Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#GunturKaaram | ಮಹೇಶ್ ಬಾಬು ನಟನೆಯ ಗುಂಟೂರು ಕಾರಮ್ ಫಿಲಮ್ ಇಂದು ಎಲ್ಲೆಡೆ ಬಿಡುಗಡೆ : ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್

ಸಕ್ರಾಂತಿ ಬ್ಲಾಕ್‌ಬಸ್ಟರ್ ಚಿತ್ರ ಎಂದು ಕರೆಯಲಾಗುತ್ತಿರುವ ಈ ಚಿತ್ರ ಮೊದಲ ದಿನ ಮುಂಗಡ ಬುಕಿಂಗ್ 24.7 ಕೋಟಿ ರೂ. ಮೂಲಕ ತೆರೆ ಕಂಡಿದೆ.

by Bengaluru Wire Desk
January 12, 2024
in News Wire, Public interest
Reading Time: 1 min read
0

ಬೆಂಗಳೂರು, ಜ.12 www.bengaluruwire.com : ಟ್ರೈಲರ್ ನಲ್ಲೇ ಸಖತ್ ಸದ್ದು ಮಾಡಿದ್ದ ಟಾಲಿವುಡ್ (Tollywood) ನಟ ಮಹೇಶ್ ಬಾಬು ಅಭಿನಯದ “ಗುಂಟೂರು ಕಾರಮ್” (Guntur Kaaram) ಇಂದು ಎಲ್ಲೆಡೆ ತೆರೆ ಕಂಡಿದೆ. 

ಗುಂಟೂರು ಕಾರಮ್ ಚಿತ್ರದಲ್ಲಿ ಮಹೇಶ್ ಬಾಬು ಖಡಕ್ ಲುಕ್ (ಸೂಚನೆ : ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ)

ಗುಂಟೂರು ಕಾರಮ್ ಮಹೇಶ್ ಬಾಬು ಚಿತ್ರವನ್ನು ಸಕ್ರಾಂತಿ ಬ್ಲಾಕ್‌ಬಸ್ಟರ್ ಎಂದು ಕರೆಯಲಾಗುತ್ತಿದೆ. ಏಕಂದರೆ ಈ ಚಿತ್ರವು 24.7 ಕೋಟಿ ರೂ. ಬೃಹತ್  ಮೊತ್ತದ ಮುಂಗಡ ಬುಕಿಂಗ್‌ನೊಂದಿಗೆ ತೆರೆ ಕಂಡಿದೆ. ಅಥಡು ಮತ್ತು ಖಲೇಜಾದಂತಹ ಹಿಟ್‌ಗಳ ನಂತರ ನಟ ಮತ್ತು ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಅವರ ಪುನರ್ಮಿಲನವನ್ನು ಈ ಚಲನಚಿತ್ರವು ಸೂಚಿಸುತ್ತದೆ, ಅಲ್ಲದೆ ಅಭಿಮಾನಿಗಳಿಂದ ಹೆಚ್ಚು ನಿರೀಕ್ಷಿತವಾಗಿತ್ತು.

ಕನ್ನಡದ ಸುಂದರ ನಟಿ ಶ್ರೀಲೀಲಾ

ಕನ್ನಡದ ಹುಡುಗಿ ಶ್ರೀಲೀಲಾ (Sreeleela) ಸದ್ಯ ತೆಲುಗಿನಲ್ಲಿ ಹವಾ ಕ್ರಿಯೆಟ್ ಮಾಡುತ್ತಿದ್ದಾರೆ. ‘ಗುಂಟೂರು ಖಾರಂ’ ಚಿತ್ರದ ಮೂಲಕ ಸಕ್ಸಸ್‌ಗಾಗಿ ಎದುರು ನೋಡ್ತಿದ್ದಾರೆ. ಮಹೇಶ್ ಬಾಬು (Mahesh Babu) ಆ್ಯಕ್ಷನ್, ಶ್ರೀಲೀಲಾ ಗ್ಲ್ಯಾಮರ್‌ (Glamer) ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಗುಂಟೂರು ಖಾರಂ ಚಿತ್ರದ ಟ್ರೈಲರ್‌ (Trailor) ಪ್ರಿನ್ಸ್ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿತ್ತು.

ಟ್ರೈಲರ್‌ನಲ್ಲಿಯೇ ಮಹೇಶ್ ಬಾಬು ಸಖತ್ ಮಾಸ್ ಮತ್ತು ಎನರ್ಜಿಟಿಕ್ ಆಗಿ ಎಂಟ್ರಿ ಕೊಟ್ಟಿದ್ದರು. ಪ್ರಕಾಶ್ ರಾಜ್, ರಮ್ಯಾ ಕೃಷ್ಣ (Ramya Krishna), ಜಯರಾಂ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಮಹೇಶ್ ಬಾಬು ತಾಯಿ ಪಾತ್ರದಲ್ಲಿ ರಮ್ಯಾ ಕೃಷ್ಣ ನಟಿಸಿದ್ದಾರೆ. ರಾಜಕಾರಣಿ ಆಗಿ ಪ್ರಕಾಶ್‌ ರಾಜ್‌ ಅಭಿನಯಿಸಿದ್ದಾರೆ. ಲವ್, ರೊಮ್ಯಾನ್ಸ್, ತಾಯಿಯ ಸೆಂಟಿಮೆಂಟ್ ಹೊಂದಿರುವ ಕಥೆ ಇದಾಗಿದೆ.

ನಟಿ ಶ್ರೀಲೀಲಾ ಟ್ರೆಡಿಷನಲ್ ಮತ್ತು ವೆಸ್ಟರ್ನ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮಹೇಶ್ ಬಾಬು- ಶ್ರೀಲೀಲಾ ಕೆಮಿಸ್ಟ್ರಿ ಟ್ರೈಲರ್‌ನಲ್ಲಿ ಮೋಡಿ ಮಾಡ್ತಿದೆ. ಅದರಲ್ಲೂ ಇಬ್ಬರ ಡ್ಯಾನ್ಸ್ ಮಸ್ತ್ ಆಗಿ ಮೂಡಿ ಬಂದಿದೆ. ಆದಿಕೇಶವ, ಸ್ಕಂದ ಚಿತ್ರದ ಸೋಲಿನ ಸುಳಿಯಲ್ಲಿರೋ ಶ್ರೀಲೀಲಾಗೆ ‘ಗುಂಟೂರು ಖಾರಂ’ (Guntur Kaaram) ಸೂಪರ್ ಸಕ್ಸಸ್ ಕೊಡುತ್ತಾ ಕಾದು ನೋಡಬೇಕಿದೆ.

The leader has arrived in style 😎🤘

Ramanagadu is making a massive impact with Blockbuster Talk across all centers 🔥🔥@urstrulyMahesh #GunturKaaram #BlockbusterGunturKaaram pic.twitter.com/i3NPMHQLwa

— Guntur Kaaram (@GunturKaaram) January 12, 2024

ಈ ಚಿತ್ರದ ತಯಾರಕರು ಯುಎಸ್ ನಲ್ಲಿನ ಬಾಕ್ಸ್ ಆಫೀಸ್ ಗಳಿಕೆಯನ್ನು, “ಗುಂಟೂರ್ ಕಾರಮ್ 1.3 ಮಿಲಿಯನ್ ಡಾಲರ್ + (ಅಂದಾಜು ರೂ. 11 ಕೋಟಿ) ಅಮೆರಿಕದ ಪ್ರೀಮಿಯರ್‌ಗಳು ಒಟ್ಟಾರೆ ಪ್ರಬಲವಾಗಿದೆ. ಇದು ಸೂಪರ್‌ ಸ್ಟಾರ್ ಮಹೇಶ್ ಬಾಬು ಅವರ ಗಲ್ಲಾಪೆಟ್ಟಿಗೆಯ ಪಾರಮ್ಯ.” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಚಿತ್ರವನ್ನು ನೋಡಿದ ಮಹೇಶ್ ಬಾಬು ಅಭಿಮಾನಿಯೊಬ್ಬ ಗುಂಟೂರ್ ಕಾರಮ್ ಬಗ್ಗೆ ತಿಳಿಸಿದ್ದು, “ಒಂದು ಮಾತು,‌ ಇದು ಒನ್ ಮ್ಯಾನ್ ಶೋ… ಇದುಒನ್ ಮ್ಯಾನ್ ಶೋ ಅಂತ ಮಾತ್ರ ಪುನರಾವರ್ತಿಸುತ್ತೇನೆ” ಎಂದು ಹೇಳಿದ್ದಾರೆ. 

WhatsApp Join our WhatsApp Channel
Previous Post

BW EXCLUSIVE | BMP Building Bye-laws 2003 Analysis | ಬೆಂಗಳೂರು : ಕಟ್ಟಡ ನಿರ್ಮಾಣಕ್ಕೆ ಜಾರಿಯಲ್ಲಿರೋದು 21 ವರ್ಷ ಹಳೆಯ 2003ರ ಬಿಲ್ಡಿಂಗ್ ಬೈಲಾ!!! ಸಿಸಿ, ಒಸಿ ಆಟಕ್ಕುಂಟು ಲೆಕ್ಕಕ್ಕಿಲ್ಲ – ನಗರದ ಆಸ್ತಿ ಮಾಲೀಕರಿಗೆ ಆಗುವ ತೊಂದರೆಗಳೇನು?

Next Post

#AyodhyaSriRam | ಶ್ರೀ ರಾಮ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ನಗರದ ವಿದ್ಯಾಪೀಠದಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೆ ನಾನಾ ಕಾರ್ಯಕ್ರಮ

Next Post

#AyodhyaSriRam | ಶ್ರೀ ರಾಮ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ನಗರದ ವಿದ್ಯಾಪೀಠದಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೆ ನಾನಾ ಕಾರ್ಯಕ್ರಮ

ಬೆಂಗಳೂರು ವೈರ್ ಸಂಸ್ಥೆಯ ಮೂರನೇ ವಾರ್ಷಿಕೋತ್ಸವ.

BW ಸಂಪಾದಕೀಯ | BENGALURU WIRE 3rd Anniversary | ಸ್ವತಂತ್ರ ಮತ್ತು ವಾಸ್ತವ ಸುದ್ದಿಯಿಂದ ಜನಮನ ಗೆದ್ದ  "ಬೆಂಗಳೂರು ವೈರ್" ಗೆ ಮೂರನೇ ವಾರ್ಷಿಕೋತ್ಸವದ ಸಂಭ್ರಮ

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group