Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Kaveri Water Dispute | ಕಾವೇರಿ ನೀರು ಸೇರಿದಂತೆ ವಿವಿಧ ವಿಷಯಗಳಲ್ಲಿ ಕಾಂಗ್ರೆಸ್ ಆಡಳಿತ ವೈಖರಿ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಬಿಜೆಪಿ ಆಗ್ರಹ

by Bengaluru Wire Desk
September 23, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಸೆ.23 www.bengaluruwire.com : ಡಿಎಂಕೆ ಸರಕಾರ ಮತ್ತು ಐಎನ್‍ಡಿಐಎ ಒಕ್ಕೂಟವನ್ನು ಮೆಚ್ಚಿಸುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್ ಸರಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿದೆ. ಇದನ್ನು ತಕ್ಷಣವೇ ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಬಿಜೆಪಿ ನಗದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿತು.

ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಶನಿವಾರ, ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಖಾಲಿ ಬಿಂದಿಗೆ ಹಿಡಿದು ಬೃಹತ್ ಪ್ರತಿಭಟನೆ ನಡೆಸಲಾಯಿತು. 

ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಬಿಜೆಪಿ ನಾಯಕರು ಆಗ್ರಹಿಸಿದರು. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. 

ಕಾವೇರಿ ಜಲಾನಯನ ಪ್ರದೇಶದ ಜನರು ನೀರಿಗಾಗಿ ಗುಳೆ ಹೋಗುವ ಸ್ಥಿತಿ ಬರಲಿದೆ ಎಂದು ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಎಚ್ಚರಿಸಿದರು. 

ಕರ್ನಾಟಕ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರವು ಸಂಪೂರ್ಣ ವಿಫಲವಾಗಿದೆ. ರಾಜ್ಯದ ಜನರನ್ನು ಬಲಿ ಕೊಡಲು ಈ ಸರಕಾರ ವಿಫಲವಾಗಿದೆ. ತಮಿಳುನಾಡಿನಲ್ಲಿ ಉತ್ತಮ ಮಳೆ ಆಗಿದ್ದರೂ, ಇಲ್ಲಿ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಸಂಸದ ಪಿ.ಸಿ.ಮೋಹನ್ ಅವರು ಟೀಕಿಸಿದರು.

ಒಂದೆಡೆ ಖಾಲಿ ಕೊಡ ಹಿಡಿಯುವ ಸ್ಥಿತಿ ಇದೆ. ಇನ್ನೊಂದೆಡೆ ಬ್ರ್ಯಾಂಡ್ ಬೆಂಗಳೂರು ಎಂದು ತಿಳಿಸಿದರೆ ಹೇಗೆ ಎಂದು ಸಂಸತ್ ಸದಸ್ಯರು ಪ್ರಶ್ನಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ನಡತೆ ಖಂಡನೀಯ ಎಂದು ತಿಳಿಸಿದರು. 

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಜೆಪಿಯ 3 ಮಹಾನಗರ ಜಿಲ್ಲೆಗಳ ಅಧ್ಯಕ್ಷರು,  ನಗರಪಾಲಿಕೆ ಮಾಜಿ ಸದಸ್ಯರು ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

WhatsApp Join our WhatsApp Channel
Previous Post

Sub Registrar’s Office News | ಗಮನಿಸಿ…!! ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯ ನಿರ್ವಹಣಾ ಅವಧಿ ವಿಸ್ತರಣೆ : ಸೆ.30 ರ ತನಕ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ 

Next Post

ಕೇಂದ್ರದ ಮಾಜಿ ಸಚಿವ ದಿ.ಅನಂತ್ ಕುಮಾರ್ 64ನೇ ಜನ್ಮ ದಿನಾಚರಣೆ : “ಅನಂತ ನಮನ” ಪುಸ್ತಕ ಬಿಡುಗಡೆ

Next Post

ಕೇಂದ್ರದ ಮಾಜಿ ಸಚಿವ ದಿ.ಅನಂತ್ ಕುಮಾರ್ 64ನೇ ಜನ್ಮ ದಿನಾಚರಣೆ : "ಅನಂತ ನಮನ" ಪುಸ್ತಕ ಬಿಡುಗಡೆ

Anekal Janata Darshan | ಗಮನಿಸಿ...!! ನಾಳೆ (ಸೆ.25) ಆನೇಕಲ್ ನಲ್ಲಿ ಉಪ ಮುಖ್ಯಮಂತ್ರಿಗಳ "ಜನತಾ ದರ್ಶನ" ಕಾರ್ಯಕ್ರಮ 

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group