Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

GST TAX EVASION | ಅಂತರ್ ರಾಜ್ಯ ಜಿಎಸ್ ಟಿ ವಂಚನೆ ಜಾಲ ಪತ್ತೆ : 1008 ಕೋಟಿ ರೂ. ನಕಲಿ ಬಿಲ್ ಸೃಷ್ಟಿ – ಪ್ರಮುಖ ಸೂತ್ರಧಾರಿ ಬಂಧನ

ಬೋಗಸ್ ಜಿಎಸ್ ಟಿ ನೋಂದಣಿ ಸಂಖ್ಯೆಗಳನ್ನು ಆಧರಿಸಿ ನಕಲಿ ತೆರಿಗೆ ಬಿಲ್ಲುಗಳ ಸೃಷ್ಟಿ | ಖತರ್ ನಾಕ್ ತೆರಿಗೆ ವಂಚಕರ ಜಾಲವನ್ನು ಬೇಧಿಸುವಲ್ಲಿ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಯಶಸ್ವಿ

by Bengaluru Wire Desk
January 18, 2024
in News Wire, Public interest
Reading Time: 1 min read
0
ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.18 www.bengaluruwire.com : ಅಂತರ್ ರಾಜ್ಯಗಳಲ್ಲಿ 100ಕ್ಕೂ ಅಧಿಕ ಬೋಗಸ್ ಜಿಎಸ್ ಟಿ (GST) ನೋಂದಣಿ ಪ್ರಕರಣಗಳನ್ನು ಪತ್ತೆಹಚ್ಚಿರುವ ಕರ್ನಾಟಕ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು (Karnataka Commercial Tax Officers), 1008 ಕೋಟಿ ರೂ. ನಕಲಿ ಬಿಲ್ಲುಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿದ್ದಾರೆ.

ಈ ದೊಡ್ಡ ವಂಚನೆ ಜಾಲದಿಂದ ಸುಮಾರು 180 ಕೋಟಿ ರೂ.ಗಳಷ್ಟು, ಕಾನೂನು ಬಾಹಿರ ಹೂಡುವಳಿ ತೆರಿಗೆ (Input Tax Credit) ಪಡೆದುಕೊಂಡು ಸರ್ಕಾರಕ್ಕೆ ತೆರಿಗೆ ನಷ್ಟ ಉಂಟು ಮಾಡಿರುವ ಅಂಶವನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಈ ಸಂಬಂಧ ಜಿಎಸ್ ಟಿ ತೆರಿಗೆ ತಪ್ಪಿಸಿ ಮೋಸ ಮಾಡುತ್ತಿದ್ದ ಪ್ರಮುಖ ಸೂತ್ರದಾರ ಮೊಹಮ್ಮದ್ ಸಿದ್ದಿಕ್ ಎಂಬಾತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ವ್ಯಕ್ತಿಯು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೋಗಸ್ ಜಿಎಸ್‌ಟಿ ನೋಂದಣಿಗಳನ್ನು ಪಡೆದುಕೊಂಡು ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳಲ್ಲಿ ಸ್ಟ್ಯಾಪ್ ವ್ಯವಹಾರವನ್ನು ನಡೆಸುತ್ತಿದ್ದ. 

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ಅಲ್ಲದೆ ಮೊಹಮ್ಮದ್ ಸಿದ್ದಿಕ್ ಬೋಗಸ್ ಜಿಎಸ್ ಟಿ ನೋಂದಣಿ ಸಂಖ್ಯೆಗಳನ್ನು ಆಧರಿಸಿ ನಕಲಿ ತೆರಿಗೆ ಬಿಲ್ಲುಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಿರಲಿಲ್ಲ. ಆದರೂ ವಂಚನೆಯಿಂದ ಹೂಡುವಳಿ ತೆರಿಗೆ ಪಡೆದು ಸರ್ಕಾರಕ್ಕೆ ತೆರಿಗೆ ನಷ್ಟ ಉಂಟು ಮಾಡುವುದನ್ನು ರಾಜ್ಯದ ವಾಣಿಜ್ಯ ತೆರಿಗೆ ಅಧಿಕಾರಿಗಳು ಸಫಲರಾಗಿದ್ದಾರೆ.

ಬೆಂಗಳೂರಿನ ವಾಣಿಜ್ಯ ತೆರಿಗೆಗಳ ಜಾಗೃತ ವಿಭಾಗದ ಜಂಟಿ ಆಯುಕ್ತರ ನೇತೃತ್ವದಲ್ಲಿ, ಕೇರಳ ರಾಜ್ಯದ ಜಿಎಸ್‌ಟಿ ಅಧಿಕಾರಿಗಳ ಸಹಯೋಗದಿಂದ ಕೈಗೊಂಡ ಈ ಕಾರ್ಯಾಚರಣೆಯು ಸತತ ಎರಡು ದಿನಗಳ ಕಾಲ ನಡೆಯಿತು. ಈ ಸಂಬಂಧ ಜ.17 ಬುಧವಾರ ಅಂತರ್ ರಾಜ್ಯ ತೆರಿಗೆ ವಂಚನೆ ಜಾಲದ ಪ್ರಮುಖ ವ್ಯಕ್ತಿಯಾದ ಮೊಹಮ್ಮದ್ ಸಿದ್ದಿಕ್ ಬಂಧಿಸಲಾಗಿದೆ.

ಹೇಗೆ ತೆರಿಗೆ ವಂಚನೆ ಮಾಡಲಾಗುತ್ತಿತ್ತು? :

ತೆರಿಗೆ ವಂಚನೆ ಚಾಲವು ತನ್ನ ಕಾರ್ಯಾಚರಣೆಯನ್ನು ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ವಿಸ್ತರಿಸಿ ಬೋಗಸ್ ಜಿಎಸ್‌ಟಿ ನೋಂದಣಿ ಪಡೆದು, ನಕಲಿ ಜಿಲ್ಲುಗಳನ್ನು ಸೃಷ್ಟಿಸುತ್ತಿತ್ತು. ಕರ್ನಾಟಕದಲ್ಲಿ ನೋಂದಾಯಿತಗೊಂಡಿರುವ ಬೋಗಸ್ ತೆರಿಗೆ ಪಾವತಿದಾರರಿಗೆ ನಕಲಿ ಹೂಡುವಳಿ ತೆರಿಗೆ (Bogus Input Tax Credit) ನ್ನು ಕಾನೂನು ಬಾಹಿರವಾಗಿ ವರ್ಗಾಯಿಸಲು ಅನುವು ಮಾಡಿಕೊಡುತ್ತಿತ್ತು.

ಈ ಹುಟ್ಟುವಳಿ ತೆರಿಗೆ ಪಾವತಿಸುವುದನ್ನು ತಪ್ಪಿಸಿ, ಸರ್ಕಾರದ ರಾಜ್ಯಸ್ವಕ್ಕೆ ಗಣನೀಯ ಪ್ರಮಾಣದಲ್ಲಿ ನಷ್ಟವನ್ನು ಉಂಟು ಮಾಡಿದ್ದು ಕಂಡುಬಂದಿರುತ್ತದೆ. ಈ ಕಾರ್ಯಾಚರಣೆಯಲ್ಲಿ ನೆರೆ ರಾಜ್ಯಗಳೆರಡೂ ಎಲ್ಲ ರೀತಿಯ ಬೆಂಬಲವನ್ನು ನೀಡಿ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಲು ಸಹಕಾರಿಯಾಗಿರುತ್ತವೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಒಟ್ಟು 60 ಅಧಿಕಾರಿಗಳು ಭಾಗಿಯಾಗಿದ್ದರು. ಆ ಮೂಲಕ ತೆರಿಗೆ ವಂಚನಾ ಜಾಲದ ವ್ಯವಸ್ಥಿತವಾದ ಕಾರ್ಯ ನಿರ್ವಹಣಾ ವ್ಯವಸ್ಥೆಯನ್ನು ಆಚೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೋಸದ ಚಟುವಟಿಕೆಗಳಲ್ಲಿ ಕೆಲ ಜಿಎಸ್‌ಟಿ ತೆರಿಗೆ ಸಲಹೆಗಾರರು ಹಾಗೂ ಲೆಕ್ಕ ಪರಿಶೋಧಕರು (Charted Accountants – CA) ಭಾಗಿಯಾಗಿರುವುದು ಕಂಡು ಬಂದಿರುತ್ತದೆ ಎಂದು ವಾಣಿಜ್ಯ ತೆರಿಗೆ ಅಧಿಕಾರಿಗಳು ಹೇಳಿದ್ದಾರೆ.

ಇಲಾಖೆಯು ಮುಂಬರುವ ದಿನಗಳಲ್ಲಿ ಇಂತಹ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿ, ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲು ಸನ್ನದ್ಧವಾಗಿರುತ್ತದೆ‌ ಎಂದು ತಿಳಿಸಿದೆ.

WhatsApp Join our WhatsApp Channel
Previous Post

BBMP News | ನಗರದ ನಿವಾಸಿಗಳೇ ಗಮನಿಸಿ : ನಿಮ್ಮ ಏರಿಯಾದ ಬಿಬಿಎಂಪಿ ಪಾರ್ಕ್, ಕೆರೆ ಮೇಲ್ವಿಚಾರಣೆ ಮಾಡುವ ಆಸಕ್ತಿಯಿದ್ಯಾ? ಕೂಡಲೇ ರಿಜಿಸ್ಟರ್ ಮಾಡಿ

Next Post

#AyodhyaSriram | ಅಯೋಧ್ಯಾ ಶ್ರೀ ರಾಮನ ನೂತನ ವಿಗ್ರಹದ ಮೊದಲ ನೋಟ : ಗರ್ಭಗುಡಿಯಲ್ಲಿ ವಿರಾಜಮಾನನಾದ ಜಾನಕಿವಲ್ಲಭ

Next Post

#AyodhyaSriram | ಅಯೋಧ್ಯಾ ಶ್ರೀ ರಾಮನ ನೂತನ ವಿಗ್ರಹದ ಮೊದಲ ನೋಟ : ಗರ್ಭಗುಡಿಯಲ್ಲಿ ವಿರಾಜಮಾನನಾದ ಜಾನಕಿವಲ್ಲಭ

ಬೆಂಗಳೂರಿನ ದೇವನಹಳ್ಳಿಯಲ್ಲಿ ನಿರ್ಮಿಸಲಾದ ಬೋಯಿಂಗ್ ಸಂಸ್ಥೆಯ  ಬಿಐಇಟಿಸಿ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.

PM Narendra Modi Inaugurates Boeing BIETC Campus | ಬೋಯಿಂಗ್ ಕಂಪನಿಯ ಬೆಂಗಳೂರಿನ ಅತಿದೊಡ್ಡ ಕ್ಯಾಂಪಸ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group