Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

LPG Cylinders Commission Hike | ದೇಶಾದ್ಯಂತ ಅ.4ರಿಂದ ಜಾರಿಗೆ ಬರುವಂತೆ ಎಲ್ ಪಿಜಿ ವಿತರಕರ ಕಮಿಷನ್ ಹೆಚ್ಚಳ : ಗೃಹ ಬಳಕೆ ಸಬ್ಸೀಡಿ ಸಿಲಿಂಡರ್ ಗಳಿಗೆ ಅನ್ವಯ

14.2 ಕೆಜಿ ರೀಫಿಲ್ ಕಮಿಷನ್ 8.24 ರೂ. ಹಾಗೂ 5 ಕೆಜಿ ಸಿಲಿಂಡರ್ ರೀಫಿಲ್ ಕಮಿಷನ್ 4.12 ರೂ.ಗೆ ಏರಿಕೆ | ವಿತರಕರ ಕಮಿಷನ್ ಹೆಚ್ಚಳದಿಂದ ರಿಟೇಲ್ ಗೃಹ ಬಳಕೆ ಗ್ಯಾಸ್ ದರದಲ್ಲಿ ಏರಿಕೆಯಾಗಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆ.

by Bengaluru Wire Desk
October 3, 2023
in News Wire, Public interest
Reading Time: 1 min read
0
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

ನವದೆಹಲಿ, ಅ.03 www.bengaluruwire.com : ಕೇಂದ್ರ ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MOPNG)ವು ದೇಶೀಯ ಗೃಹ ಬಳಕೆಯ ಎಲ್ ಪಿಜಿ ಗ್ಯಾಸ್ ವಿತಕರ ಕಮಿಷನ್ ಮೊತ್ತವನ್ನು ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಭಾರತೀಯ ಎಲ್ ಪಿಜಿ ವಿತರಕರ ಒಕ್ಕೂಟ ಹೃತ್ಪೂರ್ವಕವಾಗಿ ಸ್ವಾಗತಿಸಿದೆ.

ಈ ಬಗ್ಗೆ ಮಂಗಳವಾರ ದೇಶಾದ್ಯಂತ ಇರುವ ಎಲ್ ಪಿಜಿ ವಿತರಕರಿಗೆ ಪತ್ರ ಬರೆದಿರುವ ಒಕ್ಕೂಟ, ನಿಮ್ಮ ಕಮಿಷನ್ ದರಗಳಲ್ಲಿ ಗಮನಾರ್ಹವಾದ ಹೆಚ್ಚಳವಾಗಿದ್ದಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದೆ. ಅಲ್ಲದೆ ವಿತರಕರ ಗಳಿಕೆಯಲ್ಲಿ ಗಣನೀಯವಾದ ಉತ್ತೇಜನ ನೀಡಿದಂತಾಗಿದೆ. ರಾಷ್ಟ್ರದಾದ್ಯಂತ ಮನೆಗಳಿಗೆ ಎಲ್‌ಪಿಜಿಯ ಸ್ಥಿರ ಪೂರೈಕೆಯನ್ನು ಖಾತ್ರಿಪಡಿಸುವಲ್ಲಿ ನಿಮ್ಮ ಪಾತ್ರದ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ ಎಂದು ಪತ್ರದಲ್ಲಿ ಹೇಳಿದೆ.

14.2 ಕೆಜಿ ರೀಫಿಲ್‌ನ ಕಮಿಷನ್ ಅನ್ನು 64.84 ರೂ. ನಿಂದ 73.08 ರೂ.ಗೆ ಹೆಚ್ಚಿಸಲಾಗಿದೆ. ಅಂದರೆ ಒಟ್ಟಾರೆ 8.24 ರೂ. ಏರಿಕೆಯಾಗಿದೆ. ಇದಲ್ಲದೆ, 5 ಕೆಜಿ ಸಿಲಿಂಡರ್‌ ವೊಂದರ ಕಮಿಷನ್ ಪ್ರತಿ ರೀಫಿಲ್‌ಗೆ 32.42 ರೂ.ನಿಂದ 36.54 ರೂ.ಗೆ ಏರಿಕೆ ಮಾಡಲಾಗಿದೆ. ಇದರಿಂದ ಒಟ್ಟಾರೆ ಎಲ್ ಪಿಜಿ ಸಿಲಿಂಡರ್ ವಿತರಕರಿಗೆ ಕಮಿಷನ್ 4.12 ರೂ. ನಷ್ಟು ಪ್ರೋತ್ಸಾಹದಾಯಕ ಏರಿಕೆಯನ್ನು ಪ್ರತಿಬಿಂಬಿಸುತ್ತದೆ. ಗೃಹ ಬಳಕೆ ಸಿಲಿಂಡರ್ ವಿತರಕರಣ ಕಮಿಷನ್ ಏರಿಕೆಯಿಂದ ರಿಟೇಲ್ ಆಗಿ ವಿತರಿಸುವ ಎಲ್ ಪಿಜಿ ಸಿಲಿಂಡರ್ ದರದಲ್ಲಿ ಏರಿಕೆಯಾಗಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಎಲ್ಲಾ ಪೆಟ್ರೋಲಿಯಮ್ ಕಂಪನಿಗಳಿಗೆ ಅ.3 ರಂದು ಬರೆದ ಪತ್ರದಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಪ್ರಸ್ತುತ 14.2 ಕೆಜಿ ಎಲ್ ಪಿಜಿ ಗೃಹ ಬಳಕೆ ಸಿಲಿಂಡರ್ ಬೆಲೆ 905.50 ರೂ.ನಷ್ಟಿದೆ. ಹಾಗೆಯೇ 5 ಕೆಜಿ ತೂಕದ ಎಲ್ ಪಿಜಿ ಗ್ಯಾಸ್ ಬೆಲೆ 336 ರೂ.ನಷ್ಟಿದೆ.

WhatsApp Join our WhatsApp Channel
Previous Post

BDA New Commissioner | ಬಿಡಿಎ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಎನ್.ಜಯರಾಮ್ 

Next Post

BBMP Street Dog Survey 2023 | ಬಿಬಿಎಂಪಿಯಿಂದ ಬೀದಿ ನಾಯಿಗಳ‌ ಸಮೀಕ್ಷೆ : ನಗದಲ್ಲಿವೆ 2.79 ಲಕ್ಷ ಶ್ವಾನಗಳು

Next Post
ವ್ಯಗ್ರಗೊಂಡ ಶ್ವಾನದ ಸಾಂದರ್ಭಿಕ ಚಿತ್ರ

BBMP Street Dog Survey 2023 | ಬಿಬಿಎಂಪಿಯಿಂದ ಬೀದಿ ನಾಯಿಗಳ‌ ಸಮೀಕ್ಷೆ : ನಗದಲ್ಲಿವೆ 2.79 ಲಕ್ಷ ಶ್ವಾನಗಳು

ಎರಡು ಆಸನ ವ್ಯವಸ್ಥೆಯ ತೇಜಸ್ ಹಗುರ ಯುದ್ಧ ವಿಮಾನದ ಚಿತ್ರ.

LCA TEJAS TWIN SEATER AIRCRAFT | ಭಾರತೀಯ ವಾಯುಪಡೆಗೆ ಮತ್ತಷ್ಟು ಬಲ : ಎಚ್ಎಎಲ್ ನಿಂದ ಮೊದಲ ಅವಳಿ ಆಸನದ ತೇಜಸ್ ಹಗುರ ಯುದ್ಧ ವಿಮಾನ ಹಸ್ತಾಂತರ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group