Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KIAL Airport News | ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ನೂತನ “ಎಲಿವೇಟೆಡ್ ವಾಕ್‌ವೇ” ಆರಂಭ

by Bengaluru Wire Desk
August 25, 2023
in Bengaluru Focus
Reading Time: 1 min read
0

ಬೆಂಗಳೂರು, ಆ.25 www.bengaluruwire.com : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport -KIAL)ದಲ್ಲಿ ಪ್ರಯಾಣಿಕರು ಮತ್ತು ಸಂದರ್ಶಕರ ಅನುಕೂಲಕ್ಕಾಗಿ ಹೊಸ “ಎಲಿವೇಟೆಡ್ ವಾಕ್‌ವೇ” ಅನ್ನು ಪ್ರಾರಂಭಿಸಿದೆ.

ಈ ನೂತನ ವಾಕ್‌ವೇ ಟರ್ಮಿನಲ್ 1 ವಿಮಾನ ನಿಲ್ದಾಣದಿಂದ ರಿಂದ ಪಿ4 (P4) ಪಾರ್ಕಿಂಗ್ ಅನ್ನು ಸಂಪರ್ಕಿಸಲಿದೆ. ಟರ್ಮಿನಲ್ 1 ಕಡೆಗೆ ಹಾಗೂ ಪಿ4 ಪಾರ್ಕಿಂಗ್ ಕಡೆಗೆ ನಡೆದು ಸಾಗುವ ಪಾದಚಾರಿಗಳಿಗೆ ತಡೆರಹಿತ ಅನುಭವವನ್ನು ನೀಡಲು 420 ಮೀಟರ್ ನಡಿಗೆ ಮಾರ್ಗವನ್ನು ವಿನ್ಯಾಸಗೊಳಿಸಲಾಗಿದೆ. ಕಾಲ್ನಡಿಗೆಯ ನಯವಾದ ಮತ್ತು ಆಧುನಿಕ ವಿನ್ಯಾಸದೊಂದಿಗೆ, ಎಲಿವೇಟರ್‌ ಮತ್ತು ಎಸ್ಕಲೇಟರ್‌ಗಳಂತಹ ಪ್ರಯಾಣಿಕ ಸ್ನೇಹಿ ಸೌಕರ್ಯಗಳನ್ನು ನೀಡಲಾಗಿದ್ದು, ಇದರಿಂದ ಪ್ರಯಾಣಿಕರು ಸುಲಭ ಮತ್ತು ಆರಾಮದಾಯಕವಾದ ನಡಿಗೆಯ ಅನುಭವ ಪಡೆಯಬಹುದು ಎಂದು ಕೆಐಎಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಾಕ್ ವೇ ವಿನ್ಯಾಸವು ಪ್ರಯಾಣಿಕ ಸ್ನೇಹಿಯಾಗಿದ್ದು, ಹಿರಿಯ ನಾಗರಿಕರು ಮತ್ತು ನಡೆಯಲು ಕಷ್ಟವಾಗುವವರಿಗೂ ಅನುಕೂಲವಾಗಿದೆ. ಕಾಲ್ನಡಿಗೆಯಲ್ಲಿ ಸುರಕ್ಷಿತ ಪಾದಚಾರಿ ಕಾರಿಡಾರ್ ಮತ್ತು ರಾತ್ರಿಯಿಡೀ ಸುರಕ್ಷಿತ ಹಾಗೂ ಆರಾಮದಾಯಕ ವಾತಾವರಣವನ್ನು ಖಾತರಿಪಡಿಸುತ್ತದೆ. ಇಲ್ಲಿನ ವ್ಯವಸ್ಥೆಯು ಎಲ್ಲಾ ಹವಾಮಾನ ಪರಿಸ್ಥಿತಿಗೂ ಹೊಂದಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ.

WhatsApp Join our WhatsApp Channel
Previous Post

CM Siddaramiah Visited ISRO | ಚಂದ್ರಯಾನ-3 ಯೋಜನೆಯಲ್ಲಿ ಒಂದು‌ ಸಾವಿರ ವಿಜ್ಞಾನಿಗಳ ಪೈಕಿ 500 ಮಂದಿ ಕರ್ನಾಟಕದವರು

Next Post

KUWJ NEWS | ತಂತ್ರಜ್ಞಾನದ ವೇಗದಲ್ಲಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ತರಬೇತಿ, ಪತ್ರಕರ್ತರಿಗೆ ಅಗತ್ಯವಿದೆ : ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

Technology | Whatsup HD Video Feature | ವಾಟ್ಸಪ್ ಮೂಲಕ ಈಗ ಎಚ್ ಡಿ ವಿಡಿಯೊಗಳನ್ನು ನೀವು ಕಳುಹಿಸಬಹುದು ; ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group