Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#GST – Commercial Tax News | ವರ್ಷಾಂತ್ಯದಲ್ಲಿ ರಾಜ್ಯದ 242 ಹೋಟೆಲ್, ರೆಸಾರ್ಟ್ ಗಳಿಂದ  ₹150 ಕೋಟಿ ಸೀಕ್ರೇಟ್ ವ್ಯವಹಾರ ಪತ್ತೆ!! : ಜಿಎಸ್ ಟಿ ವಂಚನೆ?

ಕೆಲವು ವರ್ತಕರು ಹಲವು ಕ್ಯೂಆ‌ರ್ ಕೋಡ್‌ಗಳನ್ನು ಬಳಸಿಕೊಂಡು ಗ್ರಾಹಕರಿಂದ ಹಣ ಪಡೆದಿರುವ ಹಾಗೂ ತೆರಿಗೆ ವಂಚನೆಯ ಹಲವು ಪ್ರಕರಣಗಳನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ ಪತ್ತೆಹಚ್ಚಿದೆ.

by Bengaluru Wire Desk
January 9, 2024
in News Wire, Public interest
Reading Time: 1 min read
0
A resort swimming pool at twilight

A resort swimming pool at twilight

ಬೆಂಗಳೂರು, ಜ.9 www.bengaluruwire.com : ರಾಜ್ಯದಲ್ಲಿ ಕಳೆದ ವರ್ಷದ ಅಂತ್ಯದಲ್ಲಿ 150 ಕೋಟಿ ರೂ. ಮೌಲ್ಯದ ಗೌಪ್ಯ ವಹಿವಾಟು ನಡೆಸಿರುವುದನ್ನು  ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ ಪತ್ತೆಹಚ್ಚಿದೆ.

ಕ್ರಿಸ್‌ಮಸ್ ಹಾಗೂ ವರ್ಷಾಂತ್ಯದ ದಿನಗಳಲ್ಲಿ ರಾಜ್ಯದ ವಿವಿಧೆಡೆ ಹೋಟೆಲ್‌ಗಳು, ರೆಸ್ಟೋ ರೆಂಟ್‌ಗಳು, ಬೇಕರಿಗಳು, ರೆಸಾರ್ಟ್ ಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚಿಸಲು ₹ 150 ಕೋಟಿ ಮೌಲ್ಯದ ರಹಸ್ಯ ವಹಿವಾಟು ನಡೆಸಿರುವುದನ್ನು ಇಲಾಖೆ ಬಹಿರಂಗಪಡಿಸಿದೆ.

ರಾಜ್ಯದ ವಿವಿಧೆಡೆ 242ಹೋಟೆಲ್, ರೆಸ್ಟೋರೆಂಟ್, ಬೇಕರಿ ಮತ್ತು ರೆಸಾರ್ಟ್ ಗಳಲ್ಲಿ ತಪಾಸಣೆ ನಡೆಸಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಸೇವೆ ಒದಗಿಸುವ ಉದ್ಯಮಗಳಲ್ಲೂ ತಪಾಸಣೆ ನಡೆಸಲಾಗಿದೆ. ಈ ಅವಧಿಯಲ್ಲಿ ತೆರಿಗೆ ವಂಚನೆಯ ಹಲವು ಪ್ರಕರಣಗಳನ್ನು ಪತ್ತೆಮಾಡಲಾಗಿದೆ. ಕೆಲವು ವರ್ತಕರು ತೆರಿಗೆ ವಂಚಿಸಲು ಆಧುನಿಕ ತಂತ್ರಜ್ಞಾನಗಳನ್ನು ಬಳಸಿ- ಕೊಂಡಿರುವುದು ಕಂಡುಬಂದಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಸಿ. ಶಿಖಾ ತಿಳಿಸಿದ್ದಾರೆ.

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ತೆರಿಗೆ ವಂಚಿಸಿ ವಹಿವಾಟು ನಡೆಸಿರುವುದು, ಗ್ರಾಹಕರಿಂದ ಸಂಗ್ರಹಿಸಿದ ತೆರಿಗೆ ಮೊತ್ತವನ್ನು ಇಲಾಖೆಗೆ ಸಂದಾಯ ಮಾಡದಿರುವುದು, ಅಕ್ರಮವಾಗಿ ಹೂಡುವಳಿ ತೆರಿಗೆ ಪಡೆದಿರುವುದು, ತೆರಿಗೆ ದರದ ತಪ್ಪು ವರ್ಗೀಕರಣ, ಕ್ಲೌಡ್ ಸಂಗ್ರಹದಲ್ಲಿ ವಹಿವಾಟಿನ ಮಾಹಿತಿ ಮುಚ್ಚಿಟ್ಟಿರುವುದು, ನಿಗದಿತ ಮಿತಿಗಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆ- ಸುತ್ತಿದ್ದರೂ ಜಿಎಸ್‌ಟಿ ನೋಂದಣಿ ಮಾಡಿಸದೇ ಇರುವುದು ಪತ್ತೆಯಾಗಿದೆ ಎಂದು ಅವರು ವಿವರಿಸಿದ್ದಾರೆ.

ಕೆಲವು ವರ್ತಕರು ಹಲವು ಕ್ಯೂಆರ್ ಕೋಡ್ ಗಳನ್ನು ಬಳಸಿಕೊಂಡು ಗ್ರಾಹಕರಿಂದ ಹಣ ಪಡೆಯುತ್ತಿದ್ದು, ಕೆಲವು ಕ್ಯೂಆರ್ ಕೋಡ್‌ಗಳ ಮೂಲಕ ಸಂಗ್ರಹ ವಾದ ಹಣದ ಮಾಹಿತಿಯನ್ನು ಮಾತ್ರ ಇಲಾಖೆಗೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ. 

ಲ್ಯಾಪ್‌ಟಾಪ್, ಮೊಬೈಲ್‌, ದತ್ತಾಂಶ ಸಂಗ್ರಹ ಸಾಧನಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ಕಾರ್ಯಾಚರಣೆ ವೇಳೆ ವಶಪಡಿಸಿಕೊಳ್ಳಲಾಗಿದೆ. ತೆರಿಗೆ ವಂಚಿಸಿರುವ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಬೇಕರಿ ಮಾಲೀಕರ ವಿರುದ್ಧ ಕಾನೂನು ಕ್ರಮದ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ. ಕೆಲವರು ಸ್ವಯಂಪ್ರೇರಣೆಯಿಂದ ತೆರಿಗೆ ಬಾಕಿಯನ್ನು ಪಾವತಿಸಲು ಆರಂಭಿಸಿದ್ದಾರೆ ಎಂದು ಶಿಖಾ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | #AyodhyaRamMandir | ಅಯೋಧ್ಯೆ ಶ್ರೀ ರಾಮ ಮಂದಿರದ ಬಗ್ಗೆ ಆಸಕ್ತಿದಾಯಕ ಮತ್ತು ನೀವು ತಿಳಿಯದ ಮಾಹಿತಿಗಳು – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Next Post

Crime News | Bangalore | ಆನ್ ಲೈನ್ ಮೂಲಕ ಗ್ರಾಹಕರಿಗೆ ಗಾಳ : ವಿದೇಶಿ ಮಹಿಳೆಯರ ಮೂಲಕ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ – 8 ಮಂದಿ ಬಂಧನ

Next Post

Crime News | Bangalore | ಆನ್ ಲೈನ್ ಮೂಲಕ ಗ್ರಾಹಕರಿಗೆ ಗಾಳ : ವಿದೇಶಿ ಮಹಿಳೆಯರ ಮೂಲಕ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ - 8 ಮಂದಿ ಬಂಧನ

BDA NPKL News | ಬಿಡಿಎ ಆಯುಕ್ತ ಜಯರಾಮ್ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ದಿಢೀರ್ ಭೇಟಿ : ಅಗತ್ಯ ಸೌಕರ್ಯದ ಬಗ್ಗೆ ಪರಿಶೀಲನೆ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group