Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Power News | ಕೈಗಾರಿಕಾ ಘಟಕಗಳಿಗೆ ನಿರಂತರ ವಿದ್ಯುತ್‌ ಪೂರೈಕೆ – ಬೆಸ್ಕಾಂ ಭರವಸೆ

by Bengaluru Wire Desk
October 17, 2023
in News Wire
Reading Time: 1 min read
0
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.17 www.bengaluruwire.com : ರಾಜ್ಯ ವಿದ್ಯುತ್‌ ಅಭಾವವನ್ನು ಎದುರಿಸುತ್ತಿದ್ದರೂ ವಲಯದ ಕೈಗಾರಿಕಾ ಪ್ರದೇಶಗಳಿಗೆ ನಿರಂತರ ವಿದ್ಯುತ್‌ ಪೂರೈಸುವುದಾಗಿ ಬೆಸ್ಕಾಂ ಭರವಸೆ ನೀಡಿದ್ದು, ಕೈಗಾರಿಕಾ ವಲಯದ ಪ್ರತಿನಿಧಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. 

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅವರ ಅಧ್ಯಕ್ಷತೆಯಲ್ಲಿ, ಬೆಸ್ಕಾಂ ವಲಯದ ಕೈಗಾರಿಕಾ ಪ್ರತಿನಿಧಿಗಳ ಜೊತೆ ಮಂಗಳವಾರ ನಡೆಸಿದ ವಿಡಿಯೋ ಕಾನ್ಫ್ ರೆನ್ಸ್‌ ಸಭೆಯಲ್ಲಿ, ಕೈಗಾರಿಕಾ ಘಟಕಗಳ ಪ್ರತಿನಿಧಿಗಳಿಗೆ ಈ ಸ್ಪಷ್ಟ ಭರವಸೆ ನೀಡಲಾಗಿದೆ. 

ಯಾವುದೇ ಕಾರಣಕ್ಕೂ ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ಹೆಚ್ಚುವರಿ ವಿದ್ಯುತ್‌ ಖರೀದಿಗೆ ಈಗಾಗಲೇ ರಾಜ್ಯ ಸರಕಾರ ಕ್ರಮ ಕೈಗೊಂಡಿದ್ದು,  ಕೈಗಾರಿಕಾ ಘಟಕಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಗೌರವ ಗುಪ್ತಾ ಹಾಗೂ ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ಭರವಸೆ ನೀಡಿದ್ದಾರೆ. 

ಸಭೆಯಲ್ಲಿ ಪೀಣ್ಯ, ಬಿಡದಿ, ಹೊಸಕೋಟೆ, ಇಲೆಕ್ಟ್ರಾನಿಕ್‌ ಸಿಟಿ, ಕುಂಬಳಗೋಡು, ಮಾಲೂರು, ನೆಲಮಂಗಲ, ದಾಬಸ್ ಪೇಟೆ, ದಾವಣಗೆರೆ, ತುಮಕೂರು, ಕೋಲಾರ, ಗೌರಿಬಿದನೂರು, ವೈಟ್‌ ಫೀಲ್ಡ್‌  ಮತ್ತು ಹೆರೋಹಳ್ಳಿ ಕೈಗಾರಿಕಾ ವಲಯಗಳ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. 

WhatsApp Join our WhatsApp Channel
Previous Post

ಇಸ್ರೋ ಗಗನಯಾನ ಯೋಜನೆ : ಅ.21ಕ್ಕೆ ಪರಿಕ್ಷಾರ್ಥ ಉಡಾವಣೆ ; ಏನೆಲ್ಲಾ ಪರೀಕ್ಷೆಗಳು ನಡೆಯುತ್ತೆ? ಇವು ಎಷ್ಟು ಮುಖ್ಯ?

Next Post

Video News | ಕೋರಮಂಗಲ ಮಡ್ ಪೈಪ್ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ : ಪ್ರಾಣ ಉಳಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದ ವ್ಯಕ್ತಿ

BW Special | Forest Cover | ರಾಜ್ಯದಲ್ಲಿನ ಟಾಪ್-5 ಅತಿ ಕಡಿಮೆ ಹಾಗೂ ಅತಿಹೆಚ್ಚು ಅರಣ್ಯ ಪ್ರದೇಶ ಈ ಜಿಲ್ಲೆಗಳಲ್ಲಿವೆ ; ಹಸಿರು ಹೊದಿಕೆ ನಮ್ಮಲ್ಲಿ ಎಷ್ಟಿದೆ ಗೊತ್ತಾ? ಈ ವರದಿ ಓದಿ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group