Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Namma Metro News | ರೈಲ್ವೆ ಸುರಕ್ಷತಾ ಆಯುಕ್ತರ ತಂಡದಿಂದ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ನಡುವಿನ‌ ಮೆಟ್ರೊ ಮಾರ್ಗ ಪರಿಶೀಲನೆ ಯಶಸ್ವಿ

ಬೈಯಪ್ಪನಹಳ್ಳಿ – ಕೆಆರ್​ ಪುರ 2 ಕಿ.ಮೀ. ಮೆಟ್ರೊ ಮಾರ್ಗಕ್ಕೆ ಹಸಿರು ನಿಶಾನೆ ದೊರೆತರೆ ಕೆಂಗೇರಿಯಿಂದ ತಡೆರಹಿತವಾಗಿ ವೈಟ್‌ಫೀಲ್ಡ್​​ವರೆಗೆ ಸಂಚಾರ ಸಾಧ್ಯ.

by Bengaluru Wire Desk
September 21, 2023
in Bengaluru Focus
Reading Time: 1 min read
0

ಬೆಂಗಳೂರು, ಸೆ.21 www.bengaluruwire.com : ಮೆಟ್ರೊ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ಹಾಗೂ ಅವರ ತಂಡ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಬೆಂಗಳೂರು ಮೆಟ್ರೊ ರೈಲ್ವೆ ನಿಗಮ (BMRCL) ಹೊಸದಾಗಿ ನಿರ್ಮಿಸಿರುವ 2 ಕಿ.ಮೀ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆಯನ್ನು ಗುರುವಾರ(ಸೆ.21) ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ನಮ್ಮ ಮೆಟ್ರೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೃಷ್ಣರಾಜಪುರ ಮತ್ತು ಗರುಡಾಚಾರ್‌ಪಾಳ್ಯದವರೆಗೆ ಇಂದು ಇಡೀ ದಿನ ಮೆಟ್ರೊ ರೈಲು ಸಂಚಾರ ಸೇವೆ ಇರುವುದಿಲ್ಲ. ಬೈಯ್ಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೊ ನಿಲ್ದಾಣದ ವರೆಗೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲು ಸಂಚರಿಸುವುದಿಲ್ಲ ಎಂದು ಮೆಟ್ರೊ ನಿಗಮ ಬುಧವಾರ ತಿಳಿಸಿತ್ತು. 

ನಮ್ಮ ಮೆಟ್ರೊ ಚಾಲಕರಿಂದ ಮಾಹಿತಿ ಪಡೆಯುತ್ತಿರುವ ರೈಲ್ವೆ ಸುರಕ್ಷತಾ ಆಯುಕ್ತರ ತಂಡ.

ಬೈಯಪ್ಪನಹಳ್ಳಿ – ಕೆಆರ್​ ಪುರ 2 ಕಿ.ಮೀ. ಮಾರ್ಗವಾಗಿದ್ದು, ಇದಕ್ಕೆ ಮೆಟ್ರೊ ಸುರಕ್ಷತಾ ಆಯುಕ್ತರು ತಪಾಸಣೆ ನಡೆಸಿ ಹಸಿರು ನಿಶಾನೆ ತೋರಿದರೆ, ಕೆಂಗೇರಿಯಿಂದ ತಡೆರಹಿತವಾಗಿ ವೈಟ್‌ಫೀಲ್ಡ್​​ವರೆಗೆ ಸಂಚಾರ ಮಾಡಬಹುದಾಗಿದೆ. 

ಕೆಂಗೇರಿಯಿಂದ ಹಾಗೂ ವೈಟ್​​ಫೀಲ್ಡ್​​​​ ಮೆಟ್ರೋ ಮಾರ್ಗದಿಂದ ಐಟಿ ಹಬ್ ಆಗಿರುವ ವೈಟ್‌ ಫೀಲ್ಡ್​​ನ ಸಾವಿರಾರು ಟೆಕ್ಕಿಗಳಿಗೆ ಪ್ರಯೋಜನವಾಗಲಿದೆ. ಇಲ್ಲಿಯವರೆಗೆ ಕೆ.ಆರ್.ಪುರ – ಬೈಯಪ್ಪನಹಳ್ಳಿ ಮಾರ್ಗ ನಿರ್ಮಾಣ ಅಪೂರ್ಣವಾಗಿದ್ದರಿಂದ ಕೆಂಗೇರಿಯಿಂದ ವೈಟ್‌ ಫೀಲ್ಡ್​ಗೆ ಕಡೆಗೆ ತೆರಳುವವರು ಬೈಯಪ್ಪನಹಳ್ಳಿಯಲ್ಲಿ ಇಳಿದು 2 ಕಿ.ಮೀ. ಬಸ್​​ನಲ್ಲಿ ಸಾಗಿ ಮತ್ತೆ ಕೆ.ಆರ್.ಪುರದಲ್ಲಿ ಮೆಟ್ರೋ ಹತ್ತಿ ಮುಂದೆ ಸಾಗಬೇಕಿತ್ತು. ಇದು ಮೆಟ್ರೊ ಪ್ರಯಾಣಿಕರಿಗೆ ಸಾಕಷ್ಟು ಕಿರಿಕಿರಿಗೆ ಕಾರಣವಾಗುತ್ತಿತ್ತು.

WhatsApp Join our WhatsApp Channel
Previous Post

BW Video News | Congress Rahul Gandhi | ನವದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ವೇಷ ಧರಿಸಿ ಸಮಾನುಗಳನ್ನು ಹೊತ್ತು ನಡೆದ ರಾಹಲ್ ಗಾಂಧಿ!!

Next Post

Sub Registrar’s Office News | ಗಮನಿಸಿ…!! ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯ ನಿರ್ವಹಣಾ ಅವಧಿ ವಿಸ್ತರಣೆ : ಸೆ.30 ರ ತನಕ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ 

Next Post

Sub Registrar's Office News | ಗಮನಿಸಿ...!! ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯ ನಿರ್ವಹಣಾ ಅವಧಿ ವಿಸ್ತರಣೆ : ಸೆ.30 ರ ತನಕ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ 

Kaveri Water Dispute | ಕಾವೇರಿ ನೀರು ಸೇರಿದಂತೆ ವಿವಿಧ ವಿಷಯಗಳಲ್ಲಿ ಕಾಂಗ್ರೆಸ್ ಆಡಳಿತ ವೈಖರಿ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group