Wednesday, August 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Sringeri Mutt News | ಶೃಂಗೇರಿ ಶಾರದಾ ಪೀಠಕ್ಕೆ 35 ವರ್ಷಗಳ ಬಳಿಕ ನೂತನ ಆಡಳಿತಾಧಿಕಾರಿ ನೇಮಕ : ಪಿ.ಎ.ಮುರುಳಿ ಅವರಿಗೆ ಸಾರಥ್ಯ

by Bengaluru Wire Desk
January 26, 2024
in News Wire, Public interest
Reading Time: 1 min read
0

ಶೃಂಗೇರಿ, ಜ.26 www.bengaluruwire.com : ಶೃಂಗೇರಿ ಶ್ರೀ ಶಾರದ ಪೀಠ (Sringeri Peeta)ದ ನೂತನ ಆಡಳಿತಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (CEO- ಸಿಇಒ) ಆಗಿ ಪಿ.ಎ. ಮುರಳಿ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದೆ ಜಗದ್ಗುರು ಶಂಕರಾಚಾರ್ಯ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮೀಜಿಯವರ ನಿರ್ದೇಶನದಂತೆ 1989ರಲ್ಲಿ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಇದಾದ ಬಳಿಕ ಸುಮಾರು 35 ವರ್ಷಗಳ ಕಾಲ ಅವರು ಮಠದ ಸಂಪೂರ್ಣ ಆಡಳಿತವನ್ನು ನಿರ್ವಹಿಸಿದ್ದರು.

ಇದೀಗ ಶ್ರೀ ಶಾರದ ಪೀಠದ ನೂತನ ಸಿಇಒ ಮತ್ತು ಆಡಳಿತಾಧಿಕಾರಿ ಆಗಿ ಪಿ. ಎ. ಮುರಳಿ ಅವರನ್ನು ಜಗದ್ಗುರು ಶ್ರೀ ಶಂಕರಾಚಾರ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ಆದೇಶದ ಮೇರೆಗೆ ನೇಮಿಸಲಾಗಿದೆ. ವಿ.ಆರ್ ಗೌರಿಶಂಕರ್ ಅವರು ನೂತನ ಸಿಇಒ ಅವರಿಗೆ ಮುಖ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ನೂತನ ಆಡಳಿತಾಧಿಕಾರಿಯಾಗಿ ನೇಮಕವಾದ ಪಿ.ಎ.ಮುರಳಿಯವರನ್ನು ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿ ಸಂಸ್ಥಾಪಕರಾದ ರವೀಂದ್ರ ಪಂಡಿತ್ ಅವರು ಆತ್ಮೀಯವಾಗಿ ಸನ್ಮಾನಿಸಿದ್ದಾರೆ.

ಶೃಂಗೇರಿ ಶಾರದಾ ಪೀಠದ ಕಿರಿಯಶ್ರೀಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ಸನ್ಯಾಸ ದೀಕ್ಷೆ ಸ್ವೀಕರಿಸಿ ಫೆ.12ಕ್ಕೆ 9ನೇ ವಾರ್ಷಿಕೋತ್ಸವದ ಪ್ರಯುಕ್ತ 35 ವರ್ಷಗಳ ಶೃಂಗೇರಿ ಮಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ಗೌರಿಶಂಕರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲು ಮಠವು ನಿರ್ಧರಿಸಿದೆ.

WhatsApp Join our WhatsApp Channel
Previous Post

Election Commission News | ಉತ್ತಮ ಚುನಾವಣೆ ಕಾರ್ಯಕ್ಕಾಗಿ ರಾಷ್ಟ್ರಪತಿಗಳಿಂದ ವಾಣಿಜ್ಯ ತೆರಿಗೆ ಆಯುಕ್ತೆ ಶಿಖಾ ಸೇರಿದಂತೆ ರಾಜ್ಯದ ಮೂವರಿಂದ ಪ್ರಶಸ್ತಿ ಸ್ವೀಕಾರ

Next Post

Breaking News | ರಾಜ್ಯದ 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ : ಪಟ್ಟಿ ಬಿಡುಗಡೆ ಹಿಂದಿದೆ ಸಾಕಷ್ಟು ಲೆಕ್ಕಾಚಾರ ; ಯಾವೆಲ್ಲಾ ಶಾಸಕರಿಗೆ ಅದೃಷ್ಟ?

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Breaking News | ರಾಜ್ಯದ 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ : ಪಟ್ಟಿ ಬಿಡುಗಡೆ ಹಿಂದಿದೆ ಸಾಕಷ್ಟು ಲೆಕ್ಕಾಚಾರ ; ಯಾವೆಲ್ಲಾ ಶಾಸಕರಿಗೆ ಅದೃಷ್ಟ?

Viral Video | Golden Tiger |  ಅಸ್ಸಾಂ ಕಾಜಿರಂಗ ಕಾಡಿನಲ್ಲಿ ಕಂಡುಬಂದ ಅಪರೂಪದ ಚಿನ್ನದ ಹುಲಿ

Please login to join discussion

Like Us on Facebook

Follow Us on Twitter

Recent News

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026

ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026

ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 18, 2026

Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group