Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Property Tax | ಬಿಬಿಎಂಪಿ ವ್ಯಾಪ್ತಿಯಲ್ಲಿ ತಪ್ಪಾದ ವಲಯ ವರ್ಗೀಕರಣ ಆಸ್ತಿಗೆ ದುಪ್ಪಟ್ಟು ದಂಡವಿಲ್ಲ, ವ್ಯತ್ಯಾಸದ ಮೊತ್ತ- ಬ್ಯಾಂಕ್ ಬಡ್ಡಿದರ ಅನ್ವಯ

ಸ್ವಯಂ ಘೋಷಣೆ ಆಸ್ತಿ ತೆರಿಗೆಯಲ್ಲಿ 78,254 ಆಸ್ತಿಗಳಲ್ಲಿ ವಲಯ ವರ್ಗೀಕರಣವನ್ನು ತಪ್ಪಾಗಿ ನಮೂದಿಸಲಾಗಿತ್ತು. ಇದರಲ್ಲಿ 11,725 ನೋಟಿಸ್‌ ಜಾರಿ ಮಾಡಲಾಗಿತ್ತು.

by Bengaluru Wire Desk
February 9, 2024
in Bengaluru Focus, Public interest
Reading Time: 1 min read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.09 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ತಪ್ಪಾಗಿ ವಲಯ ವರ್ಗೀಕರಣವನ್ನು ಘೋಷಿಸಿಕೊಂಡ ಆಸ್ತಿ ಮಾಲೀಕರಿಗೆ ದುಪ್ಪಟ್ಟು ದಂಡ ಮನ್ನಾ ಮಾಡಿ, ವ್ಯತ್ಯಾಸದ ಮೊತ್ತ ಮತ್ತು ಆ ಮೊತ್ತಕ್ಕೆ ಬ್ಯಾಂಕ್‌ ಬಡ್ಡಿ ದರವನ್ನು ಮಾತ್ರ ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ.

‘ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ವಲಯಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಆಸ್ತಿ ಮಾಲೀಕರು ತಪ್ಪು ಮಾಡಿದ್ದಾರೆ. ಈ ತಪ್ಪನ್ನು ಬಿಬಿಎಂಪಿ ಸರಿಯಾದ ಸಮಯಕ್ಕೆ ಮಾಲೀಕರಿಗೆ ತಿಳಿಸಿಲ್ಲ. ಹೀಗಾಗಿ, ತೆರಿಗೆದಾರರಿಂದ ದುಪ್ಪಟ್ಟು ಆಸ್ತಿ ತೆರಿಗೆ ಹಣವನ್ನು ಸಂಗ್ರಹಿಸುವಂತಿಲ್ಲ. ವ್ಯತ್ಯಾಸದ ಮೊತ್ತ ಮತ್ತು ಅದಕ್ಕೆ ಬ್ಯಾಂಕ್‌ ಬಡ್ಡಿ ದರವನ್ನು ವಿಧಿಸಬಹುದು’ ಎಂದು 2023ರ ಸೆಪ್ಟೆಂಬರ್‌ 13ರಂದು ಸರ್ಕಾರ ಆದೇಶಿಸಿತ್ತು. ಅದನ್ನು ಜಾರಿಗೆ ತರಲು ಬಿಬಿಎಂಪಿ ಫೆ.3ರಂದು ಈ ಸಂಬಂಧ ಸುತ್ತೋಲೆ ಹೊರಡಿಸಿದೆ.

2016–17ನೇ ಸಾಲಿನಿಂದ ತಪ್ಪು ವರ್ಗೀಕರಣದಲ್ಲಿ ಆಸ್ತಿ ತೆರಿಗೆ ಪಾವತಿಸಿದ್ದರೆ, ದುಪ್ಪಟ್ಟು ದಂಡದ ಬದಲು  ಶೇ 6.75ರಷ್ಟು ಬ್ಯಾಂಕ್‌ ಬಡ್ಡಿದರ ಪೂರ್ಣ ಅವಧಿಗೆ ವಿಧಿಸಬೇಕು ಎಂದು ಬಿಬಿಎಂಪಿ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಸ್ವಯಂ ಘೋಷಣೆ ಆಸ್ತಿ ತೆರಿಗೆಯಲ್ಲಿ 78,254 ಆಸ್ತಿಗಳಲ್ಲಿ ವಲಯ ವರ್ಗೀಕರಣವನ್ನು ತಪ್ಪಾಗಿ ನಮೂದಿಸಲಾಗಿತ್ತು. ಇದರಲ್ಲಿ 11,725 ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ ಆ ಪೈಕಿ 7,891 ನೋಟಿಸ್‌ಗಳಿಗೆ ತೆರಿಗೆದಾರರು ಪ್ರತಿಕ್ರಿಯಿಸಿ, ಆಸ್ತಿ ತೆರಿಗೆಯನ್ನೂ ಸಹ ಪಾವತಿ ಮಾಡಿದ್ದಾರೆ. ಇಂತಹ ಆಸ್ತಿ ಮಾಲೀಕರಿಂದ ಹೆಚ್ಚುವರಿಯಾಗಿ ಪಾವತಿಸಿಕೊಂಡಿರುವ ಹಣವನ್ನು ಮುಂದಿನ ಆಸ್ತಿ ತೆರಿಗೆ ಸಾಲಿನಲ್ಲಿ ಹೊಂದಾಣಿಕೆ ಮಾಡಬೇಕು ಎಂದು ಎಲ್ಲ ವಲಯ ಆಯುಕ್ತರು ಹಾಗೂ ಕಂದಾಯ ವಿಭಾಗದ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಫೆ.3ರ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

ವಲಯ ವರ್ಗೀಕರಣ ವಿವರಗಳು ಆಸ್ತಿ ತೆರಿಗೆ ತಂತ್ರಾಂಶದಲ್ಲಿ ತಪ್ಪಾಗಿ ನಮೂದಿತವಾಗಿದ್ದರೆ, ಅಂತಹ ಪ್ರಕರಣಗಳ ನೋಟಿಸ್‌ಗಳನ್ನು ರದ್ದುಪಡಿಸಬೇಕು. ವಲಯ ವರ್ಗೀಕರಣಕ್ಕಿಂತ ಮೇಲ್ಮಟ್ಟದ ವಲಯವನ್ನು ಒಂದೊಮ್ಮೆ ಆಯ್ದುಕೊಂಡಿದ್ದರೆ ಅಂತಹ ಪ್ರಕರಣಗಳಲ್ಲಿ ಮರುಪಾವತಿಗೆ ಸರ್ಕಾರದ ಆದೇಶದಲ್ಲಿ ಸೂಚನೆಯಿಲ್ಲ. ಆ ಪ್ರಕರಣಗಳಲ್ಲಿ ಹೆಚ್ಚುವರಿ ಹಣವನ್ನು ಹೊಂದಾಣಿಕೆ ಮಾಡಲಾಗುವುದಿಲ್ಲ ಎಂದು ಸುತ್ತೋಲೆಯಲ್ಲಿ ವಿವರಿಸಿದ್ದಾರೆ.

ಆನ್ ಲೈನ್ ನಲ್ಲಿ ಮತ್ತೊಮ್ಮೆ ಪರಿಶೀಲಿಸಿದಾಗ ತಪ್ಪಾದ ವಲಯ ವರ್ಗೀಕರಣ ಪ್ರಕರಣಗಳು ಕಂಡುಬಂದರೆ ಆ ಎಲ್ಲಾ ಪ್ರಕರಣಗಳಲ್ಲೂ ಇದೇ ರೀತಿಯ ಕ್ರಮವಹಿಸಬೇಕು ಎಂದು ಮುಖ್ಯ ಆಯುಕ್ತರು ತಮ್ಮ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

WhatsApp Join our WhatsApp Channel
Previous Post

BW EXCLUSIVE | ಬಿಬಿಎಂಪಿ ದಾಸರಹಳ್ಳಿ ವಲಯ : ಅಧಿಕಾರದ ಲಾಲಸೆಗೆ ಜಂಟಿ ಆಯುಕ್ತರ ಹುದ್ದೆಯೇ ಬದಲು!! – ಚೀಫ್ ಕಮಿಷನರ್ ಆಕ್ಷೇಪಕ್ಕೂ ಮೀರಿದ ಪ್ರಭಾವದ ಹಿಂದೆ ಯಾರಿದ್ದಾರೆ?

Next Post

ಪಾಲಿಕೆಯಿಂದ ನಿವೇಶನ ಹಂಚಿಕೆ ಬಗ್ಗೆ ಅಪಪ್ರಚಾರ : ಬಿಬಿಎಂಪಿ ಹೆಸರಲ್ಲಿ ಹಣ ವಸೂಲಿ ಕುರಿತು ದೂರು ; ಸ್ಪಷ್ಟನೆ ನೀಡಿದ ಸ್ಥಳೀಯಾಡಳಿತ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಪಾಲಿಕೆಯಿಂದ ನಿವೇಶನ ಹಂಚಿಕೆ ಬಗ್ಗೆ ಅಪಪ್ರಚಾರ : ಬಿಬಿಎಂಪಿ ಹೆಸರಲ್ಲಿ ಹಣ ವಸೂಲಿ ಕುರಿತು ದೂರು ; ಸ್ಪಷ್ಟನೆ ನೀಡಿದ ಸ್ಥಳೀಯಾಡಳಿತ

Pre Wedding Shoot Docter | ಸರ್ಕಾರಿ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿದ್ದ ಡಾಕ್ಟರ್!! : ಸೇವೆಯಿಂದ ವಜಾ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group