Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕ್ 2022-23ನೇ ಸಾಲಿನಲ್ಲಿ ಒಟ್ಟು 56.51 ಕೋಟಿ ರೂ. ಆದಾಯ, 14.57 ಕೋಟಿ ರೂ. ಲಾಭ ಗಳಿಕೆ 

ಬ್ಯಾಂಕಿನ ಸದಸ್ಯರಿಗೆ ರಿಸರ್ವ್ ಬ್ಯಾಂಕ್ (RBI)ನ ಒಪ್ಪಿಗೆ ಬಳಿಕ ಶೇ.4ರಷ್ಟು ಲಾಭಾಂಶ ಹಂಚಿಕೆ

by Bengaluru Wire Desk
September 10, 2023
in Bengaluru Focus
Reading Time: 1 min read
0

ಬೆಂಗಳೂರು, ಸೆ.10 www.bengaluruwire.com : ಬೆಂಗಳೂರಿನ ಅತಿ ಹಳೆಯ ಸಹಕಾರ ಬ್ಯಾಂಕ್ ಗಳಲ್ಲಿ ಒಂದಾದ ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕ್ 2022-23ನೇ ಸಾಲಿನಲ್ಲಿ ಒಟ್ಟು 14.57 ಕೋಟಿ ಲಾಭಾಂಶವನ್ನು‌ ದಾಖಲಿಸಿದ್ದು, ಬ್ಯಾಂಕಿನ ಠೇವಣಿ ಮೊತ್ತ 563.91 ಕೋಟಿ ರೂ.ಗಳಿಗೆ ಏರಿಕೆಯಾಗಿದೆ.

ಭಾನುವಾರ ಚಾಮರಾಜಪೇಟೆಯಲ್ಲಿ ನಡೆದ ಬ್ಯಾಂಕಿನ 57ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರಾದ ಪಿ.ಎನ್.ಶ್ರೀಪತಿರಾವ್ ಮಾತನಾಡುತ್ತಾ, 2020-21ರಲ್ಲಿ ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕ್ ನ ಠೇವಣಿಗಳ ಮೊತ್ತ 489.77 ಕೋಟಿ ರೂ.ಗಳಾಗಿತ್ತು ಅದು 2021-22ನೇ ಸಾಲಿನಲ್ಲಿ 525.65 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. 2022-23ನೇ ಸಾಲಿನಲ್ಲಿ ಬ್ಯಾಂಕಿನಲ್ಲಿ ಠೇವಣಿ ಇರಿಸಿರುವ ಮೊತ್ತ 563.91 ಕೋಟಿ ರೂ.ಗಳಿಗೆ ಹೆಚ್ಚಳವಾಗಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ನಿವ್ವಳ ಲಾಭ ಹಿಂದಿನ ವರ್ಷ 9.88 ಕೋಟಿ ರೂ.ಗಳಿಂದ 14.57 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಬ್ಯಾಂಕಿನ ಆದಾಯವು 56.51 ಕೋಟಿಯಾಗಿದೆ ಎಂದು ಸರ್ವ ಸದಸ್ಯರ ಸಭೆಯಲ್ಲಿ ತಿಳಿಸಿದರು.

ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಪಿ.ಎನ್.ಶ್ರೀಪತಿ ರಾವ್ ಅಧ್ಯಕ್ಷೀಯ ಭಾಷಣ ಮಾಡುತ್ತಿರುವುದು.

ಠೇವಣಿ ಸಂಗ್ರಹಣೆಯಲ್ಲಿನ ಹೆಚ್ಚಳದ ಜೊತೆಯಲ್ಲಿ ಸಾಲ ವಿತರಣೆ ಮತ್ತು ವಸೂಲಿ ಮೊತ್ತದಲ್ಲಿ ಗಣನೀಯ ಏರಿಕೆ ಕಂಡಿರುವುದರಿಂದ ಲಾಭ ಗಳಿಕೆಯಲ್ಲಿ ಶೇ.47.41  ಏರಿಕೆ ಕಂಡಿದೆ. ಬ್ಯಾಂಕಿನ ಅನುತ್ಪಾದಕ ಆಸ್ತಿಗಳ ಪ್ರಮಾಣ (NPA) ಒಟ್ಟು ಸಾಲದ ಶೇ.17.18ರಷ್ಟಿದ್ದು, ನಿವ್ವಳ ಎನ್.ಪಿ.ಎ ಪ್ರಮಾಣವು ಶೇ.4.4ಕ್ಕೆ ಇಳಿಕೆಯಾಗಿದೆ. 2021-22ರ ಸಾಲಿನಲ್ಲಿ ನಿವ್ವಳ ಎನ್.ಪಿ.ಎ ಪ್ರಮಾಣವು ಶೇ.15.82ರಷ್ಟಿತ್ತು. ನಿವ್ವಳ ಎನ್.ಪಿ.ಎ ಪ್ರಮಾಣವು ಶೇ.15.82ರಷ್ಟಿತ್ತು. 

ಬ್ಯಾಂಕು ನೀಡಿರುವ ಒಟ್ಟು ಸಾಲದ ಪೈಕಿ ಶೇ.99ಕ್ಕೂ ಹೆಚ್ಚಿನ ಸಾಲಗಳು ಸಂಪೂರ್ಣ ಭದ್ರತೆಯಿಂದ ಕೂಡಿದ್ದು, ಚರ-ಸ್ಥಿರಾಸ್ತಿಗಳನ್ನು ಬ್ಯಾಂಕಿನ ಅಡಮಾನವಾಗಿಟ್ಟುಕೊಳ್ಳಲಾಗಿದೆ. ಈ ಬಾರಿ ಬ್ಯಾಂಕಿನಲ್ಲಿ 11,839 ಸದಸ್ಯರಿದ್ದು ರಿಸರ್ವ್ ಬ್ಯಾಂಕ್ (RBI)ನ ಒಪ್ಪಿಗೆ ಬಳಿಕ ಶೇ.4ರಷ್ಟು ಲಾಭಾಂಶ ಹಂಚಿಕೆ ಮಾಡಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷರಾದ ಪಿ.ಎನ್.ಶ್ರೀಪತಿರಾವ್ ಸಭೆಗೆ ತಿಳಿಸಿದರು.

ಬ್ಯಾಂಕಿನ 57ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂರಾರು ಸದಸ್ಯರು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಬ್ಯಾಂಕಿನ ಸದಸ್ಯರು ಬ್ಯಾಂಕಿನ‌ ಲಾಭಮಶ ಹಂಚಿಕೆಯನ್ನು ಶೇ.4ರ ಬದಲಿಗೆ ಶೇ.6ರಷ್ಟು ಏರಿಕೆ ಮಾಡುವಂತೆ ತಮ್ಮ ಅಭಿಪ್ರಾಯ ಸಲ್ಲಿಸಿದರು. ಮತ್ತೋರ್ವ ಸದಸ್ಯರು ಬ್ಯಾಂಕಿನ ಅನುತ್ಪಾದಕ ಆಸ್ತಿಗಳನ್ನು ನಿವ್ವಳ ಶೇ.4.44ಕ್ಕೆ ಇಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾದ ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಅಧಿಕಾರಿ, ಸಿಬ್ಬಂದಿಗೆ ಅಭಿನಂದಿಸುವುದಾಗಿ ಹೇಳಿದರು.

2023-24ನೇ ಸಾಲಿಗೆ 600 ಕೋಟಿ ರೂ. ಠೇವಣಿ ಸಂಗ್ರಹದ ಗುರಿ, 420 ಕೋಟಿ ರೂ.ಗಳ ಸಾಲ ವಿತರಣೆ, 5.50 ಕೋಟಿ‌ ರೂ. ನಿವ್ವಳ ಲಾಭ ಹಾಗೂ ಬ್ಯಾಂಕಿನ ಅನುತ್ಪಾದಕ ಆಸ್ತಿಗಳನ್ನು ನಿವ್ವಳ ಶೇ.3ರ ಒಳಗೆ ಇಳಿಕೆ ಮಾಡುವ ಗುರಿ ಹಾಗೂ ವಾರ್ಷಿಕ ಯೋಜನೆಯ ವಿವರವನ್ನು ಸಾಮಾನ್ಯ ಸಭೆಯಲ್ಲಿ ಬ್ಯಾಂಕಿನ ಕಾರ್ಯದರ್ಶಿ ಕೆ.ಶ್ಯಾಮಸುಂದರ ಐತಾಳರು ತಿಳಿಸಿದರು.

57ನೇ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಕಾರ್ಯಕ್ರಮದಲ್ಲಿ 2020-21ನೇ ಸಾಲಿನ 63 ಜನ ಮಕ್ಕಳಿಗೆ ಹಾಗೂ 2021-22ನೇ ಸಾಲಿನ 92 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಯೋಜನೆಯಲ್ಲಿ ಪ್ರಶಸ್ತಿ, ನಗದು ಚೆಕ್ ನೀಡಿ ಸನ್ಮಾನಿಸಲಿದ್ದಾರೆ. ಸಂಜೆಯ ನಂತರ ಕರಾವಳಿಯ ಕಲೆ ಯಕ್ಷಗಾನವನ್ನು ಏರ್ಪಡಿಸಲಾಗಿದೆ.

57ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಡಾ.ಪಿ.ವಿಷ್ಣುಮೂರ್ತಿ ಐತಾಳ, ಎಸ್.ಅರುಣಕುಮಾರ್ ಅಡಿಗ ಸೇರಿದಂತೆ 14 ಮಂದಿ ನಿರ್ದೇಶಕರು, ಬ್ಯಾಂಕಿನ ಅಧಿಕಾರಿಗಳು, ಸಿಬ್ಬಂದಿ, ಸದಸ್ಯರುಗಳು ಪಾಲ್ಗೊಂಡಿದ್ದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Bangalore Bandh | ಸೋಮವಾರ (ಸೆ.11) ಬೆಂಗಳೂರು ಬಂದ್ : ಏನಿರುತ್ತೆ? ಯಾವ ಸೌಲಭ್ಯಗಳಿರಲ್ಲ? ಯಾವೆಲ್ಲಾ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ?

Next Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : 150 ಗುತ್ತಿಗೆ ಎಂಜಿನಿಯರ್ ಗಳ ಮೇ ತಿಂಗಳ ವೇತನ ಪಾವತಿಸಿದ ಬಿಬಿಎಂಪಿ

Next Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : 150 ಗುತ್ತಿಗೆ ಎಂಜಿನಿಯರ್ ಗಳ ಮೇ ತಿಂಗಳ ವೇತನ ಪಾವತಿಸಿದ ಬಿಬಿಎಂಪಿ

Netherlands Investment In Karnataka | ರಾಜ್ಯದಲ್ಲಿ 200ಕ್ಕೂ ಹೆಚ್ಚು ನೆದರ್ಲೆಂಡ್ ಕಂಪನಿಗಳಿಂದ 1 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group