Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Traffic ASTraM App | ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಕೃತಕ ಬುದ್ಧಿಮತ್ತೆ ಅಸ್ತ್ರಂ ಬಳಕೆ : ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಅಸ್ತ್ರಂನಲ್ಲಿ ಕನ್ವೆಷನ್ ಅಲರ್ಟ್‍ಗಳು, ಬಿಒಟಿ ಆಧಾರಿತ ಇನ್ಸಿಡೆಂಟ್ ರಿಪೋರ್ಟಿಂಗ್ ಹಾಗೂ ಇವೆಂಟ್ ಮ್ಯಾನೇಜ್‍ಮೆಂಟ್ ಮತ್ತು ಡ್ಯಾಶ್‍ಬೋರ್ಡ್ ಅನಾಲಿಟಿಕ್ಸ್ ಬಳಸಲಾಗುತ್ತಿದೆ.

by Bengaluru Wire Desk
February 3, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಫೆ.3 www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿಗೆ 40ಕ್ಕೂ ಹೆಚ್ಚಿನ ಫ್ಲೈಓವರ್, ಅಂಡರ್ ಪಾಸ್, ರಸ್ತೆ ಅಗಲೀಕರಣ ಮಾಡಿದ್ರೂ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಇದಕ್ಕಾಗಿ ಬೆಂಗಳೂರು ಸಂಚಾರಿ ಪೊಲೀಸರು ಅಸ್ತ್ರಂ (Action Intelligence For Sustainable Traffic Management Application – ASTraM APP) ಯೋಜನೆ ಜಾರಿಗೆ ತಂದಿದ್ದಾರೆ.

ಅತ್ಯಾಧುನಿಕ ತಂತ್ರಜ್ಞಾನ ಬಳಿಸಿ ಈಗಿನ ವಾಹನ ದಟ್ಟಣೆ ನಿವಾರಣೆ ಹಾಗೂ ಭವಿಷ್ಯದಲ್ಲಿ ಸಂಚಾರ ವ್ಯವಸ್ಥೆ ಸುಧಾರಿಸಲು ನಗರ ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ (AI) ಆಧಾರಿತ ಅಸ್ತ್ರಂ ಎಂಬ ವಿನೂತನ ಯೋಜನೆಯೊಂದನ್ನು (Bengaluru traffic police launch ASTraM) ರೂಪಿಸಿದ್ದಾರೆ. ಇದು ಸ್ಮಾರ್ಟ್ ಎಂಜಿನ್ ವ್ಯವಸ್ಥೆ ಎಂದು ಹೇಳಲಾಗುತ್ತಿದೆ.

ಈ ಎಐ ಆಧಾರಿತ ಅಸ್ತ್ರಂ ಆಪ್ ನಲ್ಲಿ ಏನೇನಿದೆ? :

ಅಸ್ತ್ರಂನಲ್ಲಿ ಕನ್ವೆಷನ್ ಅಲರ್ಟ್‍ಗಳು, ಬಿಒಟಿ ಆಧಾರಿತ ಇನ್ಸಿಡೆಂಟ್ ರಿಪೋರ್ಟಿಂಗ್ ಹಾಗೂ ಇವೆಂಟ್ ಮ್ಯಾನೇಜ್‍ಮೆಂಟ್ ಮತ್ತು ಡ್ಯಾಶ್‍ಬೋರ್ಡ್ ಅನಾಲಿಟಿಕ್ಸ್ ಗಳನ್ನು ಬಳಸಿಕೊಂಡು ಸಂಚಾರ ದಟ್ಟಣೆಯ ಉದ್ದ, ವಾಹನಗಳ ಸಂಖ್ಯೆ, ವಾಹನಗಳ ವಿಧ, ನೈಜ್ಯ ಸಮಯದಲ್ಲಿ ದತ್ತಾಂಶವನ್ನು ಪಡೆದು ಸುಗಮ ಸಂಚಾರದ ಅನುವು ಮಾಡಿಕೊಡಲಿದೆ.

ಪ್ರತಿ 15 ನಿಮಿಷಕ್ಕೊಮ್ಮೆ ಸಂದೇಶ ರವಾನೆ :

ಕೃತಕ ಬುದ್ಧಿಮತ್ತೆ ಅಡಿಯಲ್ಲಿ ನಗರದ ಯಾವ ಭಾಗದಲ್ಲಿ ವಾಹನ ದಟ್ಟಣೆ ಇದೆ ಎನ್ನುವುದನ್ನು ಗುರುತಿಸಿ, ಡೇಟಾ ಆಧರಿಸಿ ಸ್ಮಾರ್ಟ್ ಎಂಜಿನ್ ಆಪ್ ಸಂಚಾರ ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ರವಾನಿಸಲಿದೆ. ಇದನ್ನು ಆಧರಿಸಿ ವಾಹನ ದಟ್ಟಣೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಯಾವ ಯಾವ ಸಮಯದಲ್ಲಿ ವಾಹನ ದಟ್ಟಣೆ ಇರುತ್ತದೆ ಎಂಬುದನ್ನು ಸಂಚಾರ ಠಾಣೆಯ ಸಿಬ್ಬಂದಿಗೆ 15 ನಿಮಿಷಕ್ಕೊಮ್ಮೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತೆ. ಈ ಮಾಹಿತಿ ಟ್ರಾಫಿಕ್ ದಟ್ಟಣೆ ಇರುವ ಸಂಚಾರ ಪೊಲೀಸರಿಗೆ ಲಭ್ಯವಾಗಲಿದೆ. ಇದನ್ನು ಆಧರಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲು ಸಾಧ್ಯವಾಗಲಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಜಂಕ್ಷನ್‌ಗಳಲ್ಲಿ ಸಾಲುಗಟ್ಟಿ ನಿಂತಿರುವ ವಾಹನಗಳ ಮಾಹಿತಿ, ವಾಹನಗಳ ಸಂಖ್ಯೆ, ವಾಹನಗಳ ಮಾದರಿ, ಭವಿಷ್ಯದಲ್ಲಿ ಉಂಟಾಗಬಹುದಾದ ದಟ್ಟಣೆ ಮಾಹಿತಿಯೂ ಲಭ್ಯವಾಗಲಿದೆ. ರಸ್ತೆಗಳಲ್ಲಿ ನಡೆಯುವ ಅಪಘಾತಗಳ ಬಗ್ಗೆಯೂ ವಾಹನ ಸವಾರರಿಗೆ ಬಿಒಟಿ ಮೂಲಕ ಸಂದೇಶ ತಲುಪಲಿದೆ ಎಂದು ತಿಳಿಸುತ್ತಾರೆ.

ಬೃಹತ್ ಕಾರ್ಯಕ್ರಮ ಸಂದರ್ಭದಲ್ಲಿ ವಾಹನ ದಟ್ಟಣೆ ನಿರ್ವಹಣೆ :

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರ್ಷದ ಉದ್ದಕ್ಕೂ ಬೃಹತ್ ಕಾರ್ಯಕ್ರಮಗಳು, ಪ್ರತಿಭಟನೆ, ಸಮಾವೇಶಗಳು ನಡೆಯುತ್ತಲೇ ಇರುತ್ತವೆ. ಇದರಿಂದಲೂ ವಾಹನ ದಟ್ಟಣೆ ಉಂಟಾಗುವುದು ಸರ್ವೇ ಸಾಮಾನ್ಯ. ಇಂತಹ ಕಾರ್ಯಕ್ರಮಗಳು ನಡೆಯುವ ಸಂದರ್ಭದಲ್ಲಿ ವಾಹನ ದಟ್ಟಣೆ ಪರಿಸ್ಥಿತಿಯನ್ನು ಅವಲೋಕಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಸಹಾಯವಾಗುತ್ತದೆ. ಇಂತಹ ವೇಳೆ ಕೇಂದ್ರ ಕಚೇರಿಯಿಂದ ವಾಹನ ಸಂಚಾರ ನಿರ್ವಹಿಸಲು ಸಂದೇಶ ರವಾನೆಯಾಗುತ್ತದೆ.

ಆಂಬ್ಯುಲೆನ್ಸ್ ಸಂಚಾರಕ್ಕೆ ಸೂಕ್ತ ವ್ಯವಸ್ಥೆ :

ಸಂಚಾರ ನಿರ್ವಹಣಾ ಕೇಂದ್ರದಲ್ಲಿ ನೋಂದಣಿಯಾದ ಅಂಬುಲೆನ್ಸ್​​ಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದು ಅಸ್ತ್ರಂ ಯೋಜನೆಯ ಮತ್ತೊಂದು ಉದ್ದೇಶ. ಆಂಬುಲೆನ್ಸ್ ಪ್ರಯಾಣ ಆರಂಭ, ತಲುಪಬೇಕಾದ ಸ್ಥಳದ ವಿವರವನ್ನು ಮುಂಚಿತವಾಗಿ ತಿಳಿಸಿದರೆ ಆಂಬುಲೆನ್ಸ್​ನ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಒಂದು ವೇಳೆ ಆಂಬುಲೆನ್ಸ್ 120 ಸೆಕೆಂಡ್‌ಗಳಿಗೆ ಮೀರಿ ಆಂಬುಲೆನ್ಸ್ ವಾಹನ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದರೆ ಆಗ ಎಸ್‌ಒಎಸ್ ಬಟನ್ ಸಕ್ರಿಯವಾಗಿ ಸಂಚಾರ ದಟ್ಟಣೆ ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ಕಳುಹಿಸಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

10 ಕಡೆ ಈಗಾಗಲೇ ಡ್ರೋಣ್ ಕ್ಯಾಮರಾ ಬಳಕೆ :

ನಗರದ ಸಂಚಾರ ಪೊಲೀಸರು ಈಗಾಗಲೇ 10 ಕಡೆ ಡ್ರೋಣ್ ಕ್ಯಾಮೆರಾ ಬಳಸುತ್ತಿದ್ದು, ಬೆಳಿಗ್ಗೆ ಮತ್ತು ಸಂಜೆಯ ದಟ್ಟಣೆ ಅವಧಿಯಲ್ಲಿ ಸಂಚಾರ ನಿರ್ವಹಣೆ ಮಾಡಲಾಗುತ್ತಿದೆ. ಡ್ರೋಣ್ ಸೆರೆಹಿಡಿಯುವ ದೃಶ್ಯಗಳು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ನೇರ ಪ್ರಸಾರವಾಗುತ್ತಿವೆ. ರಸ್ತೆಗಳಲ್ಲಿ ಅಪಘಾತ ಅಥವಾ ಇತರೆ ಘಟನೆಗಳು ಸಂಭವಿಸಿದರೆ ಘಟನಾ ಸ್ಥಳಕ್ಕೆ ತಕ್ಷಣ ಹೋಗಲು ಇದರಿಂದ ನೆರವಾಗುತ್ತಿದೆ ಎಂದು ಪೊಲೀಸರು ಅಭಿಪ್ರಾಯಪಡುತ್ತಾರೆ.

WhatsApp Join our WhatsApp Channel
Previous Post

BW EXCLUSIVE | BBMP White topping Roads | ಬೆಂಗಳೂರಿನ ಉದ್ಯಾನನಗರಿ ಪಟ್ಟಕ್ಕೆ ಕುತ್ತು : ಬಿಳಿ ಆನೆ ಸಾಕಲು ಹೊರಟ ಬಿಬಿಎಂಪಿ ; 1200 ಕೋಟಿ ರೂ. ಬೃಹತ್ ವೆಚ್ಚದಲ್ಲಿ ಮತ್ತೆ ಕಾಂಕ್ರೀಟ್ ರಸ್ತೆ

Next Post

Bharath Ratna 2024 | ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಿ ನರೇಂದ್ರ ಮೋದಿ ಘೋಷಣೆ

Next Post

Bharath Ratna 2024 | ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP E-Aasthi | ಆಸ್ತಿ ಮಾಲೀಕರೇ ಗಮನಿಸಿ : ಪಾಲಿಕೆಯ ಪೂರ್ವ ವಲಯದ ಬಳಿಕ ಫೆ.3ರಿಂದ ಹೊಸದಾಗಿ ಈ ವಾರ್ಡ್ ನಲ್ಲಿ ಇ-ಆಸ್ತಿ ವ್ಯವಸ್ಥೆ ಜಾರಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group