Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Chandrayaan-3 Success| ಇಸ್ರೋ ಚಂದ್ರಯಾನ-3 ಮಹತ್ವದ ಯಶಸ್ಸು – ನೂತನ ಇತಿಹಾಸ ನಿರ್ಮಿಸಿದ ಭಾರತ

by Bengaluru Wire Desk
August 23, 2023
in News Wire, Public interest
Reading Time: 1 min read
0

ಬೆಂಗಳೂರು, (ಇಸ್ರೋ ಪೀಣ್ಯಾ ಇಸ್ಟ್ರಾಕ್ ಕೇಂದ್ರ) ಆ.23 www.bengaluruwire.com : ಭಾರತ ಚಂದ್ರಯಾನ-3 ಮಹತ್ವದ ಯೋಜನೆಯಲ್ಲಿ ಯಶಸ್ಸು ಸಾಧಿಸಿದೆ. ಇಸ್ರೋ ವಿಶ್ವದ ಯಾವುದೇ ದೇಶ ಸಾಧಿಸದ ಸಾಧನೆಯನ್ನು ಭಾರತದ ಇಸ್ರೋ ವಿಜ್ಞಾನಿಗಳು ಚಂದ್ರನ ದಕ್ಷಿಣ ಧೃವದಲ್ಲಿ ಚಂದ್ರಯಾನ-3 ಲ್ಯಾಂಡರ್ ಅನ್ನು ಇಳಿಸಿ ಯಶಸ್ಸು ಸಾಧಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಆಫ್ರಿಕಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಂಡಾಡಿದ್ದಾರೆ.

ಚಂದಮಾಮ ಬಹಳ ದೂರ ಅನ್ನುತ್ತಿದ್ದರು. ಮಕ್ಕಳು ಇನ್ನು ಮುಂದೆ ಭವಿಷ್ಯದಲ್ಲಿ ಚಂದ್ರನಲ್ಲಿ ಪ್ರವಾಸ ಮಾಡಬಹುದಾದಷ್ಟು ಬಹಳ ಹತ್ತಿರದಲ್ಲಿದೆ ಎನ್ನುವ ಸಂದರ್ಭ ಬರಲಿದೆ. ಈ ಯೋಜನೆಯು ಮಾನವೀಯ ನೆಲೆಯಲ್ಲಿ ನಿರ್ಮಾಣವಾಗಿದ್ದು, ಜಗತ್ತಿನ ಇತರ ದೇಶಗಳಿಗೆ ಮಾದರಿಯಾಗಿದೆ. ಚಂದ್ರಯಾನ ಮಹಾ ಅಭಿಯಾನದ ಯಶಸ್ಸಿನ ಬಳಿಕ ಭಾರತವು ಅದಕ್ಕಿಂತ ಮುಂದೆ ಸಾಗಲಿದೆ. ಭವಿಷ್ಯದ ಮಾನವನಿಗಾಗಿ ಇಸ್ರೋ ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಮಿಷನ್ ಯೋಜನೆಯಡಿ ಉಪಗ್ರಹವನ್ನು ಸೂರ್ಯನತ್ತ ಹಾರಿಬಿಡಲಿದೆ.‌ ಮಾನವ ಸಹಿತ ಗಗನಯಾನ ನೌಕೆಯು ಸದ್ಯದಲ್ಲೇ ಸಾಕಾರವಾಗಲಿದೆ.‌ ಶುಕ್ರ ಗ್ರಹದತ್ತಲೂ ನಮ್ಮ ವಿಜ್ಞಾನಿಗಳು ಲಕ್ಷ್ಯ ಇಟ್ಟಿದ್ದಾರೆ.

ಚಂದ್ರಯಾನ3 ಯಶಸ್ಸಿನ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ವಿಜ್ಞಾನಿಗಳ ತಂಡದೊಂದಿಗೆ ಇರುವ ಚಿತ್ರ.

ಇಂದಿನ ದಿನ ಯಾರೂ ಮರೆಯುವಂತಿಲ್ಲ. ನಮ್ಮ ಸಂಕಲ್ಪ ಸಿದ್ದಿಯಾದ ದಿನವಾಗಿದೆ. ದೇಶದ ಪ್ರತಿ ವಿಜ್ಞಾನಿಗಳಿಗೆ ಅಭಿನಂದನೆಗಳು. ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗೂ ಶುಭ ಕೋರುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಚಂದ್ರನ ಮೇಲೆ ಲ್ಯಾಂಡರ್ ಇಳಿಯುವಾಗ ತೆಗೆದ ಚಿತ್ರ.

ಚಂದ್ರನ ಅಂಗಳಕ್ಕೆ ಇಳಿದ ವಿಶ್ವದ ನಾಲ್ಕನೇ ರಾಷ್ಟ್ರ ಹಾಗೂ ದಕ್ಷಿಣ ದೃವದಲ್ಲಿ ಇಳಿದ ಮೊದಲ ದೇಶವಾಗಿದೆ ಎಂದು ಚಂದ್ರಯಾನ-3 ನಿರ್ದೇಶಕ ಚಂದ್ರಕಾಂತ್ ತಿಳಿಸಿದರು. ಮಿಷನ್ ಸಹಾಯಕ ನಿರ್ದೇಶಕಿ ಕಲ್ಪನಾ, ಇದೊಂದು ಅಪರೂಪದ, ಮರೆಯಲಾರದ ಘಟನೆ. ಚಂದ್ರಯಾನ-3 ಪೂರ್ವಸಿದ್ಧತೆ ಬಹಳ ನಿಖರವಾಗಿ, ಯಶಸ್ವಿಯಾಗಿ ನಿಭಾಯಿಸಲಾಗಿತ್ತು.

ಚಂದ್ರಯಾನ3 ಯೋಜನೆ ಮೂಲಕ ಭಾರತ ಚಂದ್ರನ ದಕ್ಷಿಣ ಧೃವಕ್ಕೆ ಲ್ಯಾಂಡರ್ ಇಳಿಸಿದ ಮೊದಲ ರಾಷ್ಡ್ರವಾದ ಹೆಮ್ಮೆಯಲ್ಲಿರುವ ಇಸ್ರೋ ತಂಡ ಚಪ್ಪಾಳೆ ತಟ್ಟಿ ಸಂಭ್ರಮಿಸುತ್ತಿರುವುದು.
ಚಂದ್ರನ ಮೇಲೆ ಲ್ಯಾಂಡರ್ ಸುರಕ್ಷಿತವಾಗ ಇಳಿದ ಸಂದರ್ಭದಲ್ಲಿ ಅದರಲ್ಲಿದ್ದ ಕ್ಯಾಮರಾ ಕ್ಲಿಕ್ ಮಾಡಿದ ಚಿತ್ರ. ಲ್ಯಾಂಡರ್ ಆಯ್ದುಕೊಂಡ ಸ್ಥಳ ಸಮತಟ್ಟಾಗಿದ್ದು, ಲ್ಯಾಂಡರ್ ನೆರಳಿನ ಚಿತ್ರವೂ ಕಾಣಿಸಿಕೊಂಡಿದ್ದು ಹೀಗೆ.

ಇಸ್ರೋ ವಿಜ್ಞಾನಿ ಶಂಕರ್ ಮಾತನಾಡಿ, 2019ನಲ್ಲಿ ಸಾಧಿಸಬೇಕಗಿದ್ದನ್ನು ನಾಲ್ಕು ವರ್ಷದ ನಂತರ ಸಾಧಿಸಿದ್ದೇವೆ. ಸಾಕಷ್ಟು ಪ್ರಯತ್ನವನ್ನು‌ ನಮ್ಮೆಲ್ಲ ತಂಡ ಮಾಡಿದೆ. ಚಂದ್ರಯಾನ-2 ಯೋಜನೆ ವಿಫಲವಾದಾಗ ಸಾಕಷ್ಟು ಟೀಕೆ ಬಂದಿತ್ತು. ಅದನ್ನೆಲ್ಲ ನಾವು ಮೆಟ್ಟಿನಿಂತು ಯಶಸ್ಸು ಸಾಧಿಸಿದ್ದೇವೆ. ಪ್ರಧಾನಿಗಳ ಪ್ರೋತ್ಸಾಹದಾಯಕ ಮಾತುಗಳು ನಾವು ಮತ್ತಷ್ಟು ಸಾಧಿಸಲು ಉತ್ಸಾಹ ಮೂಡಿಸಿದೆ. ನಮ್ಮ ದೇಶ ಪದೇ ಪದೇ ಇಂತಹ ಯಶಸ್ಸು ಸಾಧಿಸಲಿದೆ ಎಂದರು.

ಇಸ್ರೋ ಮಹತ್ತರ ಸಾಧನೆಗೆ ದೇಶದ ತ್ರಿವರ್ಣ ಧ್ವಜ ಹಾಗೂ ಚಂದ್ರಯಾನ3 ಲ್ಯಾಂಡರ್ ಪ್ರತಿಕೃತಿ ಹಿಡಿದು ನಾಗರೀಕರೊಬ್ಬರು ಸಂಭ್ರಮಿಸುತ್ತಿರುವುದು.

ಇಸ್ರೋ ಅಧ್ಯಕ್ಷ ಸೋಮನಾಥ್ ಮಾತನಾಡಿ ಇಸ್ರೋದ ಭವಿಷ್ಯದ ಯೋಜನೆಗಳ ಬಗ್ಗೆ ತಿಳಿಸಿದರು. ಹಾಗೂ ಇಸ್ರೋ ಯಶಸ್ಸಿನ ಬಗ್ಗೆ ಸಂತಸ ವ್ಯಕ್ತಪಡಿಸಿ, ಈ ಯಶಸ್ಸಿಗೆ ಕಾರಣರಾದ ವಿಜ್ಞಾನಿಗಳು ಹಾಗೂ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದರು. ಇಸ್ರೋದ ಆದಿತ್ಯ ಎಲ್-1 ಮಿಷನ್ ಆಗಸ್ಟ್ ಅಂತ್ಯದ ವೇಳೆಗೆ ಅಥವಾ ಸೆಪ್ಟೆಂಬರ್ ಆರಂಭದಲ್ಲಿ ಉಡಾವಣೆಯಾಗುವ ನಿರೀಕ್ಷೆಯಿದೆ. ಮುಂದಿನ ಮೂರು ತಿಂಗಳಿನಲ್ಲಿ ಇಸ್ರೋದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯಲಿದೆ ಎಂದರು.

WhatsApp Join our WhatsApp Channel
Previous Post

BW Special | ISRO Byalalu IDSN | ಚಂದ್ರನ ಅಂಗಳದಲ್ಲಿನ ಅಂತರಿಕ್ಷ ಕಾರ್ಯಕ್ಕೆ ಬ್ಯಾಲಾಳುವಿನ ಐಡಿಎಸ್ ಎನ್ ಕೇಂದ್ರದ ಪ್ರಾಮುಖ್ಯತೆಯೇನು? ಇಲ್ಲಿದೆ ವಿಶೇಷ ಮಾಹಿತಿ

Next Post

CM Siddaramiah Visited ISRO | ಚಂದ್ರಯಾನ-3 ಯೋಜನೆಯಲ್ಲಿ ಒಂದು‌ ಸಾವಿರ ವಿಜ್ಞಾನಿಗಳ ಪೈಕಿ 500 ಮಂದಿ ಕರ್ನಾಟಕದವರು

Next Post

CM Siddaramiah Visited ISRO | ಚಂದ್ರಯಾನ-3 ಯೋಜನೆಯಲ್ಲಿ ಒಂದು‌ ಸಾವಿರ ವಿಜ್ಞಾನಿಗಳ ಪೈಕಿ 500 ಮಂದಿ ಕರ್ನಾಟಕದವರು

KIAL Airport News | ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ನೂತನ “ಎಲಿವೇಟೆಡ್ ವಾಕ್‌ವೇ” ಆರಂಭ

Please login to join discussion

Like Us on Facebook

Follow Us on Twitter

Recent News

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group