Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#AyodhyaNews | ರಾಮ ರಾಜ್ಯ : ಬಾಲರಾಮನ ಪ್ರಾಣ ಪ್ರತಿಷ್ಠೆ ಸಂಪನ್ನ – ಜಾನಕಿವಲ್ಲಭ ಪೀಠದಲ್ಲಿ ವಿರಾಜಮಾನ

ಬಂಗಾರ ಆಭರಣಗಳಿಂದ ಅಲಂಕೃತ ಆದರ್ಶ ರಾಮನ ಮೊದಲ ನೋಟ

by Bengaluru Wire Desk
January 22, 2024
in Bengaluru Focus, News Wire, Public interest
Reading Time: 2 mins read
0

ಅಯೋಧ್ಯೆ, ಜ.22 www.bengaluruwire.com : ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ.‌ ಅಯೋಧ್ಯೆಯಲ್ಲಿ, ರಾಮಜನ್ಮಭೂಮಿಯಲ್ಲಿ ಪ್ರಭು ಶ್ರೀರಾಮ ವಿರಾಜಮಾನನಾಗಿದ್ದಾನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀ ಬಾಲರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಶ್ರೀ ರಾಮಲಲ್ಲಾನ ಅಲಂಕೃತ ಮೂರ್ತಿ.

ಇನ್ನೊಂದೆಡೆ ಬೆಂಗಳೂರ ಸೇರಿದಂತೆ ದೇಶ ವಿದೇಶಗಳಲ್ಲಿ‌ ರಾಮನಾಮ ಜಪ, ಭಗವಾಧ್ವಜ ಹಾರಾಡುತ್ತಾ ಶ್ರಿರಾಮನ ಆದರ್ಶ ಎಲ್ಲೆಡೆ ಮತ್ತೊಮ್ಮೆ ಪಸರಿಸಿತು. ದೇಶಾದ್ಯಂತ ಅಯೋಧ್ಯೆಗೆ ಬಂದಿದ್ದ ನೂರಾರು ಸಂತರು, ಮಠಾಧೀಶರು, ಗಣ್ಯರ ಸಮಕ್ಷಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಇಂದು ಮಧ್ಯಾಹ್ನ 12.15 ರಿಂದ 12.45 ರ ನಡುವೆ ರಾಮ್ ಲಲ್ಲಾ ದೇವಾಲಯದ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು. ಹಿಂದೂ ಪುರಾಣಗಳ ಪ್ರಕಾರ, ಭಗವಾನ್ ರಾಮನು ಅಭಿಜಿತ್ ಮುಹೂರ್ತ, ಮೃಗಶಿರ್ಷ ನಕ್ಷತ್ರ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗದ ಸಂಗಮದಲ್ಲಿ ಜನಿಸಿದನೆಂದು ಪ್ರತೀತಿಯಿದೆ.

ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನದ ಗರ್ಭಗುಡಿಯತ್ತ ಸಾಗುವಾಗ ಕಂಡುಬಂದ ಮಂದಿರ ಒಳಗಿನ ಅಪೂರ್ವ ದೃಶ್ಯಾವಳಿ.
ಸೀತಾರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆ ಧಾರ್ಮಿಕ ವಿಧಿ ವಿಧಾನಗಳನ್ನು ಶ್ರದ್ಧಾಭಕ್ತಿಗಳೊಂದಿಗೆ ಪ್ರಧಾನಿ ಮೋದಿ ನೆರವೇರಿಸಿದರು.

ದೇವಾಲಯದಲ್ಲಿ ಭಕ್ತರಿಗೆ ಬೆಳಿಗ್ಗೆ 7 ರಿಂದ 11.30 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ಶ್ರೀ ರಾಮದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ದೇಶದ ಉದ್ದಗಲಗಳಿಂದ ಆಗಮಿಸಿದ್ದ ಸಾಧು ಸಂತರು ಹಾಗೂ ಮಠಾಧೀಶರ ಚಿತ್ರ.
ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆಗಳ ಮಧ್ಯೆ ಸಾಧುವೊಬ್ಬರು ಶಂಖಾನಾದ ಮಾಡುತ್ತಿರುವ ಚಿತ್ರ.
11 ದಿನಗಳ ಉಪವಾಸ ವ್ರತಾಚರಣೆ ಕೈಗೊಂಡು ಶ್ರೀರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಯಜಮಾನ ಸ್ಥಾನದಲ್ಲಿ ಕೂತು ಕಾರ್ಯಕ್ರಮ ಯಶಸ್ವಿಗೊಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸ್ವಾಮಿಜಿಗಳು ಚಮಚದಲ್ಲಿ ಪ್ರಸಾದ ತಿನ್ನಿಸಿ ಉಪವಾಸ ಅಂತ್ಯಗೊಳಿಸಿದರು.

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ, ರಸ್ತೆ, ಬೀದಿ ಬೀದಿಗಳಲ್ಲಿ‌ ಕೇಸರಿ ಬಾವುಟ, ಭಗವಾಧ್ವಜ ಎಲ್ಲೆಡೆ ಕಂಡುಬಂದಿತ್ತು. ರಾಮಭಕ್ತರು ಶ್ರೀರಾಮ ಫೊಟೊ ಇಟ್ಟು ಪೂಜೆ ಸಲ್ಲಿಸುವ ದೃಶ್ಯ ಸಾಮಾನ್ಯವಾಗಿತ್ತು. ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ನಗರದೆಲ್ಲಡೆ ವಾಹನ ಮತ್ತು ಜನಸಂಚಾರ ವಿರಳವಾಗಿತ್ತು. ಎಲ್ಲರೂ ಟಿವಿಯಲ್ಲಿ ಅಯೋಧ್ಯೆಯ ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದರು. ಶ್ರೀ ರಾಮ್ ಜೈ ರಾಮ್, ಜೈ ಶ್ರೀ ರಾಮ್ ಘೋಷಣೆ ಎಲ್ಲಡೆ ಮೊಳಗುತ್ತಿತ್ತು.

ಶ್ರೀ ರಾಮನ ಭಾವಚಿತ್ರಕ್ಕೆ ಹೂವು ಮತ್ತು ಕೇಸರಿ ಬಾವುಟದಿಂದ ಅಲಂಕರಿಸಿರುವ ಚಿತ್ರ.
ವಿದ್ಯಾಪೀಠದ ಪ್ರವೇಶದ್ವಾರವನ್ನು ಕೇಸರಿ ಬಾವುಟಗಳಿಂದ ಅಲಂಕರಿಸಿರುವುದು.
WhatsApp Join our WhatsApp Channel
Previous Post

#Rammandir Consecration Ceremony Live | ಅಯೋಧ್ಯೆ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠೆ ಇಂದು : ಕೋಟ್ಯಾಂತರ ಭಾರತೀಯರ 500 ವರ್ಷಗಳ ಕಾಯುವಿಕೆಗೆ ತೆರೆ  – ಬೆಳಗ್ಗೆಯಿಂದ ನೇರಪ್ರಸಾರ!!

Next Post

BW EXCLUSIVE | BIG NEWS | ಬಿಬಿಎಂಪಿ ಕಂದಾಯ ಇಲಾಖೆ ಕೇಂದ್ರ ಕಚೇರಿಯಲ್ಲಿ ಏಕ ವ್ಯಕ್ತಿಯ 28 ವರ್ಷ ಚಕ್ರಾಧಿಪತ್ಯ : ವರ್ಗಾವಣೆ ರೂಲ್ಸ್ ಗೆ ಡೋಂಟ್ ಕೇರ್ – ಇಲ್ಲಿದೆ ಸಾಲಿಡ್ ಪ್ರೂಫ್!!

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BW EXCLUSIVE | BIG NEWS | ಬಿಬಿಎಂಪಿ ಕಂದಾಯ ಇಲಾಖೆ ಕೇಂದ್ರ ಕಚೇರಿಯಲ್ಲಿ ಏಕ ವ್ಯಕ್ತಿಯ 28 ವರ್ಷ ಚಕ್ರಾಧಿಪತ್ಯ : ವರ್ಗಾವಣೆ ರೂಲ್ಸ್ ಗೆ ಡೋಂಟ್ ಕೇರ್ – ಇಲ್ಲಿದೆ ಸಾಲಿಡ್ ಪ್ರೂಫ್!!

ವಿಧಾನಸೌಧದ ಸಾಂದರ್ಭಿಕ ಚಿತ್ರ

BW Special | Karnataka Govt. News | ನಿವೃತ್ತ ಸರ್ಕಾರಿ ಅಧಿಕಾರಿಗಳಿಗೆ ಶಾಕ್ : ವಿವಿಧ ಇಲಾಖೆ, ನಿಗಮ-ಮಂಡಳಿ ಗಂಜಿ ಕೇಂದ್ರಗಳಿಂದ ಬಿಡುಗಡೆಗೆ ಸಿಎಂ ಖಡಕ್ ಸೂಚನೆ : ಸರ್ಕಾರಿ ನೌಕರರಿಗೆ ಬಂಪರ್

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group