Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Colors Kannada | ಕಲರ್ಸ್ ಕನ್ನಡ ಟೀಮ್ ನಿಂದ ವಿಭಿನ್ನ ಪ್ರಯೋಗ : ನಾಡಿನ ಜನತೆಗೆ ಹೊಸ ದೀಪಾವಳಿ ಹಾಡನ್ನು ನೀಡಿದ ಮನರಂಜನಾ ವಾಹಿನಿ

by Bengaluru Wire Desk
November 11, 2023
in News Wire, Public interest
Reading Time: 1 min read
0

ಬೆಂಗಳೂರು, ನ.11 www.bengaluruwire.com : ಕನ್ನಡದಲ್ಲಿ ದೀಪಾವಳಿಯ ಕುರಿತು ಹಾಡಿರುವ ಹಾಡುಗಳ ಸರಮಾಲೆಯೇನಿಲ್ಲ. ಬೆರಳೆಣಿಕೆಯಷ್ಟೇ ದೀಪಾವಳಿ ಹಾಡುಗಳಿರಬಹುದು.  ಆ ಹಾಡುಗಳ ಸೊಗಸು, ಮಾಧುರ್ಯ ಬಲು ಆಕರ್ಷಕ. ಅದೇ ಕಾರಣಕ್ಕೆ ಅದೇ ದೀಪಾವಳಿ ಹಾಡುಗಳನ್ನು ನಾವೆಲ್ಲಾ ಪ್ರತೀ ದೀಪಾವಳಿಯಲ್ಲಿ ಬಳಸುತ್ತಾ ಬಂದಿದ್ದೇವೆ. 

ಒಂದುರೀತಿಯಲ್ಲಿ ಆ ಹಾಡುಗಳು ದೀಪಾವಳಿಗೆ  ಕೊಟ್ಟ ಬಳುವಳಿ. ಆ ಹಾಡುಗಳನ್ನು ಮೆಚ್ಚುತ್ತಲೇ ಕನ್ನಡಿಗರಿಗೆಲ್ಲ  ಮೆಚ್ಚಿಗೆಯಾಗುವ ದೀಪಾವಳಿ ಕುರಿತು ಹೊಸತಾದ ಹಾಡನ್ನು ಬರೆಸಿ, ಹಾಡಿಸಿ, ಸಂಗೀತ ಸಂಯೋಜಿಸಿ, ಚಿತ್ರೀಕರಿಸಿದೆ ಕಲರ್ಸ್ ಕನ್ನಡ.

ನೂರಾರು ಹೊಸಾ ಪ್ರಯೋಗಗಳನ್ನು ನಿರಂತರ ಮಾಡುತ್ತಾ ಬಂದಿರುವ ಕಲರ್ಸ್ ಕನ್ನಡ ಪ್ರಪ್ರಥಮ ಬಾರಿಗೆ ದೀಪಾವಳಿ ಕುರಿತ ಹಾಡನ್ನು ಜನರಿಗಾಗಿ ಹೊರತಂದಿದೆ.

ಇದನ್ನೂ ಓದಿ : BW INVESTIGATION BIG IMPACT | ಯಲಚೇನಹಳ್ಳಿ ಎಆರ್ ಒ ಕಚೇರಿ ಖಾತಾ ಅಕ್ರಮ : ಬೆಂಗಳೂರು ವೈರ್ ತನಿಖಾ ವರದಿ ಫಲಶ್ರುತಿ : ಇಡೀ ಬೆಂಗಳೂರಿನ ಪ್ರಾಪರ್ಟಿ ರಿಜಿಸ್ಟರ್ ವಲಯ ಕಚೇರಿಗಳಿಗೆ ರವಾನೆ

ಈ ದೀಪಾವಳಿ ಹಾಡನ್ನು ಸೋಶಿಯಲ್ ಮೀಡಿಯಾಗಳಲ್ಲಿ ಬಳಸುವುದಷ್ಟೇ ಅಲ್ಲದೆ ಹಾಡನ್ನು ಹಾಡಿ ಬೇರೆಯವರಿಂದಲೂ ಹಾಡಿಸಬಹುದು ಮತ್ತು ಕ್ಯಾಚೀ  ಆಗಿರುವ ಈ ಹಾಡನ್ನು ಬಳಸಿ ರೀಲ್ಸ್ ಮಾಡಬಹುದು ಎನ್ನುವುದು ಈ ಹಾಡು ಕೇಳಿದವರ ಮತ್ತು ನೋಡಿದವರ ಅಭಿಪ್ರಾಯ.

ಕಲರ್ಸ್ ಕನ್ನಡದ ಮೆಗಾ ಸೀರಿಯಲ್ ಗಳ  ತಾರೆಯರೆಲ್ಲಾ ಈ ದೀಪಾವಳಿ ಹಾಡಿನಲ್ಲಿ ಜಗಮಗಿಸುತ್ತಿದ್ದಾರೆ. ನೋಡಲೂ ಚೆನ್ನ. ಹಾಡಲೂ ಚೆನ್ನ. ಎನ್ನುವಂತಿರುವ ಈ ದೀಪಾವಳಿ ಹಾಡು ಕಲರ್ಸ್ ಕನ್ನಡದ ವಿನೂತನ ಪ್ರಯತ್ನ. ಕಲರ್ಸ್ ವಾಹಿನಿಯ ಸಮಸ್ತ ನಕ್ಷತ್ರ ಕೂಟಗಳನ್ನು ಒಂದೇ ಹಾಡಿನಲ್ಲಿ ತಂದು ಕಾಣಿಸಿರುವುದು ಮತ್ತು ಕುಣಿಸಿರುವುದು ವಿಶೇಷವಾಗಿದೆ. ಇದೊಂದು ವಿನೂತನ ಪ್ರಯತ್ನ.

ಈ ದೀಪಾವಳಿ ಹಾಡು ಕಿವಿಗೆ ಒಳ್ಳೆಯದು, ಹಾಗೆಯೇ ಕಣ್ಣಿಗೂ. ಕಲರ್ಸ್ ಕನ್ನಡದ ಕಲರ್ ಫುಲ್ ವೀಕ್ಷಕರಿಗೆ ಇದು ಅಚ್ಚುಮೆಚ್ಚಾಗುವುದರಲ್ಲಿ ಅನುಮಾನವೇ ಇಲ್ಲ.

ಈ ಸಲ ಪಟಾಕಿಯನ್ನು ಕಲರ್ಸ್ ಕನ್ನಡದ ದೀಪಾವಳಿ ಹಾಡಿನಿಂದ ಹಚ್ಚಿ!! ಎನ್ನುತ್ತಿದೆ ಕಲರ್ಸ್ ಕನ್ನಡ ಟೀಮ್.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

View this post on Instagram

A post shared by Colors Kannada Official (@colorskannadaofficial)

WhatsApp Join our WhatsApp Channel
Previous Post

Deepavali Festival | ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವಾಗ ಇರಲಿ ಎಚ್ಚರ ; ಅವಘಡ ಸಂದರ್ಭದಲ್ಲಿ ಏನು ಮಾಡಬೇಕು? ನಗರದ ಆಸ್ಪತ್ರೆಗಳು ಹೇಗೆ ಸಜ್ಜಾಗಿವೆ? ಇಲ್ಲಿದೆ ಪ್ರಮುಖ ಮಾಹಿತಿ

Next Post

Three Phase Power For Agriculture | ಕಾಡಂಚಿನ ಗ್ರಾಮಗಳಿಗೆ ಹಗಲು ಹೊತ್ತು 3 ಫೇಸ್ ವಿದ್ಯುತ್ : ಸಚಿವ ಈಶ್ವರ ಖಂಡ್ರೆ ಸಿಎಂಗೆ ಮನವಿ

Next Post

Three Phase Power For Agriculture | ಕಾಡಂಚಿನ ಗ್ರಾಮಗಳಿಗೆ ಹಗಲು ಹೊತ್ತು 3 ಫೇಸ್ ವಿದ್ಯುತ್ : ಸಚಿವ ಈಶ್ವರ ಖಂಡ್ರೆ ಸಿಎಂಗೆ ಮನವಿ

BJP Karnataka |ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಬಿಜೆಪಿ ನೂತನ ಸಾರಥಿ ವಿಜಯೇಂದ್ರ

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group