Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Kannada Rajyotsava 2023 | ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : 68 ಮಂದಿ ಗಣ್ಯರಿಗೆ ನಾಳೆ ಪ್ರಶಸ್ತಿ ಪ್ರದಾನ : ಇಲ್ಲಿದೆ ವಿಜೇತರ ಪಟ್ಟಿ

ಪ್ರಶಸ್ತಿಯು 5 ಲಕ್ಷ ನಗದು ಹಣ, 25 ಗ್ರಾಂ ಚಿನ್ನದ ಪದಕ, ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಒಳಗೊಂಡಿರುತ್ತದೆ.

by Bengaluru Wire Desk
October 31, 2023
in News Wire, Public interest
Reading Time: 4 mins read
0
ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

ಬೆಂಗಳೂರು, ಅ.31 www.bengaluruwire.com : ನಾಡಿನ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟ ಮಾಡಿದೆ. 

ವೈಯುಕ್ತಿಕ ವಿಭಾಗದಲ್ಲಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಸೇರಿದಂತೆ 68 ಪ್ರಶಸ್ತಿ ಹಾಗೂ “ಕರ್ನಾಟಕ ಸಂಭ್ರಮ-50″ರ ಅಂಗವಾಗಿ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ನಾಡು-ನುಡಿ, ಇತಿಹಾಸ, ಕ್ರೀಡೆ, ವಿಜ್ಞಾನ, ವೈದ್ಯಕೀಯ, ರಂಗಭೂಮಿ, ಯಕ್ಷಗಾನ, ಆಡಳಿತ, ಜಾನಪದ, ಸಾಹಿತ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸರ್ಕಾರ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ ಪೂರ್ಣಗೊಳಿಸುತ್ತಿರುವ  ಸುಸಂದರ್ಭದಲ್ಲಿ “ಕರ್ನಾಟಕ ಸಂಭ್ರಮ-50″ರ ಅಂಗವಾಗಿ ಇದೇ ಮೊದಲ ಬಾರಿಗೆ 10 ಸಂಘ ಸಂಸ್ಥೆಗಳಿಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

ವಿಧಾನಸೌಧದ ಸಾಂದರ್ಭಿಕ ಚಿತ್ರ

ನಾಳೆ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರ ಗಣ್ಯರು ಸಾಧಕರಿಗೆ, ಸಂಘ- ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. 13 ಮಹಿಳೆಯರು ಮತ್ತು 54 ಪುರುಷರು ಹಾಗೂ ಒಬ್ಬರು ಮಂಗಳ ಮುಖಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 5 ಲಕ್ಷ ನಗದು ಹಣ, 25 ಗ್ರಾಂ ಚಿನ್ನದ ಪದಕ, ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ ಈ ಕೆಳಕಂಡಂತಿದೆ :

ಚಲನಚಿತ್ರ ಕ್ಷೇತ್ರ :

* ಡಿಂಗ್ರಿ ನಾಗರಾಜ್

* ಬಿ. ಜನಾರ್ಧನ್ (ಬ್ಯಾಂಕ್ ಜನಾರ್ಧನ್)

ರಂಗಭೂಮಿ ಕ್ಷೇತ್ರ :

* ಎ.ಜಿ. ಚಿದಂಬರ ರಾವ್ ಜಂಬೆ

* ಪಿ. ಗಂಗಾಧರ ಸ್ವಾಮಿ

* ಹೆಚ್.ಬಿ.ಸರೋಜಮ್ಮ

* ತಯ್ಯಬಖಾನ್ ಎಂ.ಇನಾಮದಾರ

* ಡಾ.ವಿಶ್ವನಾಥ್ ವಂಶಾಕೃತ ಮಠ

* ಪಿ.ತಿಪ್ಪೇಸ್ವಾಮಿ

ಸಂಗೀತ ಕ್ಷೇತ್ರ :

* ಡಾ.ನಯನ ಎಸ್.ಮೋರೆ

* ನೀಲಾ ಎಂ ಕೊಡ್ಲಿ

* ಶಬ್ಬೀರ್ ಅಹಮದ್

* ಡಾ.ಎಸ್ ಬಾಳೇಶ ಭಜಂತ್ರಿ

ಶಿಲ್ಪ ಕಲೆ ಮತ್ತು ಚಿತ್ರಕಲೆ ಕ್ಷೇತ್ರ :

* ಟಿ.ಶಿವಶಂಕರ್

* ಕಾಳಪ್ಪ ವಿಶ್ವಕರ್ಮ

* ಮಾರ್ಥಾ ಜಾಕಿಮೋವಿಚ್

* ಪಿ.ಗೌರಯ್ಯ

ಯಕ್ಷಗಾನ ಮತ್ತು ಬಯಲಾಟ ಕ್ಷೇತ್ರ :

* ಅರ್ಗೋಡು ಮೋಹನದಾಸ ಶೆಣೈ

* ಕೆ. ಲೀಲಾವತಿ ಬೈಪಾಡಿತ್ತಾಯ

* ಕೇಶಪ್ಪ ಶಿಳ್ಳಿಕ್ಯಾತರ

* ದಳವಾಯಿ ಸಿದ್ದಪ್ಪ

ಜಾನಪದ ಕ್ಷೇತ್ರ :

* ಹುಸೇನಾಬಿ ಬುಡೆನ್ ಸಾಬ್ ಸಿದ್ದಿ

* ಶಿವಂಗಿ ಶಣ್ಮರಿ

* ಮಹದೇವು

* ನರಸಪ್ಪಾ

* ಶಕುಂತಲಾ ದೇವಲಾನಾಯಕ

* ಎಚ್‌.ಕೆ ಕಾರಮಂಚಪ್ಪ

* ಶಂಭು ಬಳಿಗಾರ

* ವಿಭೂತಿ ಗುಂಡಪ್ಪ

* ಚೌಡಮ್ಮ

ಸಮಾಜಸೇವೆ ಕ್ಷೇತ್ರ :

* ಹುಚ್ಚಮ್ಮ ಬಸಪ್ಪ ಚೌದ್ರಿ

* ಚಾರ್ಮಾಡಿ ಹಸನಬ್ಬ

* ಕೆ.ರೂಪ್ಲಾ ನಾಯಕ್

*ಪೂಜ್ಯ ನಿಜಗುಣಾನಂದ ಮಹಾಸ್ವಾಮಿ ನಿಷ್ಕಲ ಮಂಟಪ

* ನಾಗರಾಜು.ಜಿ

ಆಡಳಿತ ಕ್ಷೇತ್ರ

* ಬಲರಾಮ್, ತುಮಕೂರು

ವೈದ್ಯಕೀಯ ಕ್ಷೇತ್ರ

* ಡಾ.ಸಿ. ರಾಮಚಂದ್ರ, ಬೆಂಗಳೂರು

* ಡಾ.ಪ್ರಶಾಂತ್, ದ.ಕನ್ನಡ

ಸಾಹಿತ್ಯ ಕ್ಷೇತ್ರ

* ಪ್ರೊ. ಸಿ.ನಾಗಣ್ಣ, ಚಾಮರಾಜನಗರ

* ಸುಬ್ಬು ಹೊಲೆಯಾರ್, ಹಾಸನ

* ಸತೀಶ್ ಕುಲಕರ್ಣಿ, ಹಾವೇರಿ

* ಲಕ್ಷ್ಮೀಪತಿ ಕೋಲಾರ

* ಪರಪ್ಪ ಗುರುಪಾದಪ್ಪ ಸಿದ್ದಾಪುರ

*ಡಾ. ಕೆ ಷರೀಫಾ

ಶಿಕ್ಷಣ ಕ್ಷೇತ್ರ

* ರಾಮಪ್ಪ, ರಾಯಚೂರು

* ಕೆ.ಚಂದ್ರಶೇಖರ್, ಕೋಲಾರ

* ಕೆ.ಟಿ ಚಂದು, ಮಂಡ್ಯ

ಕ್ರೀಡಾ ಕ್ಷೇತ್ರ

* ಟಿ.ಎಸ್​. ದಿವ್ಯಾ

* ಅದಿತಿ ಅಶೋಕ್

* ಅಶೋಕ್ ಗದಿಗೆಪ್ಪ ಏಣಗಿ

ಪರಿಸರ ಕ್ಷೇತ್ರ

* ಸೋಮನಾಥ ರೆಡ್ಡಿ ಪೂರ್ಮಾ

* ದ್ಯಾವನಗೌಡ ಟಿ ಪಾಟೀಲ

* ಶಿವರೆಡ್ಡಿ ಹನುಮರೆಡ್ಡಿ ವಾಸನ

ನ್ಯಾಯಾಂಗ ಕ್ಷೇತ್ರ

* ಜ. ವಿ ಗೋಪಾಲ ಗೌಡ

ಸಂಕೀರ್ಣ ಕ್ಷೇತ್ರ

*ಎಂಎಂ ಮದರಿ

*ಹಾಜಿ ಅಬ್ದುಲ್ಲಾ, ಪರ್ಕಳ

*ಮಿಮಿಕ್ರಿ ದಯಾನಂದ್

*ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್

*ಲೆ. ಜ. ಕೊಡನ ಪೂವಯ್ಯ ಕಾರ್ಯಪ್ಪ

ಮಾಧ್ಯಮ ಕ್ಷೇತ್ರ

*ದಿನೇಶ ಅಮೀನ್​​ಮಟ್ಟು

*ಜವರಪ್ಪ

*ಮಾಯಾ ಶರ್ಮ

*ರಫೀ ಭಂಡಾರಿ

ವಿಜ್ಞಾನ ಮತ್ತು ತಂತ್ರಜ್ಞಾನ

* ಎಸ್​​​. ಸೋಮನಾಥನ್​​​​ ಶ್ರೀಧರ್​​ ಪನಿಕರ್​​​

* ಪ್ರೊ. ಗೋಪಾಲನ್ ಜಗದೀಶ್

ಹೊರನಾಡು ಮತ್ತು ಹೊರದೇಶ

* ಸೀತಾರಾಮ ಅಯ್ಯಂಗಾರ್​​​​

* ದೀಪಕ್​​​ ಶೆಟ್ಟಿ

* ಶಶಿಕಿರಣ್​​​​ ಶೆಟ್ಟಿ

ಸ್ವಾತಂತ್ರ್ಯ ಹೋರಾಟಗಾರ

* ಪುಟ್ಟಸ್ವಾಮಿ ಗೌಡ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ 10 ಸಂಘ-ಸಂಸ್ಥೆಗಳು

* ಕರ್ನಾಟಕ ಸಂಘ, ಶಿವಮೊಗ್ಗ

* ಬಿ.ಎನ್​.ಶ್ರೀರಾಮ ಪುಸ್ತಕ ಪ್ರಕಾಶನ, ಮೈಸೂರು

* ಮಿಥಿಕ್ ಸೊಸೈಟಿ, ಬೆಂಗಳೂರು

* ಕರ್ನಾಟಕ ಸಾಹಿತ್ಯ ಸಂಘ, ಯಾದಗಿರಿ

* ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ, ದಾವಣಗೆರೆ

* ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ, ದಕ್ಷಿಣ ಕನ್ನಡ

* ಸ್ನೇಹರಂಗ ಹವ್ಯಾಸಿ ಕಲಾ ಸಂಸ್ಥೆ, ಬಾಗಲಕೋಟೆ

* ಚಿಣ್ಣರಬಿಂಬ, ಮುಂಬೈ

* ಮಾರುತಿ ಜನಸೇವಾ ಸಂಘ, ದಕ್ಷಿಣ ಕನ್ನಡ

* ವಿದ್ಯಾದಾನ ಸಮಿತಿ, ಗದಗ

WhatsApp Join our WhatsApp Channel
Previous Post

Special Operation Medal 2023 | ಕೇಂದ್ರ ಗೃಹ ಸಚಿವರ 2023ರ “ವಿಶೇಷ ಕಾರ್ಯಾಚರಣೆ ಪದಕ” ಪ್ರಕಟ ;  4 ತಂಡಗಳು ಆಯ್ಕೆ

Next Post

ಕರ್ನಾಟಕ ಸಂಭ್ರಮ-50 : ಬಿಬಿಎಂಪಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

Next Post

ಕರ್ನಾಟಕ ಸಂಭ್ರಮ-50 : ಬಿಬಿಎಂಪಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

Udupi Puttige Paryaya Utsava 2024 | ಉಡುಪಿ ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇಮಕ

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group