Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕಾವೇರಿ ನೀರು ವಿವಾದ : ನಾಳೆ “ಬೆಂಗಳೂರು ಬಂದ್” ಗೆ 250ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ : ಸೆ.29ಕ್ಕೂ “ಕರ್ನಾಟಕ ಬಂದ್” – ಸಂಘಟನೆಗಳ ಮಧ್ಯೆ ಮೂಡದ ಒಮ್ಮತ

ರಾಜ್ಯ ಸರ್ಕಾರದಿಂದ ಸೆ.26ರ ಬಂದ್ ಗೆ ಬೆಂಬಲ | ಸೆ.29ರ ಅಖಂಡ ಕರ್ನಾಟಕ ಬಂದ್ ಗೆ ರಾಜ್ಯಾಧ್ಯಂತ 1,000ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚನೆ - ವಾಟಾಳ್ ನಾಗರಾಜ್

by Bengaluru Wire Desk
September 25, 2023
in Bengaluru Focus, News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.25 www.bengaluruwire.com : ಕಾವೇರಿ ವಿವಾದದ ಕಾವು ಮೈಸೂರು ಭಾಗ, ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಜಲಸಂರಕ್ಷಣಾ ಸಮಿತಿ ನೇತೃತ್ವದಲ್ಲಿ, ಬೆಂಗಳೂರು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. 

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರು, ನಾಳಿನ ಬೆಂಗಳೂರು ಬಂದ್ ಗೆ 250ಕ್ಕೂ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದ್ದಾರೆ. 

ನೂರಾರು ಸಂಘಟನೆಗಳು ಬಂದ್ ನಲ್ಲಿ ಭಾಗಿಯಾಗಲಿವೆ. ಇದರಿಂದ ಮಂಗಳವಾರ ಬೆಂಗಳೂರು ಸಂಪೂರ್ಣ ಬಂದ್ ಆಗಲಿದೆ ಅಂತ ಹೇಳಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಳೆಯ ಬೆಂಗಳೂರು ಬಂದ್ ಕುರಿತಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮಾಹಿತಿ ನೀಡುತ್ತಿರುವ ಚಿತ್ರ.

ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರು ಬಂದ್ ನಡೆಸಲಾಗುತ್ತಿದೆ. ಅಂದು ಟೌನ್ ಹಾಲ್ ಮೂಲಕ ಮೆರವಣಿಗೆ ಕೂಡ ನಡೆಸಲಾಗುತ್ತಿದೆ. ಬಂದ್ ಗೆ ಬೆಂಬಲ ನೀಡುವುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಕೂಡ ತಿಳಿಸಿದ್ದಾರೆ ಎಂಬುದಾಗಿ ಹೇಳಿದರು.

ಸೆ.26ರ ನಾಳೆ ನಡೆಸಲಾಗುವ ಬೆಂಗಳೂರು ಬಂದ್ ಗೆ ಹೋಟೆಲ್ ಮಾಲೀಕರ ಸಂಘ, ಕರ್ನಾಟಕ ಚಾಲಕರ ಒಕ್ಕೂಟ, ಕೆ ಎಸ್ ಆರ್ ಟಿ ಸಿ ಸಿಬ್ಬಂದಿ ಕಾರ್ಮಿಕ ಒಕ್ಕೂಟ, ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ, ಬೆಂಗಳೂರು ಎಪಿಎಂಸಿ ವರ್ತಕರ ಸಂಘ, ಸಮತಾ ಸೈನಿಕ ದಳ, ಎಪ್ ಕೆ ಸಿ ಸಿ ಐ, ಕಾಶಿಯ ಸಣ್ಣ ಕೈಗಾರಿಕೆಗಳ ಒಕ್ಕೂಟ, ಕರ್ನಾಟಕ ಸಾಂಸ್ಕೃತಿಕ ವೇದಿಕೆ, ಬಿಡಬ್ಲ್ಯೂಎಸ್‌ಎಸ್‌ಬಿ ನೌಕರರ ಸಂಘ, ಬಿಡಿಎ ನೌಕರರ  ಸಂಘ, ಬಿಡಿಎ ವಾಹನ ಚಾಲಕರ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಎಐಟಿಯುಸಿ ಕೆಎಸ್ಆರ್ಟಿಸಿ ನೌಕರರ ಸಂಘ, ಬೆಂಗಳೂರು ಜ್ಯುವೆಲರ್ಸ್ ಅಸೋಸಿಯೇಷನ್, ಕರ್ನಾಟಕ ವಕೀಲರ ಸಂಘ, ಬೆಂಗಳೂರು  ವಕೀಲರ ಸಂಘ, ಮಂಡ್ಯ ಕಾವೇರಿ ರೈತ ಹಿತರಕ್ಷಣ ಸಮಿತಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ನಾಳಿನ “ಬೆಂಗಳೂರು ಬಂದ್” ಗೆ ಬೆಂಬಲ‌ ನೀಡಿದ್ದಾರೆ. 

ಸೆ.29ಕ್ಕೆ ಕನ್ನಡ ಒಕ್ಕೂಟದ ಆಶ್ರಯದಲ್ಲಿ “ಕರ್ನಾಟಕ ಬಂದ್” :

“ಕರ್ನಾಟಕ ಬಂದ್” ಗೆ ಕರೆ ನೀಡಿರುವ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಾಟಾಳ್ ನಾಗರಾಜ್. ಕನ್ನಡ ಹೋರಾಟಗಾರರಾದ ಸಾ.ರಾ.ಗೋವಿಂದ್, ಕೆ.ಆರ್.ಕುಮಾರ್ ಚಿತ್ರದಲ್ಲಿದ್ದಾರೆ.

ಅಖಂಡ “ಕರ್ನಾಟಕ ಬಂದ್” ಕರೆ ನೀಡಿರುವ ಉದ್ದೇಶ ದೆಹಲಿವರೆಗೂ ಮುಟ್ಟಬೇಕು. ಈ ಬಂದ್ ನಡೆಸುತ್ತಿರುವ ಕಾರಣ ರಾಜ್ಯ ಸರ್ಕಾರಕ್ಕೆ ತಿಳಿಯಬೇಕು. ನಾವು ಹುಡುಗಾಟಕ್ಕಾಗಿ ಬಂದ್ ಮಾಡುತ್ತಿಲ್ಲ. ಸೆಪ್ಟೆಂಬರ್.29ರ ಶುಕ್ರವಾರದಂದು ಅಖಂಡ ಕರ್ನಾಟಕ ಬಂದ್ ಮಾಡೋದಾಗಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ನಾವು ಎಂದಿಗೂ ಹೋರಾಟ ಹಮ್ಮಿಕೊಳ್ಳಲು ಹೆದರುವುದಿಲ್ಲ. ನಾಳೆ ಬೆಂಗಳೂರಲ್ಲಿ ಕಾವೇರಿ ವಿವಾದದ ಬಗ್ಗೆ ಬಂದ್ ಮಾಡೋದು ಬೇಡ ಅಂತ ನಾಳೆ ಬಂದ್ ಹಮ್ಮಿಕೊಂಡಿರೋ ಸಂಘಟನೆಗಳನ್ನು ನಡೆಸುತ್ತಿರೋರನ್ನು ಕೇಳಿದೆವು. ಆದರೆ ಅವರು ಅದಕ್ಕೆ ಒಪ್ಪಿಲ್ಲ. ಹೀಗಾಗಿ ನಾವು ಸೆ.29ರಂದು ಅಖಂಡ ಕರ್ನಾಟಕ ಬಂದ್ ಮಾಡೋದಾಗಿ ತಿಳಿಸಿದರು.

ಸೆ.29ರ ಅಖಂಡ ಕರ್ನಾಟಕ ಬಂದ್ ಗೆ ರಾಜ್ಯಾಧ್ಯಂತ 1,000ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ ಬಣ, ಕನ್ನಡ ಸೇನೆ ರಾಜ್ಯಾಧ್ಯಕ್ಷರಾದ ಕೆ.ಆರ್.ಕುಮಾರ್,  ಯವರು ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಬೆಂಬಲ ಕೂಡ ಇದೆ ಎಂದರು.

ಪ್ರತಿಭಟನೆಗೆ ಕಾಂಗ್ರೆಸ್ ಸರ್ಕಾರದ ಸಹಕಾರ :

ಮಾಧ್ಯಮಗಳಿಗೆ ಉತ್ತರಿಸುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಕಾವೇರಿ ನೀರಿನ ವಿಚಾರವಾಗಿ ಬಂದ್ ಹಾಗೂ ಪ್ರತಿಭಟನೆ ಕುರಿತಾಗಿ “ರಾಜ್ಯದ ಹಿತರಕ್ಷಣೆಗೆ ಪ್ರತಿಭಟನೆ ಮಾಡಲು ನಾವು ಸಹಕಾರ ನೀಡುತ್ತೇವೆ.‌ ನೆಲ, ಜಲ, ಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು”. ಯಾರ ಹೋರಾಟಗಳಿಗೂ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಇದರಿಂದ ಜನರಿಗೆ ತೊಂದರೆ ಆಗಬಾರದು, ಶಾಂತಿ ಕಾಪಾಡಬೇಕು, ಹೋರಾಟಗಳಿಗೆ ಸರ್ಕಾರದ ಸಹಕಾರ ಇದ್ದೇ ಇರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಹಕ್ಕು, ಯಾವ ಪಕ್ಷದವರಿಗೂ ತೊಂದರೆ, ಅಡಚಣೆ ಮಾಡಲು ನಾವು ಮುಂದಾಗುವುದಿಲ್ಲ. ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಪಕ್ಷದವರು ಸಹ ಏನು ಮಾಡುವುದು ಎಂದು ಕೇಳಿದರು, ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡಿ ಎಂದು ಹೇಳಿದ್ದೇವೆ.

ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಬಾಕಿ ಇದೆ, ಮಾಧ್ಯಮಗಳಲ್ಲಿ ಹೆಸರು ಬರುತ್ತದೆ ಎಂದು ಹೋರಾಟಕ್ಕೆ ಕರೆ ನೀಡಿದರೆ ಲಾಭವೇನು? ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಏನು ಮಾಡುತ್ತಾರೆ?” ಎಂದೂ ಡಿಸಿಎಂ ಪ್ರಶ್ನಿಸಿದ್ದಾರೆ.

WhatsApp Join our WhatsApp Channel
Previous Post

Anekal Janata Darshan | ಗಮನಿಸಿ…!! ನಾಳೆ (ಸೆ.25) ಆನೇಕಲ್ ನಲ್ಲಿ ಉಪ ಮುಖ್ಯಮಂತ್ರಿಗಳ “ಜನತಾ ದರ್ಶನ” ಕಾರ್ಯಕ್ರಮ 

Next Post

ಬೆಂಗಳೂರಿನ ಲ್ಯಾಂಡ್ ಮಾರ್ಕ್ ಗೆ ಕುತ್ತು? : ಬಸವನಗುಡಿ ವಾರ್ಡ್ ಇನ್ಮುಂದೆ  ದೊಡ್ಡ ಗಣಪತಿ ವಾರ್ಡ್, ಹನುಮಂತನಗರ ವಾರ್ಡ್ ಗವಿಗಂಗಾಧರೇಶ್ವರ ಹೆಸರಿಗೆ ಬದಲಾವಣೆ – ಬಿಬಿಎಂಪಿ 225 ವಾರ್ಡ್ ಪುನರ್ವಿಂಗಡಣೆಯಲ್ಲಿ 16 ವಾರ್ಡ್ ಗಳ ಹೆಸರು ಬದಲು

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಲ್ಯಾಂಡ್ ಮಾರ್ಕ್ ಗೆ ಕುತ್ತು? : ಬಸವನಗುಡಿ ವಾರ್ಡ್ ಇನ್ಮುಂದೆ  ದೊಡ್ಡ ಗಣಪತಿ ವಾರ್ಡ್, ಹನುಮಂತನಗರ ವಾರ್ಡ್ ಗವಿಗಂಗಾಧರೇಶ್ವರ ಹೆಸರಿಗೆ ಬದಲಾವಣೆ – ಬಿಬಿಎಂಪಿ 225 ವಾರ್ಡ್ ಪುನರ್ವಿಂಗಡಣೆಯಲ್ಲಿ 16 ವಾರ್ಡ್ ಗಳ ಹೆಸರು ಬದಲು

ಬಿಬಿಎಂಪಿ ನಮ್ಮ ಕ್ಲಿನಿಕ್ ವೊಂದರ ಸಾಂದರ್ಭಿಕ ಚಿತ್ರ.

BW SPECIAL | BBMP NAMMA CLINIC | ಬಿಬಿಎಂಪಿಯ ನಮ್ಮ ಕ್ಲಿನಿಕ್ ಗಳಲ್ಲಿ ಈವರೆಗೆ 4.84 ಲಕ್ಷ ಹೊರ ರೋಗಿಗಳಿಂದ ಆರೋಗ್ಯ ಸೇವೆ ಬಳಕೆ : ಔಷಧಿ ಕೊರತೆ ನಿವಾರಿಸಲು ಆಗ್ರಹ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group