Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Stanford University Worldwide Scientists | 2022ನೇ ಸಾಲಿನ ವಿಶ್ವದ ಟಾಪ್‌ ಶೇ.2 ರಷ್ಟು ವಿಜ್ಞಾನಿಗಳ ಪಟ್ಟಿ ಬಿಡುಗಡೆ : ದಾವಣಗೆರೆ ವಿವಿಯ 4 ವಿಜ್ಞಾನಿಗಳಿಗೆ ಪಟ್ಟಿಯಲ್ಲಿ ಸ್ಥಾನ

ಸ್ಟ್ಯಾನ್‌ ಫೋರ್ಡ್‌ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಹೆಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಈ ಪಟ್ಟಿಯನ್ನು ಸಿದ್ಧಪಡಿಸುತ್ತದೆ.

by Bengaluru Wire Desk
October 5, 2023
in News Wire
Reading Time: 1 min read
0
ಸ್ಟ್ಯಾನ್‌ ಫೋರ್ಡ್‌ ವಿಶ್ವ ವಿದ್ಯಾಲಯದ ಕ್ಯಾಂಪಸ್ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಬ್ರಿಟಾನಿಕಾ.ಕಾಮ್)

ಸ್ಟ್ಯಾನ್‌ ಫೋರ್ಡ್‌ ವಿಶ್ವ ವಿದ್ಯಾಲಯದ ಕ್ಯಾಂಪಸ್ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಬ್ರಿಟಾನಿಕಾ.ಕಾಮ್)

ದಾವಣಗೆರೆ/ ಬೆಂಗಳೂರು, ಅ.5 www.bengaluruwire.com : ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್‌ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ 2022ನೇ ಸಾಲಿನ ವಿಶ್ವದ ಟಾಪ್‌ ಶೇ.2 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ‌ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ  ಪ್ರೊ. ಬಿ.ಸಿ.ಪ್ರಸನ್ನಕುಮಾರ ಸೇರಿದಂತೆ ದಾವಣಗೆರೆ ವಿವಿಯಿಂದ 4 ವಿಜ್ಞಾನಿಗಳು ವಿಶ್ವವಿಜ್ಞಾನಿ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಪ್ರೊ.ಡಾ.ಬಿ.ಸಿ.ಪ್ರಸನ್ನ ಕುಮಾರ್
ಡಾ.ಆರ್.ಎಸ್.ವರುಣ್ ಕುಮಾರ್

ಇವರ ಜತೆಗೆ ಅವರ ಮಾರ್ಗದರ್ಶನದಲ್ಲಿನ ನಾಲ್ಕು ಸಂಶೋಧನಾರ್ಥಿಗಳಾದ ಡಾ.ಆರ್‌.ಜೆ.ಪುನೀತ್ ಗೌಡ, ಡಾ.ಆರ್‌.ನವೀನ್‌ ಕುಮಾರ್, ಡಾ.ಜೆ.ಕೆ.ಮಧುಕೇಶ್‌ ಮತ್ತು ಡಾ.ಆರ್‌.ಎಸ್‌.ವರುಣ್‌ ಕುಮಾರ್‌ ಇವರುಗಳು ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಸ್ಟ್ಯಾನ್‌ ಫೋರ್ಡ್‌ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಹೆಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಈ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಈ ಮಾನದಂಡಗಳ ಪ್ರಕಾರ ವಿಜ್ಞಾನಿಗಳನ್ನು 22 ವೈಜ್ಞಾನಿಕ ಕ್ಷೇತ್ರಗಳು ಮತ್ತು 174 ಉಪ-ಕ್ಷೇತ್ರಗಳಾಗಿ ವರ್ಗೀಕರಿಸಲಾಗಿದೆ. ಇದರಲ್ಲಿ ದಾವಣಗೆರೆ ವಿವಿಯ ಗಣಿತಶಾಸ್ತ್ರ ವಿಭಾಗದ ಪ್ರೊ. ಬಿ.ಸಿ.ಪ್ರಸನ್ನಕುಮಾರ ರವರು ಈ ವರ್ಷದ ಶ್ರೇಯಾಂಕ ಪಡೆದಿದ್ದು, ಸತತ ಮೂರನೇ ಬಾರಿಗೆ ಈ ಸ್ಥಾನ ಪಡೆದಿದ್ದಾರೆ. ಇದರ ಜತೆಗೆ ವೃತ್ತಿ ಜೀವನದ ಸಾಧನೆಯಲ್ಲಿ ಶ್ರೇಯಾಂಕವನ್ನು ಪಡೆದಿರುವುದು ಗಮನರ್ಹವಾಗಿದೆ.

ಪ್ರೊ. ಬಿ.ಸಿ.ಪ್ರಸನ್ನ ಕುಮಾರ ಮಾತ್ರವಲ್ಲದೆ ಅವರ ಮಾರ್ಗದರ್ಶದಲ್ಲಿ ಸಂಶೋಧನೆಯನ್ನು ನಡೆಸುತ್ತಿರುವ ಡಾ. ಆರ್‌.ಜೆ.ಪುನೀತ್ ಗೌಡ, ಡಾ. ಆರ್‌.ನವೀನ್‌ ಕುಮಾರ್, ಡಾ. ಜೆ.ಕೆ ಮಧುಕೇಶ್‌, ಮತ್ತು ಡಾ.ಆರ್‌.ಎಸ್‌.ವರುಣ್‌ ಕುಮಾರ್‌ ಇವರುಗಳು ಗಣಿತಶಾಸ್ತ್ರದ ಶಾಖ ಮತ್ತು ಸಮೂಹ ವರ್ಗಾವಣೆ (Mathematical Heat and Mass Transfer), ದ್ರವಚನ ಶಾಸ್ತ್ರ (Fluid Science) ವಿಷಯಗಳಲ್ಲಿ ಸಂಶೋಧನೆಯಲ್ಲಿ ತೊಡಗಿದೆ.

ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್‌ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿರುವ 4 ವಿಜ್ಞಾನಿಗಳು ಪ್ರಸುತ್ತ ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಡಾ. ಆರ್‌.ಜೆ.ಪುನೀತ್ ಗೌಡ, ಬೆಂಗಳೂರಿನ ಅಮೃತ ವಿಶ್ವವಿದ್ಯಾಪೀಠದ ಗಣಿತಶಾಸ್ತ್ರ ವಿಭಾಗದಲ್ಲಿ ಡಾ. ಆರ್‌.ನವೀನ್‌ ಕುಮಾರ್, ಡಾ.ಜೆ.ಕೆ.ಮಧುಕೇಶ್‌  ಮತ್ತು ಡಾ.ಆರ್‌.ಎಸ್‌. ವರುಣ್‌ ಕುಮಾರ್‌ ಇವರುಗಳು ಸಹಾಯಕ ಪ್ರಾಧ್ಯಾಪಕರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆಯೂ ಕೂಡ 2020 ಮತ್ತು 2021ನೇ ಸಾಲಿನಲ್ಲಿ ಬಿಡುಗಡೆಯಾದ ಪಟ್ಟಿಯಲ್ಲಿ ಪ್ರೊ.ಬಿ.ಸಿ.ಪ್ರಸನ್ನ ಕುಮಾರ, ಡಾ.ಆರ್‌.ಜೆ. ಪುನೀತ್ ಗೌಡ ಹಾಗೂ ಡಾ. ಆರ್‌.ನವೀನ್‌ ಕುಮಾರ್ ರವರುಗಳು ಸ್ಥಾನ ಪಡೆದಿದ್ದರು.

ಡಾ.ಆರ್.ನವೀನ್ ಕುಮಾರ್

ವಿಜ್ಞಾನಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಡಾ.ಬಿ.ಸಿ.ಪ್ರಸನ್ನಕುಮಾರ, ಡಾ.ಆರ್‌.ಜೆ.ಪುನೀತ್ ಗೌಡ, ಡಾ. ಆರ್‌. ನವೀನ್‌ ಕುಮಾರ್, ಡಾ.ಜೆ.ಕೆ.ಮಧುಕೇಶ್‌ ಮತ್ತು ಡಾ.ಆರ್‌.ಎಸ್‌. ವರುಣ್‌ ಕುಮಾರ್‌ ಇವರುಗಳಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ ಬಿ.ಡಿ. ಕುಂಬಾರ, ಬಿಐಟಿಇ ಪ್ರಾಂಶುಪಾಲ ಡಾ.ಎಚ್.ಬಿ.ಅರವಿಂದ, ದಾವಣಗೆರೆ ಬಿಐಇಟಿ ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ,  ಅಮೃತ ವಿಶ್ವವಿದ್ಯಾಪೀಠದ ಕುಲಪತಿ ಶ್ರೀ ಮಾತಾ ಅಮೃತಾನಂದಮಯಿ ದೇವಿ, ಸಂಶೋಧನಾ ಡೀನ್‌ ಕೆ.ವಿ.ನಾಗರಾಜ್‌ ಹಾಗೂ ಅಮೃತ ವಿಶ್ವವಿದ್ಯಾಪೀಠ ಮತ್ತು ಆಡಳಿತ ವರ್ಗ ಈ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

WhatsApp Join our WhatsApp Channel
Previous Post

LCA TEJAS TWIN SEATER AIRCRAFT | ಭಾರತೀಯ ವಾಯುಪಡೆಗೆ ಮತ್ತಷ್ಟು ಬಲ : ಎಚ್ಎಎಲ್ ನಿಂದ ಮೊದಲ ಅವಳಿ ಆಸನದ ತೇಜಸ್ ಹಗುರ ಯುದ್ಧ ವಿಮಾನ ಹಸ್ತಾಂತರ

Next Post

BBMP News | ಬೆಂಗಳೂರು : ರಿಯಾಯಿತಿ ದರದಲ್ಲಿ ನಗರದ 31 ಖಾಸಗಿ ಆಸ್ಪತ್ರೆಗಳಿಂದ ಚಿಕಿತ್ಸೆ ನಿರಾಕರಣೆ ; ಬಿಬಿಎಂಪಿ ಕ್ಷೇಮಾಭಿವೃದ್ಧಿ ಸಂಘದಿಂದ ಆರೋಪ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP News | ಬೆಂಗಳೂರು : ರಿಯಾಯಿತಿ ದರದಲ್ಲಿ ನಗರದ 31 ಖಾಸಗಿ ಆಸ್ಪತ್ರೆಗಳಿಂದ ಚಿಕಿತ್ಸೆ ನಿರಾಕರಣೆ ; ಬಿಬಿಎಂಪಿ ಕ್ಷೇಮಾಭಿವೃದ್ಧಿ ಸಂಘದಿಂದ ಆರೋಪ

ಅನಾರೋಗ್ಯಕ್ಕೆ ತುತ್ತಾದ ಮಹಿಳೆ ತನ್ನ ಎಳೆಯ ಮಗುವನ್ನು ಬಿಗಿದಪ್ಪಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Human Interest News | ಅನಾರೋಗ್ಯದ ನಡುವೆ ಹೆಣ್ಣುಮಗು ಅಪ್ಪಿ ಮುದ್ದಾಡಿದ ತಾಯಿಯ ಚಿಂತಾಜನಕ ವಿಡಿಯೋ ವೈರಲ್ : ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಸಚಿವ ಜಮೀರ್ ಖಾನ್ ನೆರವು

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group