Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Police News | ಕರ್ನಾಟಕದ ಪ್ರತಿಯೊಬ್ಬ ಪೊಲೀಸರಿಗೂ ಬೆಳ್ಳಿ ಪದಕ : ವೈದ್ಯಕೀಯ ವೆಚ್ಚ ಒಂದು ಸಾವಿರದಿಂದ ಒಂದೂವರೆ ಸಾವಿರ ರೂ.ಗಳಿಗೆ ಹೆಚ್ಚಳ ; ಸಿಎಂ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ಏಕೀಕರಣವಾಗಿ 50 ವರ್ಷವಾಗಿರುವ ಹಿನ್ನಲೆ : ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣ | ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿಗಳ ಮಹತ್ವದ ಘೋಷಣೆ

by Bengaluru Wire Desk
January 16, 2024
in News Wire, Public interest
Reading Time: 1 min read
0

ಬೆಂಗಳೂರು ಜ.16 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. 

ಬಳಿಕ ಪೊಲೀಸ್ ಐಟಿ-V2, ಐಟಿಪಿ (ITPA) ಸರಳ ಆಪ್ , ಪೊಲೀಸ್ ಮಿತ್ರ ಚಾಟ್ ಬಾಟ್, ಸಿಜಿ ನೋಂದಣಿ ಪೋರ್ಟಲ್ (CG Register Portal), ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ (Karnataka Police AI Software), ಆರ್ಥಿಕ ಇಂಟೆಲಿಜೆನ್ಸ್  ತಂತ್ರಾಂಶ (Economic Intelligence Software)ಗಳನ್ನು ಬಿಡುಗಡೆ ಮಾಡಿದರು. ಇದೇ ಹೊತ್ತಿನಲ್ಲಿ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು. 

ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ.‌ ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು. 

ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕಳ್ಳತನ ಹೆಚ್ಚಾಗುತ್ತಿದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ ಡಿಸಿಪಿಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿಗಳ ಮಹತ್ವದ  ಘೋಷಣೆ :

*ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ

*ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು.

* ಸಿಇಎನ್ (Cyber Economic and Narcotics Crime Police Station -CEN) ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ (ACP) ಮತ್ತು ಡಿಸಿಪಿ (DCP) ಮಟ್ಟಕ್ಕೆ ಉನ್ನತೀಕರಣ.

*ಬೆಂಗಳೂರು ನಗರದಲ್ಲಿ 8 ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು.

*ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ.

WhatsApp Join our WhatsApp Channel
Previous Post

#Ayodhyarammandir | ಅಯೋಧ್ಯೆ : ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠೆಯ 6 ದಿನಗಳ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನಗಳು ಇಂದಿನಿಂದ ಆರಂಭ

Next Post

BBMP Property Tax News | ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

BBMP Property Tax News | ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವರ ಅಲಂಕೃತ ಮೂರ್ತಿ (ಸಾಂದರ್ಭಿಕ ಚಿತ್ರ)

SALIGRAMA HABBA 2024 | ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಇಂದು (ಜ.17) ವೈಭವದ ವಾರ್ಷಿಕ "ಬ್ರಹ್ಮರಥೋತ್ಸವ" - LIVE

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group