Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA New Commissioner | ಬಿಡಿಎ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಎನ್.ಜಯರಾಮ್ 

by Bengaluru Wire Desk
October 3, 2023
in Bengaluru Focus
Reading Time: 1 min read
0

ಬೆಂಗಳೂರು, ಅ.3 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನೂತನ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್, ಇಂದು ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ನಂತರ ಪ್ರಾಧಿಕಾರದ ಅಧಿಕಾರಿಗಳೊಡನೆ ಸಭೆಯನ್ನು ನಡೆಸಿ, ಬಿಡಿಎ ಕಾರ್ಯವೈಖರಿ, ಪ್ರಸ್ತುತ ಯೋಜನೆಗಳು ಹಾಗೂ ಮುಂಬರುವ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಪಡೆದರು.

ಬಿಡಿಎ ನ ಹಿಂದಿನ ಆಯುಕ್ತರಾಗಿದ್ದ ಕುಮಾರ್ ನಾಯಕ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಬರಲು ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಲಾಭಿ ನಡೆದಿತ್ತು. ಈ ಹಿಂದೆ ಬಿಡಿಎ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಜೆ.ಸಿ.ಪ್ರಕಾಶ್ ಹಾಗೂ ರಾಜೇಶ್ ಗೌಡ ಅವರು ಈ ಸ್ಥಾನಕ್ಕೆ ಪುನಃ ಮರಳಲು ಸಾಕಷ್ಟು ಪ್ರಯತ್ನಪಟ್ಟಿದ್ದರು ಎಂದು ತಿಳಿದುಬಂದಿತ್ತು.

ಎನ್.ಜಯರಾಮ್ ಪ್ರಸ್ತುತ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ಸ್ಥಾನದಿಂದ ಬಿಡಿಎ ಆಯುಕ್ತರ ಹುದ್ದೆಗೆ ಸರ್ಕಾರ ಅ.2ರಂದು ವರ್ಗಾವಣೆ ಮಾಡಿ ಆದೇಶಿಸಿತ್ತು.

ಬಿಡಿಎ ಸಿಎ ನಿವೇಶನ, ಬದಲಿ ನಿವೇಶನ ಹಂಚಿಕೆಯಲ್ಲಿ ವಿಳಂಬ, ಭೂ ಪರಿಹಾರ ವಿತರಣೆಯಲ್ಲಿ ಗೋಲ್ ಮಾಲ್, ಬಿಡಿಎ ಪೆರಿಫಿರಿಯಲ್ ರಿಂಗ್ ರೋಡ್ ನಿರ್ಮಾಣ, ಕೆಂಪೇಗೌಡ ಮತ್ತು ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಅಭಿವೃದ್ಧಿ ಕಾಮಗಾರಿ ಮುಂತಾದ ವಿಚಾರದಲ್ಲಿ ದಕ್ಷ ಮತ್ತು ಖಡಕ್ ಅಧಿಕಾರಿಯನ್ನು ಬಳಸಿ ಸಮರ್ಥ ಆಡಳಿತ ನೀಡಿ ಬಿಡಿಎ ಅಕ್ರಮಗಳ ಕೂಪ ಎಂಬ ಕಳಂಕ ತೊಳೆಯಲು ರಾಜ್ಯ ಸರ್ಕಾರ ನಿರ್ಧರಿಸಿ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

WhatsApp Join our WhatsApp Channel
Previous Post

Gandhi Village Awards | ರಾಜ್ಯದ 233 ಗ್ರಾಮ ಪಂಚಾಯತಿಗಳಿಗೆ “ಗಾಂಧಿಗ್ರಾಮ ಪುರಸ್ಕಾರ” ಪ್ರಧಾನ

Next Post

LPG Cylinders Commission Hike | ದೇಶಾದ್ಯಂತ ಅ.4ರಿಂದ ಜಾರಿಗೆ ಬರುವಂತೆ ಎಲ್ ಪಿಜಿ ವಿತರಕರ ಕಮಿಷನ್ ಹೆಚ್ಚಳ : ಗೃಹ ಬಳಕೆ ಸಬ್ಸೀಡಿ ಸಿಲಿಂಡರ್ ಗಳಿಗೆ ಅನ್ವಯ

Next Post
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

LPG Cylinders Commission Hike | ದೇಶಾದ್ಯಂತ ಅ.4ರಿಂದ ಜಾರಿಗೆ ಬರುವಂತೆ ಎಲ್ ಪಿಜಿ ವಿತರಕರ ಕಮಿಷನ್ ಹೆಚ್ಚಳ : ಗೃಹ ಬಳಕೆ ಸಬ್ಸೀಡಿ ಸಿಲಿಂಡರ್ ಗಳಿಗೆ ಅನ್ವಯ

ವ್ಯಗ್ರಗೊಂಡ ಶ್ವಾನದ ಸಾಂದರ್ಭಿಕ ಚಿತ್ರ

BBMP Street Dog Survey 2023 | ಬಿಬಿಎಂಪಿಯಿಂದ ಬೀದಿ ನಾಯಿಗಳ‌ ಸಮೀಕ್ಷೆ : ನಗದಲ್ಲಿವೆ 2.79 ಲಕ್ಷ ಶ್ವಾನಗಳು

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group