Sunday, August 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus
    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA NPKL Open Forum | ಕೆಂಪೇಗೌಡ ಲೇಔಟ್ ಗೆ ಮುಂದಿನ ವಾರ ಭೇಟಿ, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ; ಡಿಸಿಎಂ ಡಿ.ಕೆ. ಶಿವಕುಮಾರ್

ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ನಿಯೋಗದ ಅಹವಾಲಿಗೆ ಸ್ಪಂದಿಸುವ ಭರವಸೆ ನೀಡಿದ ಬೆಂಗಳೂರು ಅಭಿವೃದ್ಧಿ ಸಚಿವ.

by Bengaluru Wire Desk
July 25, 2023
in Bengaluru Focus
Reading Time: 1 min read
0

ಬೆಂಗಳೂರು, ಜು.25 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನಿರ್ಮಿಸುತ್ತಿರುವ ಕೆಂಪೇಗೌಡ ಲೇಔಟ್ ಮೂಲಭೂತ ಸೌಕರ್ಯ ಕೊರತೆ ವಿಚಾರವಾಗಿ ಮುಂದಿನ ವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ಅವರು ಭರವಸೆ ನೀಡಿದರು.

ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ (NPKL Open Forum) ನಿಯೋಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮಂಗಳವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಬಡಾವಣೆಯಲ್ಲಿನ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ನಿಯೋಗಕ್ಕೆ ಡಿಸಿಎಂ ಈ ಭರವಸೆ ನೀಡಿದರು.

“ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕೆಂಪೇಗೌಡ ಬಡವಾಣೆ ನಿರ್ಮಾಣಕ್ಕೆ ಮುಂದಾಗಿತ್ತು. 4,040 ಎಕರೆಯಲ್ಲಿ ಈ ಬಡಾವಣೆ ನಿರ್ಮಾಣ ಮಾಡುವ ದೊಡ್ಡ ಯೋಜನೆ, ಆಮೆ ಗತಿಯಲ್ಲಿ ಸಾಗುತ್ತಿದ್ದು, ನೀವುಗಳು ಮುಂದೆ ನಿಂತು ಯೋಜನೆ ಪೂರ್ಣಗೊಳಿಸಬೇಕು ಎಂದು ನಿಯೋಗದಲ್ಲಿದ್ದ ಬಡಾವಣೆ ನೀವೇಶನದಾರರು ವಾಸ್ತವವನ್ನು ತಿಳಿಸಿದರು.

ಎನ್ ಪಿಕೆಎಲ್ ಮುಕ್ತ ವೇದಿಕೆ ನಿಯೋಗದ ಸದಸ್ಯರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಎಇದ ಸಂದರ್ಭ.

ಈ ಯೋಜನೆಗೆ ಇನ್ನು 1,400 ಎಕರೆ (ಯೋಜನೆಗೆ ಶೇ.30) ಭೂ ಸ್ವಾಧೀನ ಬಾಕಿ ಇದೆ. ಇದರಲ್ಲಿ 600 ಎಕರೆ ಭೂ ಸ್ವಾಧೀನ ಪ್ರಕ್ರಿಯೆಗೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಉಳಿದಂತೆ ಸರ್ಕಾರಿ ಜಮೀನು ಸ್ವಾಧೀನಕ್ಕೆ ಬಿಡಿಎ ಯಾವುದೇ ಆಸಕ್ತಿ ತೋರುತ್ತಿಲ್ಲ. ಕಂದಾಯ ಭೂಮಿ ಪಡೆಯಲು ಕಂದಾಯ ಇಲಾಖೆ ಜೊತೆ ಸಮನ್ವಯ ಮಾಡಲಾಗುತ್ತಿಲ್ಲ. ಸ್ವಹಿತಾಸಕ್ತಿಗಾಗಿ ಈ ಭೂ ಸ್ವಾಧೀನ ಮಾಡುತ್ತಿಲ್ಲ ಎಂದು ಡಿಸಿಎಂಗೆ ಸಮಸ್ಯೆಯನ್ನು ನಿಯೋಗ ಬಿಚ್ಚಿಟ್ಟಿತು.

ನಾಲ್ಕು ಸಾವಿರ ಎಕರೆ ಬಡಾವಣೆಗೆ ಆಟದ ಮೈದಾನವಿಲ್ಲ :
4 ಸಾವಿರ ಎಕರೆ ಬಡಾವಣೆಗೆ ಒಂದೇ ಒಂದು ಆಟದ ಮೈದಾನ ಇಲ್ಲ. ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿಲ್ಲ. ಈ ಬಡಾವಣೆಗೆ ಪರಿಸರ ಇಲಾಖೆ ಅನುಮತಿ ಪಡೆಯುವಾಗ ಪಾರ್ಕ್ ಮತ್ತು ಮುಕ್ತ ಪ್ರದೇಶಕ್ಕೆ 600 ಎಕರೆ ಮೀಸಲಿಡುತ್ತೇವೆ ಎಂದು ಹೇಳಿದ್ದು, ಇದರ ಉಲ್ಲಂಘನೆ ಆಗಿದೆ. ಕಳೆದ 13 ವರ್ಷಗಳಲ್ಲಿ 2694 ಎಕರೆ ಮಾತ್ರ ಭೂಸ್ವಾಧೀನ ಮಾಡಲಾಗಿದೆ.

2016ರಿಂದ ಈತನಕ 26 ನಿವೇಶನ ಹಂಚಿಕೆ :
2016ರಿಂದ ಇಲ್ಲಿಯವರೆಗೆ 26 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, 10 ಸಾವಿರ ನಿವೇಶನಗಳನ್ನು ಎರಡು ಹಂತದಲ್ಲಿ ಸಾರ್ವಜನಿಕರಿಗೆ ನೀಡಿದ್ದು, ರೈತರಿಗೆ 12 ಸಾವಿರ ನಿವೇಶನ, 3-4 ಸಾವಿರ ನಿವೇಶನ ಅರ್ಕಾವತಿ ಬಡಾವಣೆ ಫಲಾನುಭವಿಗಳಿಗೆ ಇಲ್ಲಿ ಹಂಚಿಕೆ ಮಾಡಲಾಗಿದೆ. ಇನ್ನು 3 ಸಾವಿರ ಕಾರ್ನರ್ ನಿವೇಶನ ಹರಾಜು ಹಾಕಿದ್ದಾರೆ. ಯಾವುದೇ ಮೂಲ ಸೌಕರ್ಯ ನೀಡದ ಪರಿಣಾಮ 7 ವರ್ಷಗಳ ಹಿಂದೆ ನಿವೇಶನ ಪಡೆದರೂ ಮನೆ ಕಟ್ಟಲು ಆಗುತ್ತಿಲ್ಲ. ಕೋವಿಡ್ ಬಂದ ನಂತರ ಈ ಬಡಾವಣೆ ಮೂಲಸೌಕರ್ಯ ನಿರ್ಮಾಣದಲ್ಲಿ ಯಾವುದೇ ಪ್ರಗತಿ ಆಗಿಲ್ಲ ಎಂದು ನಿವೇಶನದಾರರು ಅಳಲು ತೋಡಿಕೊಂಡರು.

ಇನ್ನು ಸಿಎ ನಿವೇಶನಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಸಿಎ ನಿವೇಶನಗಳನ್ನು ಬೇರೆಯವರಿಗೆ ಹಂಚಿಕೆ ಮಾಡಿ ನಿಯಮ ಉಲ್ಲಂಘನೆ ಮಾಡಲಾಗಿದೆ. ಸಿಎ ನಿವೇಶನಕ್ಕಾಗಿ 350 ಎಕರೆ ಜಾಗ ಮೀಸಲು ಇಡಬೇಕಾಗಿತ್ತು. ಈಗ ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶದಲ್ಲಿ ಸಿಎ ನಿವೇಶನಗಳಿಗೆ ಅಷ್ಟು ಜಾಗ ಮೀಸಲು ಇಟ್ಟಿಲ್ಲ. ಇನ್ನು ಈ ಯೋಜನೆಯಲ್ಲಿ ಬಫರ್ ಜೋನ್ ನಿಯಮ ಪಾಲನೆ ಆಗಿಲ್ಲ ಎಂದು ತಿಳಿಸಿದರು.

ನಂತರ ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿಗಳು, “ನೀವು ಆಘಾತಕಾರಿ ಅಂಶಗಳನ್ನು ಹೇಳುತ್ತಿದ್ದೀರಿ. 4 ಸಾವಿರ ಎಕರೆ ಬಡಾವಣೆಯಲ್ಲಿ ಒಂದು ಆಟದ ಮೈದಾನ ಇಲ್ಲ ಎನ್ನುತ್ತಿದ್ದಾರೆ. ನಾನು ಮುಂದಿನ ವಾರ ಕೆಂಪೇಗೌಡ ಬಡಾವಣೆಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದರು.

ಡಿಸಿಎಂ ಭೇಟಿ ಮಾಡಿದ ನಿಯೋಗದಲ್ಲಿ ವೇದಿಕೆಯ ಅಧ್ಯಕ್ಷ ಎನ್.ಶ್ರೀಧರ್, ಕಾರ್ಯದರ್ಶಿ ಎಂ.ಅಶೋಕ್, ಜಂಟಿ ಕಾರ್ಯದರ್ಶಿ ಸೂರ್ಯಕಿರಣ್ ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp Join our WhatsApp Channel
Previous Post

Karnataka Agriculture Price Commission | ಕರ್ನಾಟಕ ಕೃಷಿ ಬೆಲೆ ಆಯೋಗ 2026ರ ತನಕ ನಾಲ್ಕನೇ ಅವಧಿಗೆ ವಿಸ್ತರಣೆ

Next Post

IFWJ News | ರಾಷ್ಟ್ರಮಟ್ಟದಲ್ಲಿ ಕನ್ನಡ ಪತ್ರಕರ್ತರ ಪಾತ್ರ ಶ್ಲಾಘನೀಯ ; ಐಎಫ್ ಡಬ್ಯ್ಯುಜೆ ಪರಮಾನಂದ ಪಾಂಡೆ

Next Post

IFWJ News | ರಾಷ್ಟ್ರಮಟ್ಟದಲ್ಲಿ ಕನ್ನಡ ಪತ್ರಕರ್ತರ ಪಾತ್ರ ಶ್ಲಾಘನೀಯ ; ಐಎಫ್ ಡಬ್ಯ್ಯುಜೆ ಪರಮಾನಂದ ಪಾಂಡೆ

Good Rain In Karnataka | ಉತ್ತಮ ಮಳೆ : ರಾಜ್ಯದಲ್ಲಿ ಶೇ.100 ರಷ್ಟು ಬಿತ್ತನೆಯಾಗುವ ನಿರೀಕ್ಷೆ ; ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

GBA Head Office Image

GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

August 23, 2026

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
GBA Head Office Image

GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

August 23, 2026

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group