Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

ಮಾ.31ರೊಳಗೆ 2.95 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಕ್ರಮ

by Bengaluru Wire Desk
February 15, 2024
in News Wire, Public interest
Reading Time: 1 min read
0

ಬೆಂಗಳೂರು,ಫೆ.15 www.bengaluruwire.com : ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್‌ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದರು.

ಶಾಸಕರಾದ ನಯನಾ ಮೋಟಮ್ಮ ಮತ್ತು ಯಶಪಾಲ್‌ ಸುವರ್ಣ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಗುರುವಾರ ಉತ್ತರಿಸಿದ ಸಚಿವರು ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಪರಿಶೀಲಿಸಿ ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈವರೆಗೆ 57,651 ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್‌ಗಳನ್ನು ವಿತರಿಸಲಾಗಿದೆ.

ಪಡಿತರ ಚೀಟಿಯೊಂದರ ಸಾಂದರ್ಭಿಕ ಚಿತ್ರ.

ಬಾಕಿ ಇರುವ ಉಳಿದ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ಜಂಟಿ ಹಾಗೂ ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಲಾಗಿದೆ. ಈ ಹಿಂದಿನ ಸರಕಾರದ ಅವಧಿಯಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಚುನಾವಣೆ ಹಾಗೂ ಇನ್ನೀತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಅವುಗಳನ್ನು ಮಾ.31ರೊಳಗೆ ವಿಲೇವಾರಿ ಮಾಡಿ ಏ.1ರಿಂದ ಹೊಸ ಅರ್ಜಿಗಳ ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದರು.

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ತಹಸೀಲ್ದಾರ ಶಿಫಾರಸ್ಸು ವರದಿ ಆಧರಿಸಿ ಬರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಕಾರ್ಡ್‌ ಒದಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಉಡುಪಿ ಜಿಲ್ಲೆಯಲ್ಲಿ 2021 ಜನವರಿಯಿಂದ 2023 ಮಾರ್ಚ್‌ ವರೆಗೆ 13,104 ಆದ್ಯತಾ ಪಡಿತರ ಚೀಟಿ ಕೋರಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 10,738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದವುಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳಿಗೆ ಕಾರ್ಡ್‌ ಒದಗಿಸುವುದಕ್ಕೆ ಕ್ರಮವಹಿಸಲಾಗುವುದು ಎಂದು ವಿವರಿಸಿದ ಸಚಿವ ಮುನಿಯಪ್ಪ ಅವರು ಉಡುಪಿ ಜಿಲ್ಲೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 134 ಅರ್ಹ ಫಲಾನುಭವಿಗಳಿಗೆ ಆದ್ಯತಾ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

Previous Post

BBMP Revenue Digital Scanning | ಬಿಬಿಎಂಪಿ ಆರ್ ಆರ್ ನಗರ ವಲಯ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ನಲ್ಲಿ ದೋಖಾ : ಎಫ್ ಐಆರ್ ದಾಖಲು

Next Post

Sub Registrar Office New Online Services | ಸಬ್ ರಿಜಿಸ್ಟ್ರಾರ್ ಆಫೀಸ್ ಗೆ ಹೋಗ್ಬೇಡಿ ; ಕೂತಲ್ಲೇ ಸಿಗುತ್ತೆ ಇಸಿ, ವಿವಾಹ ಪ್ರಮಾಣಪತ್ರ

Karnataka Budget 2024-25 | ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ : ರಾಜ್ಯಕ್ಕೆ 2024-25ನೇ ಸಾಲಿಗೆ ಒಟ್ಟು 3,71,383 ಕೋಟಿ ರೂ. ಗಾತ್ರದ ಆಯವ್ಯಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group