Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ISRO Chandrayaan-3 | ಚಂದ್ರನ ಸನಿಹದಲ್ಲಿ ಚಂದ್ರಯಾನ-3 ನೌಕೆ : ಅಂತಿಮ ಕಕ್ಷೆಗೆ ಎತ್ತರಿಸುವ ಕಾರ್ಯ ಯಶಸ್ವಿ

ಆ.17ರಂದು ಲ್ಯಾಂಡರ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಬೇರ್ಪಡಸಲು ಇಸ್ರೋ ಯೋಜನೆ

by Bengaluru Wire Desk
August 16, 2023
in News Wire, Public interest
Reading Time: 1 min read
0

ಬೆಂಗಳೂರು, ಆ.16 www.bengaluruwire.com : ದೇಶದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಆಗಸ್ಟ್‌ 23ರಂದು ಚಂದ್ರನಲ್ಲಿ ಇಳಿಯಲು ಇಸ್ರೋ (ISRO) ಯೋಜಿಸಿದೆ. ಈ ನಿಟ್ಟಿನಲ್ಲಿ ಚಂದ್ರಯಾನ-3 ನೌಕೆ ಚಂದ್ರನ ಮೇಲ್ಮೈನಿಂದ ಕೇವಲ 163 ಕಿ.ಮೀ ದೂರದಲ್ಲಿದೆ. ಆ.17ರಂದು ಲ್ಯಾಂಡರ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಬೇರ್ಪಡಿಸಲು ಇಸ್ರೋ ನಿರ್ಧರಿಸಿದೆ.

ಚಂದ್ರಯಾನ-3 ನೌಕೆಯ ಕಕ್ಷೆ ಎತ್ತರಿಸುವ ಮತ್ತೊಂದು ಅಂತಿಮ ಸುತ್ತು ಬುಧವಾರ ಯಶಸ್ವಿಯಾಗಿ ನೆರವೇರಿದೆ. ಇದೀಗ ಚಂದ್ರಯಾನ-3 ನೌಕೆ ಚಂದ್ರನಿಗೆ ಮತ್ತಷ್ಟು ಸನಿಹವಾಗಿದೆ ಎಂದು ಇಸ್ರೋ ಹೇಳಿದೆ. ಇದೊಂದು ಯೋಜನೆಯ ಮಹತ್ವದ ಮೈಲಿಗಲ್ಲು ಎಂದು ಹರ್ಷ ವ್ಯಕ್ತಪಡಿಸಿದೆ.

ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು. ಇದೀಗ ಚಂದ್ರಯಾನ-3 ನೌಕೆ ಕಕ್ಷೆಯಿಂದ ಕೇವಲ 163 ಕಿಲೋ ಮೀಟರ್‌ ಗಳಷ್ಟು ಮಾತ್ರ ದೂರದಲ್ಲಿದೆ.

ಬೆಂಗಳೂರಿನ ಇಸ್ರೋ ಕೇಂದ್ರದ ಟೆಲಿಮೆಟ್ರಿ, ಟ್ರ್ಯಾಕಿಂಗ್‌ ಮತ್ತು ಕಮಾಂಡ್‌ ನೆಟ್‌ ವರ್ಕ್‌ ಬಳಸಿ ಇಂದು ಬೆಳಗ್ಗೆ 8.30 ನಿಮಿಷಕ್ಕೆ ಕಕ್ಷೆ ಎತ್ತರಿಸು ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದೆ. ಚಂದ್ರನ ಮೇಲೆ ಚಂದ್ರಯಾನ-3 ನೌಕೆಯಲ್ಲಿರುವ ರೋವರ್‌ ಅನ್ನು ಯಶಸ್ವಿಯಾಗಿ ಇಳಿಸುವುದು ಇಸ್ರೋದ ಮೊದಲ ಗುರಿಯಾಗಿದೆ.

ಆಗಸ್ಟ್‌ 5ರಿಂದ ಹಂತ, ಹಂತವಾಗಿ ಕಕ್ಷೆಯನ್ನು ಎತ್ತರಿಸುವ ಪ್ರಕ್ರಿಯೆಯಲ್ಲಿ ಇಸ್ರೋ ವಿಜ್ಞಾನಿಗಳ ತಂಡ ತೊಡಗಿಕೊಂಡಿದ್ದರು. ಚಂದ್ರಯಾನ-3 ನೌಕೆ ಕಕ್ಷೆಯಿಂದ ಸ್ವಯಂ ರೀತಿಯಲ್ಲಿ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್‌ ಆಗಲಿದೆ ಎಂದು ಇಸ್ರೊ ವಿವರಿಸಿದೆ.

ಒಂದು ಬಾರಿ ನೌಕೆಯಲ್ಲಿನ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಇಳಿದ ಮೇಲೆ ಅದರಲ್ಲಿನ ರೋವರ್ ಚಂದ್ರನ ಮೇಲ್ಮೈಯಿಂದ ಬರುವ ಮಾಹಿತಿ ರವಾನಿಸಲಿದೆ. ಅದರ ಆಧಾರದಲ್ಲಿ ಇಸ್ರೋ ಚಂದ್ರನ ಕುರಿತು ಅಧ್ಯಯನ ನಡೆಸಲಿದೆ. ಚಂದ್ರಯಾನ-1ರ ಮೂಲಕ ಇಸ್ರೋ ಆ ಗ್ರಹದಲ್ಲಿ ನೀರಿದೆ ಎಂಬ ಅಂಶವನ್ನು ಕಂಡುಕೊಂಡಿದ್ದನ್ನು ಇಲ್ಲಿ ಗಮನಿಸಬಹುದು. ಚಂದ್ರಯಾನ-3 ಯೋಜನೆ ಯಶಸ್ವಿಯಾದಲ್ಲಿ ಜಾಗತಿಕವಾಗಿ ಈ ಗುರಿಯನ್ನು ಸಾಧಿಸಿದ 4ನೇ ದೇಶ ಎಂಬ ಹೆಗ್ಗಳಿಕೆ ಭಾರತದ್ದಾಗಲಿದೆ. ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ಈ ಸಾಧನೆ ಮಾಡಿವೆ.

WhatsApp Join our WhatsApp Channel
Previous Post

87th Kannada Sahitya Sammelana | ಮಂಡ್ಯದ 87ನೇ ನುಡಿ ಜಾತ್ರೆಗೆ ಸಲಹೆ ಸೂಚನೆ ನೀಡಲು ಸಾರ್ವಜನಿಕರಿಗೆ ಆಹ್ವಾನ – ಕಸಾಪ

Next Post

BBMP Computer Operators | ಬಿಬಿಎಂಪಿ ಕೇಂದ್ರ ಕಚೇರಿಯ 83 ಕಂಪ್ಯೂಟರ್ ಆಪರೇಟರ್ ಗಳ ದಿಢೀರ್ ವರ್ಗಾವಣೆ!! – ಇದರ ಹಿಂದಿನ ಕಾರಣವೇನು?

Next Post

BBMP Computer Operators | ಬಿಬಿಎಂಪಿ ಕೇಂದ್ರ ಕಚೇರಿಯ 83 ಕಂಪ್ಯೂಟರ್ ಆಪರೇಟರ್ ಗಳ ದಿಢೀರ್ ವರ್ಗಾವಣೆ!! - ಇದರ ಹಿಂದಿನ ಕಾರಣವೇನು?

ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

Sanchar Saathi | "ಸಂಚಾರ ಸಾಥಿ" ಪೋರ್ಟಲ್ ನಿಂದ 52 ಲಕ್ಷ ನಕಲಿ ಮೊಬೈಲ್ ಸಂಪರ್ಕ ಪತ್ತೆ : ನಿಷ್ಕ್ರಿಯಗೊಳಿಸಿದ ಕೇಂದ್ರ ಸರ್ಕಾರ

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group