Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Kannada News | ಕನ್ನಡ ನಾಮಫಲಕ ಸುಗ್ರೀವಾಜ್ಞೆ ವಾಪಸು ಆದೇಶವನ್ನು ರಾಜ್ಯಪಾಲರು ಪುನರ್ ಪರಿಶೀಲಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್

ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕು ಎಂದು ಹೊರಡಿಸಿದ್ದ ಸುಗ್ರಿವಾಜ್ಞೆಯನ್ನು ರಾಜ್ಯಪಾಲರು ಸಹಿ ಹಾಕದೆ ಏಕೆ ವಾಪಸ್ಸು ಕಳುಹಿಸಿದ್ದಾರೆ ಎಂಬುದು ತಿಳಿದಿಲ್ಲ - ಡಿಸಿಎಂ

by Bengaluru Wire Desk
January 31, 2024
in News Wire
Reading Time: 1 min read
0

ಬೆಂಗಳೂರು, ಜ.31 www.bengaluruwire.com : “ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆ ವಾಪಸು ಕಳುಹಿಸಿರುವ ರಾಜ್ಯಪಾಲರು ಈ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿರುವ ವಿಚಾರವಾಗಿ ಮಾಧ್ಯಮದವರು ವಿಧಾನಸೌಧದ ಬಳಿ ಬುಧವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, “ಕನ್ನಡ ಭಾಷೆಯು ಭಾವಾನಾತ್ಮಕ ವಿಚಾರ. ಕರ್ನಾಟಕದಲ್ಲಿ ಇದ್ದೀರಿ, ನಮ್ಮ ರಾಜ್ಯಪಾಲರಾಗಿದ್ದೀರಿ. ಸರ್ಕಾರದ ಇಂತಹ ನೀತಿಯಲ್ಲಿ ತಪ್ಪು ಕಂಡು ಹಿಡಿಯಬಾರದು. ನಾಗರಿಕರು, ಇತರೇ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳಿವೆ ಎಂದು  ಅವರ ಗಮನಕ್ಕೆ ತಂದಿದ್ದಾರೆಯೇ? ಯಾರೂ ಆಕ್ಷೇಪ ಸಲ್ಲಿಸಿಲ್ಲ. ಆದ ಕಾರಣ ಮತ್ತೊಮ್ಮೆ ಆದೇಶ ಪರಿಶೀಲಿಸುವಂತೆ ಸರ್ಕಾರದ ಪರವಾಗಿ ರಾಜ್ಯಪಾಲರಲ್ಲಿ ಮನವಿ ಮಾಡುತ್ತೇನೆ” ಎಂದು ಹೇಳಿದರು.

ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕು ಎಂದು ಹೊರಡಿಸಿದ್ದ ಸುಗ್ರಿವಾಜ್ಞೆಯನ್ನು ರಾಜ್ಯಪಾಲರು ಸಹಿ ಹಾಕದೆ ಏಕೆ ವಾಪಸ್ಸು ಕಳುಹಿಸಿದ್ದಾರೆ ಎಂಬುದು ತಿಳಿದಿಲ್ಲ. ರಾಜ್ಯಪಾಲರು ವಿಧಾನಸಭೆ ಅಧಿವೇಶನ ನಡೆಯುವ ತನಕ ಕಾಯಬಾರದಿತ್ತು. ಈಗಲೇ ಸಹಿ ಮಾಡಬಹುದಿತ್ತು.

ದೇಶದ ರಕ್ಷಣೆಯ ವಿಚಾರದಲ್ಲಿ ನಮ್ಮ ಸರ್ಕಾರಗಳು ಬದ್ದವಾಗಿರುವಂತೆ, ರಾಜ್ಯದ ಗೌರವದ ವಿಚಾರದಲ್ಲೂ ನಾವು ಬದ್ದವಾಗಿದ್ದೇವೆ. ನಾಮ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕು ಎಂದು ಸುಗ್ರಿವಾಜ್ಞೆ ಹೊರಡಿಸಲಾಗಿತ್ತು. ಕನ್ನಡ ಭಾಷೆ, ಅಸ್ಮಿತೆ ಮತ್ತು ಸಂಸ್ಕೃತಿ ರಕ್ಷಣೆ ಎಂದು ಇದನ್ನು ಕರೆಯುತ್ತೇವೆ. ಕನ್ನಡದ ವಿಚಾರವಾಗಿ ಪ್ರತಿಭಟನೆ, ಹೋರಾಟಗಳು ನಡೆಯುತ್ತಿದ್ದವು. ಇದನ್ನು ಗಮನದಲ್ಲಿ ಇಟ್ಟುಕೊಂಡು ನಾವು ಕನ್ನಡಪರ ತೀರ್ಮಾನ ತೆಗೆದುಕೊಂಡಿದ್ದೆವು. 

ಅಧಿವೇಶನದಲ್ಲಿ ಮಂಡನೆ:

“ನಾಮಫಲಗಳಲ್ಲಿ ಶೇ. 60 ಕನ್ನಡ ಇರಬೇಕು ಎನ್ನುವ ವಿಧೇಯಕವನ್ನು ವಿಧಾನಸಭೆ ಅಧಿವೇಶನಲ್ಲಿ ಮಂಡಿಸಿ ಜಾರಿಗೆ ತರುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇನ್ನು 10-15 ದಿನಗಳಲ್ಲಿ ಅಧಿವೇಶನ ಆರಂಭವಾಗಲಿದ್ದು, ಈ ವಿಧೇಯಕ ಮಂಡನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಈ ಮಧ್ಯೆ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟನೆ ನೀಡಿದೆ. ಸುಗ್ರೀವಾಜ್ಞೆ ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಾಸ್ ಕಳುಹಿಸಲಾಗಿದೆ. ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ಸರ್ಕಾರಕ್ಕೆ ವಾಪಾಸ್ ಕಳುಹಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಸ್ಪಷ್ಟನೆ ನೀಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಬಿಜೆಪಿ ಅಪಪ್ರಚಾರದ ಬಗ್ಗೆ ಬಾಲಕೃಷ್ಣ ಹೇಳಿಕೆ:

ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳು ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದು ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೇಳಿದಾಗ “ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಿದ್ದಾರೆ”.

ಶಾಸಕ ಬಾಲಕೃಷ್ಣ ಹೇಳಿಕೆ ರಾಜ್ಯದ ಜನರಿಗೆ ಅವಮಾನ ಮಾಡಿದಂತೆ ಎನ್ನುವ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಬಿಜೆಪಿಯವರಿಗೆ ಉತ್ತರ ನೀಡಲು ನಾನು ತಯಾರಿಲ್ಲ” ಎಂದರು.

ಫೆ.17 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ :

ಮಂಗಳೂರಿನಲ್ಲಿ ಫೆ.17 ರಂದು ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

WhatsApp Join our WhatsApp Channel
Previous Post

PSI Exam Key Answers | ಪಿಎಸ್ಐ ಮರು ಪರೀಕ್ಷೆ ತಾತ್ಕಾಲಿಕ ಕೀ ಉತ್ತರ ಪ್ರಕಟ : ಕೀ ಉತ್ತರ ಹೀಗೆ ಪರಿಶೀಲಿಸಿ

Next Post

BBMP Breaking News | ಬೊಮ್ಮನಹಳ್ಳಿ ವಲಯದ ಆಸ್ತಿ ತೆರಿಗೆ ಸಂಗ್ರಹ ಲೋಪ : ಜಂಟಿ ಆಯುಕ್ತರಿಗೆ ಶೋಕಾಸ್ ನೋಟಿಸ್ – ಡಿಸಿ ವಿರುದ್ದ ವಿಚಾರಣೆ ; 6 ಎಆರ್ ಒ ಅಮಾನತಿಗೆ ಶಿಫಾರಸ್ಸು

Next Post

BBMP Breaking News | ಬೊಮ್ಮನಹಳ್ಳಿ ವಲಯದ ಆಸ್ತಿ ತೆರಿಗೆ ಸಂಗ್ರಹ ಲೋಪ : ಜಂಟಿ ಆಯುಕ್ತರಿಗೆ ಶೋಕಾಸ್ ನೋಟಿಸ್ - ಡಿಸಿ ವಿರುದ್ದ ವಿಚಾರಣೆ ; 6 ಎಆರ್ ಒ ಅಮಾನತಿಗೆ ಶಿಫಾರಸ್ಸು

RBI Shocking News | Paytm ಪಾವತಿ ಬ್ಯಾಂಕ್ ಸೇವೆಗಳ ಮೇಲೆ ನಿರ್ಬಂಧ : ಈಗ ನಿಮ್ಮ ಹಣ ಏನಾಗುತ್ತದೆ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group