Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Hanuma Jayanthi | ಹನುಮ ಜಯಂತಿ : ಪ್ರಾಣದೇವರು ಜಾಗೃತವಾಗಿರುವ ಹೊಳೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ!!!

ಇಲ್ಲಿ ಬರುವ ಭಕ್ತಾದಿಗಳು ಕೈಯಲ್ಲಿ ರೂ.1.25 (ಒಂದೂಕಾಲು ರೂಪಾಯಿ) ಹಿಡಿದು ಸಂಕಲ್ಪ ಮಾಡಿಕೊಂಡು ಪೂಜೆ ಮಾಡಿಸಿದರೆ ಇಷ್ಟಾರ್ಥ ನೆರವೇರುತ್ತದೆ ಎಂಬ ನಂಬಿಕೆಯಿದೆ.

by Bengaluru Wire Desk
December 24, 2023
in News Wire, Public interest
Reading Time: 1 min read
0

ಮಂಡ್ಯ, ಡಿ.24 www.bengaluruwire.com : ಈ ಕ್ಷೇತ್ರಕ್ಕೆ ಕಾಲಿರಿಸಿದರೆ ಏನೋ ದಿವ್ಯ ಅನುಭವ. ಹನುಮಾನ್ ಜಯಂತಿಯಂದು 550 ವರ್ಷಗಳ ಪುರಾತನ ದೇವಸ್ಥಾನದಲ್ಲಿ ವಾಯುಪುತ್ರನಿಗೆ ವಿಶೇಷ ಅಲಂಕಾರದೊಂದಿಗೆ ಭಾನುವಾರ ವಿಶೇಷ ಪೂಜೆ ನಡೆಯಿತು.

ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ನದಿ ದಂಡೆಯ ಮೇಲಿರುವ ಆಂಜನೇಯ ದೇವಸ್ಥಾನ “ಹೊಳೆ ಆಂಜನೇಯ” ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿದೆ. ಶ್ರೀಪಾದರಾಜರು ಮತ್ತು ವ್ಯಾಸರಾಜರು ಈ ಮೂರ್ತಿಯನ್ನು  ಪ್ರತಿಷ್ಠಾಪಿಸಿ ಪೂಜಿಸಿದ ಕಾರಣದಿಂದಾಗಿ ಈ ಕ್ಷೇತ್ರ ಪ್ರಖ್ಯಾತವಾಗಿದೆ. ಹನುಮಾನ್ ಜಯಂತಿ ಹಿನ್ನಲೆಯಲ್ಲಿ ಇಂದು ಪ್ರಾತಃಕಾಲದಿಂದಲೇ ಭಕ್ತರ ದಂಡು ದೇವಸ್ಥಾನಕ್ಕೆ ಆಗಮಿಸಿ ಆಂಜನೇಯನ ಕೃಪಾಶಿರ್ವಾದ ಪಡೆಯುತ್ತಿದ್ದಾರೆ.

ನಾಡಿನ ಎಲ್ಲೆಡೆ ಸಂಭ್ರಮದಿಂದ ಹನುಮ ಜಯಂತಿ ಪ್ರಯುಕ್ತ ವಿಧ ವಿಧವಾದ ಧಾರ್ಮಿಕ ಕಾರ್ಯಕ್ರಮಗಳನ್ನು ಆಂಜನೇಯನ ದೇವಸ್ಥಾನಗಳಲ್ಲಿ ನೆರವೇರಿಸಲಾಗುತ್ತಿದೆ.

ಪುಷ್ಪಾಲಂಕಾರಗಳಿಂದ ಕಂಗೊಳಿಸುತ್ತಿರುವ ಶ್ರೀ ಹೊಳೆ ಆಂಜನೇಯ ಸ್ವಾಮಿ.

ಹೊಳೆ ಆಂಜನೇಯ ದೇವಸ್ಥಾನ ಸುಮಾರು 550 ವರ್ಷಗಳ ಹಿಂದೆ ವಿಜಯನಗರ ಅರಸರ ಕಾಲದಲ್ಲಿ ನಿರ್ಮಾಣವಾಯಿತು ಎನ್ನಲಾಗಿದೆ. ಈ ಕ್ಷೇತ್ರದಲ್ಲಿ ಪ್ರಾಣದೇವರು ಜಾಗೃತರಾಗಿ ನೆಲೆಸಿದ್ದಾರೆ ಎಂಬ ನಂಬಿಕೆಯಿದೆ. ಆಂಜನೇಯ ರಾಮಾಯಣ ಕಾಲದಲ್ಲಿ ಹನುಮನಾಗಿ, ಮಹಾಭಾರತದ ಕಾಲದಲ್ಲಿ ಭೀಮನಾಗಿ ಮತ್ತು ಕಲಿಯುಗದಲ್ಲಿ ಮಧ್ವಾಚಾರ್ಯರಾಗಿ ಅವತಾರ ಎತ್ತಿದನೆಂದು ಈ ಮೂರ್ತಿಯಲ್ಲಿ ಬಿಂಬಿಸಲಾಗಿದೆ.

ಇಲ್ಲಿರುವ ಹನುಮನ ಮೂರ್ತಿಯ ಎರಡು ಬೆರಳು ಉದ್ದ ಇದ್ದು ಇವು ಮಧ್ವಾಚಾರ್ಯರು ಪ್ರತಿಪಾದಿಸಿದ ದ್ವೈತ ಸಿದ್ಧಾಂತವನ್ನು ಸಂಕೇತಿಸುತ್ತದೆ. ಆಂಜನೇಯ ತನ್ನ ಕೈಯಲ್ಲಿ ಸೌಗಂಧಿಕಾ ಪುಷ್ಪ ಹಿಡಿದಿರುವುದು ಭೀಮನ ಅವತಾರವನ್ನು ಪ್ರತಿನಿಧಿಸುತ್ತದೆ. ಆಂಜನೇಯನ ತಲೆಯ ಭಾಗದಲ್ಲಿ ಸೂರ್ಯಚಂದ್ರರಿದ್ದಾರೆ. ಇಲ್ಲಿ ಆಂಜನೇಯನಿಗೆ ಜುಟ್ಟು ಇದ್ದು  ಬಾಲದಲ್ಲಿ ಗಂಟೆ ಇದೆ. ಇದು ಈ ದೇವಸ್ಥಾನ ವಿಶೇಷವಾಗಿದೆ.

ಇನ್ನು ದೇವಸ್ಥಾನದ ಅರ್ಚಕರಾದ  ಹೇಳುವಂತೆ 2004 ರಲ್ಲಿ ರಾಮನವಮಿಯ ದಿನ ದೇವಸ್ಥಾನದ ಬಾಗಿಲು ಹಾಕಿದ್ದರೂ ಒಳಗಿಂದ ಜಾಗಟೆ-ನಗಾರಿಯ ಶಬ್ದ ಕೇಳಿದ ಅನುಭವ ಅನೇಕರಿಗೆ ಆಗಿದೆ. ಅದೇ ರೀತಿ 2011ರಲ್ಲಿ ಚಂದ್ರಗ್ರಹಣ ಸಮಯದಲ್ಲೂ ದೇವಳದ ಮುಚ್ಚಿದ ಬಾಗಿಲೊಳಗಿಂದ ಶಂಖ-ಜಾಗಟೆ ಬಾರಿಸಿದ ಶಬ್ದದ ಅನುಭವವಾಗಿದೆ. ಇಲ್ಲಿ ನಡೆವ ಪೂಜೆಯೂ ವಿಶಿಷ್ಟವಾದುದು. ಇಲ್ಲಿ ಬರುವ ಭಕ್ತಾದಿಗಳು ಕೈಯಲ್ಲಿ ರೂ.1.25 (ಒಂದೂಕಾಲು ರೂಪಾಯಿ) ಹಿಡಿದು ಸಂಕಲ್ಪ ಮಾಡಿಕೊಂಡು ಪೂಜೆ ಮಾಡಿಸಿದರೆ ಇಷ್ಟಾರ್ಥ ನೆರವೇರುತ್ತದೆ ಎಂಬ ನಂಬಿಕೆಯಿದೆ.

WhatsApp Join our WhatsApp Channel
Previous Post

TTD Vaikunta Ekadasi News | ತಿರುಪತಿ ತಿರುಮಲ ದೇವಾಲಯದಲ್ಲಿ ವೈಭವದ ವೈಕುಂಠ ಏಕಾದಶಿ ದರ್ಶನ : ಡಿ.23ರಿಂದ ಜ.1ರ ತನಕ ವೈಕುಂಠ ದ್ವಾರ ಪ್ರವೇಶಕ್ಕೆ ಅವಕಾಶ!! ಇಲ್ಲಿದೆ ಫುಲ್ ಡಿಟೇಲ್ಸ್

Next Post

BW SPECIAL | ಬಿಬಿಎಂಪಿ ನೀರು ಶುದ್ಧೀಕರಣ ಘಟಕಗಳಿಗೆ ಮೂಗುದಾರ : ಆರ್ ಆರ್ ನಗರ ವಲಯದಲ್ಲಿ 153 ಆರ್ ಒ ಪ್ಲಾಂಟ್ ನಿರ್ವಹಣೆಗೆ ಪ್ರತ್ಯೇಕ ಕೊಟೇಶನ್ ಆಹ್ವಾನ!! – ಶುದ್ಧ ನೀರಿನ ದರ ಕಡಿಮೆ?

Next Post
ಬಿಬಿಎಂಪಿ ಕುಡಿಯುವ ನೀರು ಶುದ್ಧೀಕರಣ ಘಟಕದ ಸಾಂದರ್ಭಿಕ ಚಿತ್ರ.

BW SPECIAL | ಬಿಬಿಎಂಪಿ ನೀರು ಶುದ್ಧೀಕರಣ ಘಟಕಗಳಿಗೆ ಮೂಗುದಾರ : ಆರ್ ಆರ್ ನಗರ ವಲಯದಲ್ಲಿ 153 ಆರ್ ಒ ಪ್ಲಾಂಟ್ ನಿರ್ವಹಣೆಗೆ ಪ್ರತ್ಯೇಕ ಕೊಟೇಶನ್ ಆಹ್ವಾನ!! – ಶುದ್ಧ ನೀರಿನ ದರ ಕಡಿಮೆ?

BW SPECIAL | ಐಎಎಸ್ - ಕೆಎಎಸ್ ಅಧಿಕಾರಿಗಳ ನಡುವಿನ ಶೀಥಲ ಸಮರ : 9 ತಿಂಗಳಲ್ಲಿ 5 ಬಾರಿ ಅಮಾನತು ಶಿಕ್ಷೆಗೆ ಗುರಿಯಾದ ತಹಸೀಲ್ದಾರ್ - ಸಿಎಂ ಗೆ ದೂರು

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group