Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Dasara 2023 | ಈ ಬಾರಿ ಅದ್ದೂರಿ ನಾಡಹಬ್ಬ ದಸರಾ ಮಹೋತ್ಸವ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಸರಾ ಜನರ ಉತ್ಸವವಾಗಬೇಕು : ಸಿದ್ದರಾಮಯ್ಯ

by Bengaluru Wire Desk
July 31, 2023
in News Wire
Reading Time: 1 min read
0

ಬೆಂಗಳೂರು, ಜು.31 www.bengaluruwire.com : ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ದಸರಾ ಹಬ್ಬವನ್ನು ಅ.15ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ವಿಶಿಷ್ಟ ದೀಪಾಲಂಕಾರ :
ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ :
ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.

ದಸರಾ ವಸ್ತು ಪ್ರದರ್ಶನ :
ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲಾ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದಲ್ಲಿ ದಸರಾ ಮಹೋತ್ಸವ ಆಚರಣೆ ಸಂಬಂಧ ಉನ್ನತಮಟ್ಟದ ಸಭೆ ನಡೆಯಿತು.

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ :
ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.

ಪ್ರವಾಸೋದ್ಯಮಕ್ಕೆ ಒತ್ತು :
ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು. ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ.

ದಸರಾದಲ್ಲಿ ಏರ್ ಶೋ:
ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು. ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವುದು, ದಸರಾದಲ್ಲಿ ಅನಗತ್ಯ ಖರ್ಚು ಹಾಗೂ ಕಾರ್ಯಕ್ರಮಗಳನ್ನು ಕೈ ಬಿಡಲು ನಿರ್ಧರಿಸಲಾಯಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್, ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BDA PRR Project | ಬಿಡಿಎ ಪಿಆರ್ ಆರ್ ಯೋಜನೆ ನಿಲ್ಲದು ; ಭೂಮಿ ನೀಡಿದವರ ಹಿತ ಕಾಯಲು ಬದ್ಧ – ರೈತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ

Next Post

IAS NEWS | ಹೊಸದಾಗಿ ಉಪಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆ ಸೃಷ್ಟಿಸಿದ ರಾಜ್ಯ ಸರ್ಕಾರ : ಹಿರಿಯ ಐಎಎಸ್ ಅಧಿಕಾರಿ ಪಿ.ರಾಜೇಂದ್ರ ಚೋಳನ್ ನೇಮಕ

Next Post
ರಾಜೇಂದ್ರ ಚೋಳನ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು

IAS NEWS | ಹೊಸದಾಗಿ ಉಪಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆ ಸೃಷ್ಟಿಸಿದ ರಾಜ್ಯ ಸರ್ಕಾರ : ಹಿರಿಯ ಐಎಎಸ್ ಅಧಿಕಾರಿ ಪಿ.ರಾಜೇಂದ್ರ ಚೋಳನ್ ನೇಮಕ

Gruha Jyothi Scheme | ಇಂದಿನಿಂದಲೇ ಅರ್ಹ ಫಲಾನುಭವಿಗಳಿಗೆ ಗೃಹಜ್ಯೋತಿ ಶೂನ್ಯ ಬಿಲ್ ವಿತರಣೆ ಆರಂಭ : ಸಚಿವ ಕೆ.ಜೆ.ಜಾರ್ಜ್

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group