Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Property Tax | ಆಸ್ತಿ ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

ಕೆಲವರಿಗೆ ಮೂರು ದಿನ, ಒಂದು ವಾರದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವಂತೆ ನೊಟೀಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡುತ್ತಿದ್ದರೂ ಜನರಿಗಾಗುವ ತೊಂದರೆಗಳ ಬಗ್ಗೆ ಪಾಲಿಕೆ ಅಧಿಕಾರಿಗಳ ಜೊತೆ ಚರ್ಚಿಸುವೆ - ಡಿಸಿಎಂ

by Bengaluru Wire Desk
January 6, 2024
in Bengaluru Focus
Reading Time: 1 min read
0

ಬೆಂಗಳೂರು, ಜ.06 www.bengaluruwire.com : ಆಸ್ತಿ ತೆರಿಗೆಗೆ ಹೆಚ್ಚಿನ ಕಾಲಾವಕಾಶ ಹಾಗೂ ಅದರಲ್ಲಿರುವ ತೊಡಕುಗಳನ್ನು ನಿವಾರಣೆ ಮಾಡಲು ಅನೇಕ ಅರ್ಜಿಗಳು ಬಂದಿವೆ. ಹೀಗಾಗಿ ತೆರಿಗೆ ಪಾವತಿಗೆ ಕಾಲಾವಕಾಶ ಕಲ್ಪಿಸಿ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳ ಜತೆ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಆರ್ ಬಿಎಎನ್ಎಂಎಸ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,

“ಇಂದು ಅಹವಾಲು ತಂದಿರುವವರ ಪೈಕಿ ಅನೇಕರು ವಸತಿ ನಿವೇಶನಗಳಲ್ಲಿ ಮಾಣಿಜ್ಯ ಕಟ್ಟಡಗಳನ್ನು ಕಟ್ಟಿದ್ದಾರೆ. ಇದಕ್ಕೆ ತೆರಿಗೆ ಹಾಗೂ ದಂಡ ಹೆಚ್ಚಾಗಿದೆ ನಮಗೆ ಸಮಯಾವಕಾಶ ಬೇಕು ಎಂಬ ಮನವಿ ಸಲ್ಲಿಸುತ್ತಿದ್ದಾರೆ. ನಾಗರೀಕರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಅವರಿಗೆ ಮತ್ತಷ್ಟು ಸಮಯಾವಕಾಶ ನೀಡುತ್ತೇವೆ. ಇನ್ನು ಸರಳ ವ್ಯವಸ್ಥೆ ಜಾರಿಗೆ ತರಲು ಅಗತ್ಯ ಕಾನೂನು ತಿದ್ದುಪಡಿ ಮಾಡುತ್ತೇವೆ.”

“ನಾಗರೀಕರು ಕೂಡ ನಮಗೆ ಸಹಾಯ ಮಾಡಬೇಕು. ವಸತಿ ನಿವೇಶನಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಜನರು ಕೂಡ ತಮ್ಮ ಆಸ್ತಿಗೆ ತಕ್ಕಂತೆ ತೆರಿಗೆ ಪಾವತಿ ಮಾಡಿ ಸಹಕಾರ ನೀಡಬೇಕು. ಆಗ ನಾವು ಕೂಡ ಜನರಿಗೆ ಸಹಾಯ ಮಾಡಬಹುದು” ಎಂದು ತಿಳಿಸಿದರು.

ಜನರಿಗೆ ಎಷ್ಟು ದಿನ ಕಾಲಾವಕಾಶ ನೀಡುತ್ತೀರಿ ಎಂದು ಕೇಳಿದಾಗ, “ಕೆಲವರಿಗೆ ಮೂರು ದಿನ, ಒಂದು ವಾರದಲ್ಲಿ ಪಾವತಿ ಮಾಡುವಂತೆ ನೊಟೀಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡುತ್ತಿದ್ದರೂ ನಾವು ಹೋದ ಕಡೆಗಳಲ್ಲಿ ಜನರು ಈ ಬಗ್ಗೆ ತಮ್ಮ ನೋವು ಹೇಳಿಕೊಳ್ಳುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ಕನ್ನಡದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ:

ಸಚಿವ ಸಂಪುಟ ಸಭೆಯಲ್ಲಿ ಕನ್ನಡ ನಾಮಫಲಕ ವಿಚಾರವಾಗಿ ತೆಗೆದುಕೊಂಡಿರುವ ಕ್ರಮದ ಬಗ್ಗೆ ಕೇಳಿದಾಗ, “ಇದು ಕರ್ನಾಟಕ ಸರ್ಕಾರಕ್ಕೆ ಕನ್ನಡ ಭಾಷೆ ಬಗೆಗಿರುವ ಬದ್ಧತೆ. ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಇರಬೇಕು. ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ಮಾಡುತ್ತಿದ್ದು, ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆ. ಉಳಿದಂತೆ ಅವರು ಯಾವುದೇ ಭಾಷೆಯಲ್ಲಿ ಹಾಕಿಕೊಳ್ಳಲಿ. ಕನ್ನಡಕ್ಕೆ ಹೆಚ್ಚಿನ ಆದ್ಯತೆ ಇರಬೇಕು. ವ್ಯಾಪಾರ ಮಾಡುವವರು ಕನ್ನಡ ತಾಯಿ ಹಾಗೂ ಭೂಮಿಗೆ ಗೌರವ ನೀಡಬೇಕು” ಎಂದು ಹೇಳಿದರು. 

ಅಮಾಯಕರಿಗೆ ಅನ್ಯಾಯ ಆಗಬಾರದು:

ಕೆ.ಜೆ ಹಳ್ಳಿ ಡಿ.ಜೆ ಹಳ್ಳಿ ಬಂಧಿತರ ಬಿಡುಗಡೆ ವಿಚಾರವಾಗಿ ಕುಟುಂಬಸ್ಥರ ಒತ್ತಾಯದ ಬಗ್ಗೆ ಕೇಳಿದಾಗ, “ನಾವು ಏನೇ ಮಾಡಿದರೂ ಕಾನೂನು ವ್ಯಾಪ್ತಿಯಲ್ಲಿ ಮಾಡಬೇಕು. ಈ ಬಗ್ಗೆ ಹೆಚ್ಚು ಮಾತನಾಡಲು ಆಗುವುದಿಲ್ಲ. ಬಿಜೆಪಿ ಸರ್ಕಾರ ಕೆಲವು ಸೆಕ್ಷನ್ ಗಳನ್ನು ಪ್ರಯೋಗ ಮಾಡಿರುವುದರಿಂದ ಅವರು ಹೊರಬರಲು ಆಗುತ್ತಿಲ್ಲ. ಕಾನೂನಿನ ಅಡಿಯಲ್ಲಿ ನ್ಯಾಯ ಒದಗಿಸಿಕೊಡಬೇಕು. ಈ ಬಗ್ಗೆ ಶಾಸಕರು ನಮ್ಮ ಬಳಿ ಚರ್ಚೆ ಮಾಡಿದ್ದು, ಕಾನೂನು ತಂಡದ ಜತೆ ಮಾತನಾಡಿ ತೀರ್ಮಾನ ಮಾಡುತ್ತೇವೆ. ಕಾನೂನು ಕೈಗೆತ್ತಿಕೊಂಡವರ ವಿರುದ್ಧದ ಕ್ರಮಕ್ಕೆ ನಮ್ಮ ಅಭ್ಯಂತರವಿಲ್ಲ. ಕೆಲವು ಅಮಾಯಕರು ಇದರಲ್ಲಿ ಸಿಲುಕಿದ್ದಾರೆ ಎಂಬ ಕೂಗು ಇದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡುತ್ತೇನೆ” ಎಂದು ತಿಳಿಸಿದರು. 

ಹೆಚ್ಚುವರಿ ಡಿಸಿಎಂ ವಿಚಾರವಾಗಿ ಹೈಕಮಾಂಡ್ ಉತ್ತರ :

ಸರ್ಕಾರದಲ್ಲಿ ಮೂವರು ಡಿಸಿಎಂ ಮಾಡಬೇಕು ಎಂಬ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಕೇಳಿದಾಗ, “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಹೈ ಕಮಾಂಡ್ ನಾಯಕರು ಉತ್ತರ ನೀಡುತ್ತಾರೆ. ನಾನು ಆ ಬಗ್ಗೆ ಉತ್ತರ ನೀಡುವುದಿಲ್ಲ. ಸಂಸತ್ ಚುನಾವಣೆಯನ್ನು ಗೆಲ್ಲಬೇಕು. ಅದಕ್ಕಾಗಿ ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡೋಣ” ಎಂದು ತಿಳಿಸಿದರು.

WhatsApp Join our WhatsApp Channel
Previous Post

ISRO Aditya L1 Mission | ಇಸ್ರೊ ಮತ್ತೊಂದು ಮೈಲಿಗಲ್ಲು : ಯಶಸ್ವಿಯಾಗಿ ಲ್ಯಾಂಗ್ರೇಜಿಯನ್ ಬಿಂದು ತಲುಪಿದ ಆದಿತ್ಯ-ಎಲ್1 ಉಪಗ್ರಹ

Next Post

#AyodhyaRamTemple | ಅಯೋಧ್ಯೆ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ : ಜ.22ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ

Next Post

#AyodhyaRamTemple | ಅಯೋಧ್ಯೆ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ : ಜ.22ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

Power News | ರಾಜ್ಯದ ವಿವಿಧ ಎಸ್ಕಾಂಗಳಿಂದ ವಿದ್ಯುತ್ ದರ ಏರಿಕೆಗೆ ಕೆಇಆರ್ ಸಿಗೆ ಪ್ರಸ್ತಾವನೆ : ಯೂನಿಟ್ ಗೆ 40-60 ಪೈಸೆ ಏರಿಕೆಗೆ ಮನವಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group