Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Gyanvapi Mosque | ಜ್ಞಾನವಾಪಿ ಮಸೀದಿ ನೆಲ ಮಾಳಿಗೆಯಲ್ಲಿ ಪೂಜೆಗೆ ನಿರ್ಬಂಧವಿಲ್ಲ : ಹೈಕೋರ್ಟ್ ; ಮುಚ್ಚಿದ ಇತರೆ ನೆಲಮಾಳಿಗೆಯಲ್ಲಿ ಎಎಸ್ ಐನಿಂದ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯಕ್ಕೆ ಅರ್ಜಿ – ಫೆ.15ಕ್ಕೆ ವಿಚಾರಣೆ

ಅರ್ಜಿಯಲ್ಲಿ, ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಎಲ್ಲಾ ಮುಚ್ಚಿದ ನೆಲಮಾಳಿಗೆಗಳನ್ನು ಎಎಸ್‌ಐ ಮೂಲಕ ಸಮೀಕ್ಷೆ ನಡೆಸುವಂತೆ ಅರ್ಜಿದಾರರಾದ ರಾಖಿ ಸಿಂಗ್ ಕೋರಿದ್ದಾರೆ

by Bengaluru Wire Desk
February 6, 2024
in News Wire, Public interest
Reading Time: 1 min read
0

ವಾರಣಾಸಿ, ಫೆ.06 www.bengaluruwire.com : ಜ್ಞಾನವಾಪಿ ಮಸೀದಿ ನೆಲ ಮಾಳಿಗೆಯಲ್ಲಿ ಪೂಜೆಗೆ ಯಾವುದೇ ನಿರ್ಬಂಧವಿಲ್ಲ, ಎಂದಿನಂತೆ ಪೂಜೆ ಮುಂದುವರೆಯಲಿ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಗೆ ಕಡೆಯವರಿಗೆ ಮತ್ತೆ ಹಿನ್ನೆಡೆಯಾಗಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯೊಳಗೆ ಹಿಂದೂ ಭಕ್ತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಗೆ ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.

ಇದಕ್ಕೂ ಮುನ್ನ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಜ್ಞಾನವಾಪಿ ಮಸೀದಿ ಆವರಣದ ಒಳಗೆ ಮತ್ತು ಹೊರಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಡ್ವೊಕೇಟ್ ಜನರಲ್ ಗೆ ಆದೇಶಿಸಿತ್ತು. ಇನ್ನು ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 6ಕ್ಕೆ ಮುಂದೂಡಿತ್ತು. ಸದ್ಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪೂಜೆಗೆ ಯಾವುದೇ ನಿರ್ಬಂಧವಿಲ್ಲ ಎಂದಿದೆ.

ಎಲ್ಲಾ ಮುಚ್ಚಿದ ನೆಲಮಾಳಿಗೆ ಸಮೀಕ್ಷೆ ನಡೆಸಲು ಸಲ್ಲಿಸಿದ ಅರ್ಜಿ ವಿಚಾರಣೆಗೆ ಮಾನ್ಯ :

ಇನ್ನೊಂದೆಡೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಎಲ್ಲಾ ಮುಚ್ಚಿದ ನೆಲಮಾಳಿಗೆಗಳಲ್ಲಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI ಎಎಸ್‌ಐ)ಯ ಸಮೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯವು ಫೆಬ್ರವರಿ 15 ರಂದು ಮಂಗಳವಾರ ನಿಗದಿಪಡಿಸಿದೆ.

ಅರ್ಜಿಯ ಪ್ರಕಾರ, ನೆಲಮಾಳಿಗೆಯ ಒಳಗೆ “ರಹಸ್ಯ ನೆಲಮಾಳಿಗೆ”ಗಳಿವೆ ಮತ್ತು ಜ್ಞಾನವಾಪಿ ಮಸೀದಿಯ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸಲು ಅವುಗಳನ್ನು ಸಮೀಕ್ಷೆ ಮಾಡುವುದು ಅವಶ್ಯಕ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಹಂಗಾಮಿ ಜಿಲ್ಲಾ ನ್ಯಾಯಾಧೀಶ ಅನಿಲ್ ಕುಮಾರ್ ಅವರು ಅರ್ಜಿಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 15 ರಂದು ನಿಗದಿಪಡಿಸಿದ್ದಾರೆ ಎಂದು ವಕೀಲ ಮದನ್ ಮೋಹನ್ ಯಾದವ್ ಹೇಳಿದರು.

ಅರ್ಜಿದಾರರಾದ ರಾಖಿ ಸಿಂಗ್ ಅವರು ವಿಶ್ವ ವೈದಿಕ ಸನಾತನ ಸಂಘ (Vishwa vedic Sanatan Sangh)ದ ಸ್ಥಾಪಕ ಸದಸ್ಯರಾಗಿದ್ದಾರೆ ಮತ್ತು ಮಾ ಶೃಂಗಾರ್ ಗೌರಿ ಪ್ರಕರಣದ ಕಕ್ಷಿದಾರರಲ್ಲಿ ಒಬ್ಬರಾಗಿದ್ದಾರೆ. ಇವರ ಈ ಅರ್ಜಿಯಿಂದಾಗಿ ಎಎಸ್ ಐ ಮೂಲಕ ಈ ಜ್ಞಾನವಾಪಿ ಸಂಕೀರ್ಣದ ಸಮೀಕ್ಷೆಗೆ ಕಾರಣವಾಯಿತು.

 ಅರ್ಜಿಯಲ್ಲಿ, ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಎಲ್ಲಾ ಮುಚ್ಚಿದ ನೆಲಮಾಳಿಗೆಗಳನ್ನು ಎಎಸ್‌ಐ ಮೂಲಕ ಸಮೀಕ್ಷೆ ನಡೆಸುವಂತೆ ಅವರು ಕೋರಿದ್ದಾರೆ ಎಂದು ಅವರ ವಕೀಲ ಅನುಪಮ್ ದ್ವಿವೇದಿ ಹೇಳಿದರು.

WhatsApp Join our WhatsApp Channel
Previous Post

Stamp Duty Rate Hike | ರಾಜ್ಯದಲ್ಲಿ ಸ್ಥಿರಾಸ್ತಿ ಮಾರ್ಗಸೂಚಿ ದರ ಹೆಚ್ಚಳವಾಗಿದ್ದಾಯ್ತು : ಈಗ ಸ್ಟ್ಯಾಂಪ್ ಡ್ಯೂಟಿ ಶುಲ್ಕ ಹೆಚ್ಚಳದ ಬರೆ ಎಳೆದ ಸರ್ಕಾರ

Next Post

BW SPECIAL | Bangalore Water Supply Analysis | ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ : ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ; ಟ್ಯಾಂಕರ್ ಮಾಫಿಯಾಕ್ಕೆ ಹಬ್ಬದೂಟ

Gruha Jyothi News | ಗೃಹಜ್ಯೋತಿ ಯೋಜನೆ ಶುಭಸುದ್ದಿ : ಬಾಡಿಗೆ ಮನೆ ಬದಲಾಯಿಸಿದ್ರಾ? ಸೇವಾಸಿಂಧು ಡಿ-ಲಿಂಕ್ ನಿಂದ ಯೋಜನೆ ಲಾಭ ಪಡೆಯಬಹುದು

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group