Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Caste Census Report | ಜಾತಿ ಗಣತಿ ವರದಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ : ಕೊನೆಗೂ ರಿಪೋರ್ಟ್ ಕೊಟ್ಟು ನಿಟ್ಟುಸಿರು ಬಿಟ್ಟ ಜಯಪ್ರಕಾಶ್ ಹೆಗಡೆ

by Bengaluru Wire Desk
February 29, 2024
in News Wire, Public interest
Reading Time: 2 mins read
0

ಬೆಂಗಳೂರು, ಫೆ.29 www.bengaluruwire.com : ಕಳೆದ 9 ವರ್ಷಗಳಿಂದ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿ 2024)ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕಾರ ಮಾಡಿದ್ದಾರೆ.

ಇನ್ನು ಎರಡು ಬೃಹತ್ ಮೂಟೆಗಳಲ್ಲಿ ಜಾತಿ ಗಣತಿ ವರದಿಗಳ ಪ್ರತಿಯನ್ನು ವಿಧಾನಸೌಧಕ್ಕೆ ತರಲಾಗಿದ್ದು, ಅವುಗಳನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಯಪ್ರಕಾಶ್ ಹೆಗಡೆ, “2014-15ರಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ 1.33 ಶಿಕ್ಷಕರು, ಅಧಿಕಾರಿಗಳು ಸೇರಿ 1.60 ಲಕ್ಷ ಸಿಬ್ಬಂದಿ ದತ್ತಾಂಶ ಸಂಗ್ರಹ ಮಾಡಿದ್ದಾರೆ. ಇದರ ಆಧಾರದ ಮೇಲೆ ವರದಿ ತಯಾರಿಸಲಾಗಿದೆ. ಈ ಹಿಂದೆ ಕಾಂತರಾಜ್ ವರದಿ ಸಲ್ಲಿಕೆ ಮಾಡಬೇಕಿತ್ತು. ತಾಂತ್ರಿಕ ಕಾರಣದಿಂದ ಸಲ್ಲಿಕೆ‌ ಆಗಲಿಲ್ಲ. ಇದೀಗ ನಾವು ವರದಿ ಸಲ್ಲಿಕೆ ಮಾಡಿದ್ದೇವೆ. ಕಾಂತರಾಜ ವರದಿಯಲ್ಲಿ ಬಿಟ್ಟ ಉಪಜಾತಿಗಳನ್ನು ಈ ವರದಿಯಲ್ಲಿ ಸೇರಿಸಲಾಗಿದೆ” ಎಂದು ಅವರು ಹೇಳಿದರು.

“ಜಾತಿಗಣತಿ ವರದಿ ಸೋರಿಕೆ ಆರೋಪ ಸುಳ್ಳು. ಇಡೀ ವರದಿ ಹೇಗೆ ಸೋರಿಕೆ ಆಗುತ್ತೆ? ಕೆಲವು ಅಂಶ ಸೋರಿಕೆ ಆಗಿರಬಹುದು. ಹೀಗೆ ಸೋರಿಕೆ ಆಗಿರುವುದರ ಕುರಿತು ಸಚಿವರೇ ಹೇಳಿದ್ದಾರೆ. ಅದರ ಬಗ್ಗೆ ಇದನ್ನು ಅವರ ಬಳಿ ಕೇಳಿ. ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡಲಾರೆ” ಎಂದಷ್ಟೇ ಅವರು ಹೇಳಿದರು.

ಜಾತಿಗಣತಿಯಲ್ಲಿ ಏನೆಲ್ಲಾ ಅಂಶಗಳಿವೆ?: 

1) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 ಸಮಗ್ರ ರಾಜ್ಯ ವರದಿ

2) ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ

3) ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ) 8 ಸಂಪುಟಗಳು

4) ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿಗಳು) -1 ಸಂಪುಟ

5) ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು) – 1 ಸಂಪುಟ

6) ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (02 ಸಿಡಿಗಳು)

7) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿ- 2024

ಜಾತಿ ಗಣತಿ ವರದಿಯಲ್ಲಿ ಇರೋದಾದ್ರು ಏನು? :

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.

ವರದಿ ತಯಾರಿಕೆಗೆ 154 ಕೋಟಿ ರೂ. ವೆಚ್ಚ :

ಈ ಜಾತಿ ಗಣತಿ ವರದಿಯನ್ನು ಬರೋಬ್ಬರಿ 154 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಲಾಗಿದೆ. ಕಾಂಗ್ರೆಸ್‌ ಸ್ವಪಕ್ಷೀಯ ನಾಯಕರು ಹಾಗೂ ಬಿಜೆಪಿ ನಾಯಕರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಈ ವರದಿ ಸ್ವೀಕಾರ ಮಾಡಿದ್ದಾರೆ.

ಜಾತಿವಾರು ಜನಸಂಖ್ಯೆ ಎಷ್ಟಿದೆ? (ಲಭ್ಯವಾದ ಮಾಹಿತಿ):

* ಪರಿಶಿಷ್ಟ ಜಾತಿ(ಎಸ್’ಸಿ)ಯವರ ಸಂಖ್ಯೆ 1.08 ಕೋಟಿ

* ಪರಿಶಿಷ್ಟ ಪಂಗಡ(ಎಸ್’ಟಿ)ದವರ ಪ್ರಮಾಣ 40.45 ಲಕ್ಷ

* ಮುಸ್ಲಿಮರು 70 ಲಕ್ಷ ಜನಸಂಖ್ಯೆ

* ಲಿಂಗಾಯತ: 65 ಲಕ್ಷ

* ಒಕ್ಕಲಿಗ: 60 ಲಕ್ಷ

* ಕುರುಬರು 45 ಲಕ್ಷ

* ಈಡಿಗ: 15 ಲಕ್ಷ

* ವಿಶ್ವಕರ್ಮ: 15

* ಬೆಸ್ತ: 15 ಲಕ್ಷ

* ಬ್ರಾಹ್ಮಣ: 14 ಲಕ್ಷ

* ಗೊಲ್ಲ(ಯಾದವ) 10 ಲಕ್ಷ

* ಮಡಿವಾಳ ಸಮಾಜ: 6

* ಅರೆ ಅಲೆಮಾರಿ 6 ಲಕ್ಷ

* ಕುಂಬಾರ 5 ಲಕ್ಷ

* ಸವಿತಾ ಸಮಾಜ 5 ಲಕ್ಷ

ಜಾತಿ ಗಣತಿ ವರದಿ ಹೈಲೈಟ್ಸ್:

* ಒಟ್ಟು 5.98 ಕೋಟಿ ಮಂದಿಯ ಸಮೀಕ್ಷೆ

* ಸಮೀಕ್ಷೆಯಿಂದ ಹೊರಗುಳಿದವರ ಪ್ರಮಾಣ 32 ಲಕ್ಷ

* ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ

* ಕರ್ನಾಟಕದಲ್ಲಿ ದಲಿತರ ಪ್ರಮಾಣವೇ ಹೆಚ್ಚು

* ಕುರುಬರೇ ಅತ್ಯಂತ ಹಿಂದುಳಿದ ವರ್ಗ

* ಸಮೀಕ್ಷೆಗೊಳಪಟ್ಟ ಜಾತಿಗಳ ಸಂಖ್ಯೆ 1,351

* ಹೊಸದಾಗಿ ದಾಖಲಾದ ಜಾತಿಗಳ ಸಂಖ್ಯೆ 192

* ಸರಕಾರ ಗುರುತಿಸಿರುವ ಇತರೆ ಹಿಂದುಳಿದ ಜಾತಿಗಳು(ಓಬಿಸಿ) 816

* 10ಕ್ಕಿಂತ ಕಡಿಮೆ ಜನಸಂಖ್ಯೆ ದಾಖಲಾಗಿರುವ ಜಾತಿಗಳ ಪ್ರಮಾಣ 80

WhatsApp Join our WhatsApp Channel
Previous Post

BBMP Employees Protest | ಬಿಬಿಎಂಪಿ ನೌಕರರಿಂದ ಮಾ.1ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ : ಪಾಲಿಕೆ ದೈನಂದಿನ ಕೆಲಸ ಕಾರ್ಯಗಳಿಗೆ ತೊಂದರೆ?

Next Post

15th BIFFES Film Festival 2024 | ಸಿನಿಮಾಸಕ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಯ್ತು 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದ 2ನೇ ದಿನ : ಗಮನ ಸೆಳೆಯುವಂತಿತ್ತು “ಡ್ಯಾಮೇಜ್”  ಚಿತ್ರ

Next Post
ಆಸ್ಟ್ರೇಲಿಯಾ ದೇಶದ ಡ್ಯಾಮೇಜ್ ಚಿತ್ರದ ದೃಶ್ಯ.

15th BIFFES Film Festival 2024 | ಸಿನಿಮಾಸಕ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಯ್ತು 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದ 2ನೇ ದಿನ : ಗಮನ ಸೆಳೆಯುವಂತಿತ್ತು “ಡ್ಯಾಮೇಜ್”  ಚಿತ್ರ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಿರ್ಮಿಸಿರುವ ಫ್ಲಾಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಗೊಳಿಸಲು ಆಗಮಿಸಿದಾಗ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತ ಕೋರಿದರು.

Slum Development Board Flats Allotment | ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ಇಂದು 36,789 ಮನೆಗಳ ಲೋಕಾರ್ಪಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾಂಕೇತಿಕವಾಗಿ ಹಕ್ಕುಪತ್ರ ವಿತರಣೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group