾಡಿದ್ದರಿಂದ ರೈತರಿಂದ ಖರೀದಿ ಮಾಡುವ ದರವೂ ಹೆಚ್ಚಳವಾಗಲಿದೆ. ಇದು ರೈತರಿಗೆ ಖುಷಿಯ ವಿಷಯವಾಗಿದೆ.

ಇಂದಿನ ಸಭೆಯಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೆಎಂಎಫ್ ನಿರ್ದೇಶಕ ಎಚ್.ಡಿ.ರೇವಣ್ಣ ಹಾಗೂ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Liquor Price Hike | ರಾಜ್ಯದಲ್ಲಿ ಬಿಯರ್ ಶೇ.10, ಐಎಂಎಲ್ ಮದ್ಯದ ದರ ಶೇ.20ರವರೆಗೆ ಹೆಚ್ಚಳ : ಬೆಲೆ ಏರಿಕೆ ನಕಲಿ ಮದ್ಯದ ಹಾವಳಿಗೆ ನಾಂದಿ? ಇಲ್ಲಿದೆ ಪರಿಷ್ಕೃತ ದರದ ಸಂಪೂರ್ಣ ಮಾಹಿತಿ

Next Post

BW SPECIAL | BDA DR.K.SHIVARAM KARNTH LAYOUT | ಡಾ.ಕೆ.ಶಿವರಾಮ ಕಾರಂತ ಲೇಔಟ್ – ಸೆಪ್ಟೆಂಬರ್ ನಿಂದ ರೈತರಿಗೆ ಸೈಟ್ ಹಂಚಿಕೆ : ವೇಗ ಪಡೆದುಕೊಂಡ ಕಾಮಗಾರಿ

Next Post
ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಮಳೆ ನೀರು ಮೋರಿ ನಿರ್ಮಾಣದ ಕಾಮಗಾರಿ ನಡೆಯುತ್ತಿರುವ ಸಾಂದರ್ಭಿಕ ಚಿತ್ರ

BW SPECIAL | BDA DR.K.SHIVARAM KARNTH LAYOUT | ಡಾ.ಕೆ.ಶಿವರಾಮ ಕಾರಂತ ಲೇಔಟ್ - ಸೆಪ್ಟೆಂಬರ್ ನಿಂದ ರೈತರಿಗೆ ಸೈಟ್ ಹಂಚಿಕೆ : ವೇಗ ಪಡೆದುಕೊಂಡ ಕಾಮಗಾರಿ

Arogya Kavacha 108 | ರಾಜ್ಯದ ಆರೋಗ್ಯ ಕವಚ 108 ಹಾಗೂ 104 ಆರೋಗ್ಯ ಸಹಾಯವಾಣಿ ಉನ್ನತೀಕರಣಕ್ಕೆ ತಾಂತ್ರಿಕ ಸಮಿತಿ ರಚನೆ

Please login to join discussion

Like Us on Facebook

Follow Us on Twitter

Recent News

ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

May 1, 2026

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

May 1, 2026

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group