Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

SWR KSR Station Rail Fire | ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ‌ ನಿಂತಿದ್ದ ರೈಲಿಗೆ ಬೆಂಕಿ : ಪ್ರಯಾಣಿಕರು ಪ್ರಾಣಪಾಯದಿಂದ ಪಾರು

by Bengaluru Wire Desk
August 19, 2023
in Bengaluru Focus
Reading Time: 1 min read
0

ಬೆಂಗಳೂರು, ಆ.19 www.bengaluruwire.com : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ(KSR Railway Station)ದಲ್ಲಿ ಶನಿವಾರ ಬೆಳಗ್ಗೆ ನಿಂತಿದ್ದ ರೈಲಿಗೆ ಬೆಂಕಿ ಕಾಣಿಸಿಕೊಂಡ ದುರ್ಘಟನೆ ನಡೆಸಿದೆ. ಆದರೆ ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯ ಅಥವಾ ಪ್ರಾಣಾಪಾಯವಾಗಿಲ್ಲ.

ಕೆಎಸ್ಆರ್ ಬೆಂಗಳೂರಿನ ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ ಟ್ರೈನ್ ನಂಬರ್ 11301 ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಇಂದು ಬೆಳಗ್ಗೆ 5.45 ಗಂಟೆಗೆ ಆಗಮಿಸಿತ್ತು. ಸುಮಾರು 7.10 ಗಂಟೆಗೆ ಆ ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ರೈಲ್ವೆ ಸಿಬ್ಬಂದಿ‌ ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳ ಬೆಳಗ್ಗೆ 7.35ಕ್ಕೆ ಆಗಮಿಸಿ ಬೆಂಕಿ ನಂದಿಸಿತು.

ಇದೇ ಸಂದರ್ಭದಲ್ಲಿ ರೈಲೊಳಗಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು. ಈ ದುರ್ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ನೈರುತ್ಯ ರೈಲ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

BBMP 225 Wards Delimitation | ಬಿಬಿಎಂಪಿ 225 ವಾರ್ಡ್ ವಾರು ಕರಡು ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟ : ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ ನೀಡಲು 15 ದಿನ ಅವಕಾಶ

Next Post

2nd PUC 2nd Supplementary Exam | ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ

Next Post
ಸಾಂದರ್ಭಿಕ ಚಿತ್ರ

2nd PUC 2nd Supplementary Exam | ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ

Namma Metro Rail News | ನಮ್ಮ ಮೆಟ್ರೊ ರೈಲಿನಲ್ಲಿ ಆ.21ರಿಂದ ಕಾಮನ್ ಮೊಬಿಲಿಟಿ ಕಾರ್ಡ್ ಮಾರಾಟ ಶುರು : ಇದರ ಅನುಕೂಲಗಳೇನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group