Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

No Online Services In ESCOMS | ಈ ದಿನಗಳಂದು ರಾಜ್ಯದಾದ್ಯಂತ ಮೂರು ದಿನ ವಿದ್ಯುತ್ ಪೂರೈಕೆ ಕಂಪನಿಗಳಲ್ಲಿ ಆನ್ ಲೈನ್  ಸೇವೆ ಬಂದ್: ಕಾರಣವೇನು? ವಿದ್ಯುತ್ ಗ್ರಾಹಕರೇನು ಮಾಡಬೇಕು? ಇಲ್ಲಿದೆ ಡಿಟೇಲ್ಸ್

ಆನ್ ಲೈನ್ ಸೇವೆ ಲಭ್ಯವಿಲ್ಲ ಆದರೆ ಈ ಅವಧಿಯಲ್ಲಿ ವಿದ್ಯುತ್‌ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಗ್ರಾಹಕರು ಆತಂಕ ಪಡಬೇಕಾಗಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

by Bengaluru Wire Desk
November 18, 2023
in News Wire, Public interest
Reading Time: 1 min read
0
ವಿದ್ಯುತ್ ಪೂರೈಕೆಯ ಸಾಂದರ್ಭಿಕ ಚಿತ್ರ

ವಿದ್ಯುತ್ ಪೂರೈಕೆಯ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.18 www.bengauruwire.com :  ರಾಜ್ಯಾದ್ಯಂತ ಎಲ್ಲಾ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಬರುವ 98 ನಗರ  ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಮಾಹಿತಿ ತಂತ್ರಜ್ಞಾನ ಸೇವೆಗಳಿಗೆ  ಸಂಬಂಧಿಸಿದ ತಂತ್ರಾಂಶಗಳು ಹಾಗೂ ಹಾರ್ಡ್‌ ವೇರ್‌ ಗಳನ್ನು ಉನ್ನತೀಕರಿಸುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್‌ 24ರಿಂದ 26ರವರೆಗೆ (ಮೂರು ದಿನಗಳ ಕಾಲ) ಮಾಹಿತಿ ತಂತ್ರಜ್ಞಾನ ಆಧರಿತ ವಿದ್ಯುತ್‌  ಸೇವೆಗಳನ್ನು ಸ್ಥಗಿತಗೊಳಿಲಾಗುತ್ತಿದೆ.

ಎಸ್ಕಾಂಗಳಲ್ಲಿನ ತಂತ್ರಾಂಶಗಳು ಹಾಗೂ ಹಾರ್ಡ್‌ ವೇರ್‌ ಗಳನ್ನು ಉನ್ನತೀಕರಿಸುವ ಪ್ರಕ್ರೀಯೆ ಚಾಲನೆಯಲ್ಲಿದ್ದು, ಹಾಲಿ ಇರುವ ತಂತ್ರಾಂಶಗಳನ್ನು ಹೊಸ ಹಾರ್ಡ್‌ ವೇರ್‌ ಗಳ ಮೇಲೆ ಅಳವಡಿಸುವ ಹಾಗೂ ಸ್ಥಳಾಂತರಿಸುವ ಕೆಲಸವನ್ನು ಪ್ರಥಮ ಹಂತವಾಗಿ ತೆಗೆದುಕೊಳ್ಳಲಾಗಿದೆ. ಹೀಗಾಗಿ ಬೆಂಗಳೂರು, ಮೈಸೂರು, ಬೆಳಗಾವಿ, ಹಬ್ಬಳ್ಳಿ – ಧಾರವಾಡ , ಬೆಳಗಾವಿ, ಮಂಗಳೂರು ಹಾಗು ಕಲಬರುಗಿ  ನಗರ ಸೇರಿದಂತೆ 98 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಈ ಮೂರು ದಿನಗಳ ಕಾಲ ಎಲ್ಲಾ ಮಾಹಿತಿ ತಂತ್ರಜ್ಞಾನ ಆಧರಿತ ಹಾಗೂ ವಿದ್ಯುತ್‌ ಕಛೇರಿಗಳ  ನಗದು ಪಾವತಿ ಕೌಂಟರ್‌ ಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವಿತರಣಾ ಕಂಪನಿಗಳು ಸ್ಕಾಡಾ ವ್ಯವಸ್ಥೆಗಳ ಮೂಲಕ ವಿದ್ಯುತ್ ಪೂರೈಸುವ ವ್ಯವಸ್ಥೆಯನ್ನು ಸಾಫ್ಟ್ ವೇರ್ ತಂತ್ರಾಂಶಗಳ ಮೂಲಕ ವೀಕ್ಷಿಸುವ ಬೃಹತ್ ಪರದೆಯ ಸಾಂದರ್ಭಿಕ ಚಿತ್ರ.

ಈ ಅವಧಿಯಲ್ಲಿ ಆನ್‌ ಲೈನ್‌  ಸೇವೆಗಳಾದ ಹೊಸ ವಿದ್ಯುತ್‌ ಸಂಪರ್ಕ, ಹೆಸರು/ ಲೋಡ್‌ ಬದಲಾವಣೆ,  ನಗದು ಪಾವತಿ, ಆನ್‌ ಲೈನ್‌ ಮೂಲಕ ವಿದ್ಯುತ್‌ ಬಿಲ್‌  ಪಾವತಿಗಳು ಹಾಗೂ ಇತರ ಸೇವೆಗಳು  ಲಭ್ಯವಿರುವುದಿಲ್ಲ. ಆನ್‌ ಲೈನ್‌ ಸೇವೆಗಳ ಅಲಭ್ಯತೆಯನ್ನು ಗಮನಿಸಿ  ಗ್ರಾಹಕರು ಹಾಗೂ ಗುತ್ತಿಗೆದಾರರು ತಮ್ಮ ಅವಶ್ಯಕತೆಗಳನ್ನು ಮುಂಚಿತವಾಗಿ ರೂಪಿಸಿಕೊಳ್ಳಲು ಬೆಸ್ಕಾಂ ಗ್ರಾಹಕರಲ್ಲಿ ಮನವಿ ಮಾಡಿದೆ. ಈ ಅವಧಿಯಲ್ಲಿ ವಿದ್ಯುತ್‌ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಗ್ರಾಹಕರು ಆತಂಕ ಪಡಬೇಕಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆನ್‌ ಲೈನ್‌ ಸೇವೆ ಲಭ್ಯ ಇಲ್ಲದ ಪಟ್ಟಣಗಳ ವಿವರ:

ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು. 

ಸೆಸ್ಕ್‌: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.‌ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.

ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್‌, ಭಾಲ್ಕಿ, ಶಹಬಾದ್‌, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್‌, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

#UnboxingBLRHabba | ಬಿಬಿಎಂಪಿ ಸಹಕಾರದೊಂದಿಗೆ “ಬೆಂಗಳೂರು ಹಬ್ಬ” ಆಚರಣೆ : ಹೇಗೆಲ್ಲಾ ನಡೆಯಲಿದೆ ಈ ವಿಶಿಷ್ಟ ಕಾರ್ಯಕ್ರಮ?

Next Post

“ದೇಶಕ್ಕೆ ಪ್ರಜಾಪ್ರಭುತ್ವ ಬರುವ ಮುನ್ನವೇ 1881ರಲ್ಲಿಯೇ ಕನ್ನಡ ನಾಡಲ್ಲಿ ಗಣತಂತ್ರ ವ್ಯವಸ್ಥೆ ಜಾರಿಯಾಗಿತ್ತು”

Next Post

"ದೇಶಕ್ಕೆ ಪ್ರಜಾಪ್ರಭುತ್ವ ಬರುವ ಮುನ್ನವೇ 1881ರಲ್ಲಿಯೇ ಕನ್ನಡ ನಾಡಲ್ಲಿ ಗಣತಂತ್ರ ವ್ಯವಸ್ಥೆ ಜಾರಿಯಾಗಿತ್ತು"

Billionaire Billgates | ವಿಶ್ವ ಶೌಚಾಲಯ ದಿನದ ಅಂಗವಾಗಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಏನು ಮಾಡಿದ್ರು ಗೊತ್ತಾ?

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group