Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Three Phase Power For Agriculture | ಕಾಡಂಚಿನ ಗ್ರಾಮಗಳಿಗೆ ಹಗಲು ಹೊತ್ತು 3 ಫೇಸ್ ವಿದ್ಯುತ್ : ಸಚಿವ ಈಶ್ವರ ಖಂಡ್ರೆ ಸಿಎಂಗೆ ಮನವಿ

ರಾತ್ರಿ ವೇಳೆ ಹೊಲಕ್ಕೆ ನೀರು ಹರಿಸಲು ಪಂಪ್ ಸೆಟ್ ಬಳಸುವಾಗ ಮಾನವ - ಪ್ರಾಣಿ ಸಂಘರ್ಷ ಹಿನ್ನಲೆ | ಬೆಳಗಿನ ಹೊತ್ತು 3ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯ |

by Bengaluru Wire Desk
November 12, 2023
in News Wire
Reading Time: 1 min read
0

ಬೆಂಗಳೂರು, ನ.12 www.bengaluruwire.com : ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಿನಂಚಿನ ಗ್ರಾಮಗಳಿಗೆ ರಾತ್ರಿಯ ಬದಲಾಗಿ ಹಗಲು ಹೊತ್ತಿನಲ್ಲಿ ಮಾತ್ರವೇ 3 ಫೇಸ್ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿಯವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯಾದ್ಯಂತ ಕಾಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗುತ್ತಿದೆ. ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಕೆ ಮಾಡಿದರೆ ರೈತರು ಪಂಪ್ ಸೆಟ್ ಆನ್ ಮಾಡಲು ಮತ್ತು ಆಫ್ ಮಾಡಲು ಸಂಚರಿಸುವ ಕಾರಣ ಸಂಘರ್ಷ ಹೆಚ್ಚುತ್ತದೆ. ಹೀಗಾಗಿ ಬೆಳಗಿನ ಹೊತ್ತು 3ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಸದಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರನ್ನೂ ಕೋರಿದ್ದಾರೆ.

WhatsApp Join our WhatsApp Channel
Previous Post

Colors Kannada | ಕಲರ್ಸ್ ಕನ್ನಡ ಟೀಮ್ ನಿಂದ ವಿಭಿನ್ನ ಪ್ರಯೋಗ : ನಾಡಿನ ಜನತೆಗೆ ಹೊಸ ದೀಪಾವಳಿ ಹಾಡನ್ನು ನೀಡಿದ ಮನರಂಜನಾ ವಾಹಿನಿ

Next Post

BJP Karnataka |ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಬಿಜೆಪಿ ನೂತನ ಸಾರಥಿ ವಿಜಯೇಂದ್ರ

HSRP Number Plate | ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇನ್ನೂ ಅಳವಡಿಸಿಲ್ವಾ? ವಾಹನ ಮಾಲೀಕರಿಗೆ ಇಲ್ಲಿದೆ ಸಂತಸದ ಸುದ್ದಿ 

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group