Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Brain Health Service | ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆ ಇಂದಿನಿಂದ ಆರಂಭ : ಇಲ್ಲಿನ ಯಾವೆಲ್ಲಾ ಚಿಕಿತ್ಸೆ ಲಭ್ಯ? ಇಲ್ಲಿದೆ ಮಾಹಿತಿ

ಮೆದುಳು ಆರೋಗ್ಯ ಚಿಕಿತ್ಸಾಲಯಗಳ ಸ್ಥಾಪನೆ | ಸಾಮರ್ಥ್ಯ ವೃದ್ಧಿ | ನರರೋಗ ತಜ್ಞರ ರಾಜ್ಯವ್ಯಾಪಿ ನೆಟ್ವರ್ಕ್ | ಜಿಲ್ಲಾ ಸಂಯೋಜಕರ ಮೂಲಕ ಅನುಷ್ಠಾನ | ಅಂತರ್ವಿಭಾಗಿಯ ಸಮನ್ವಯ | ಮೆದುಳಿನ ಆರೋಗ್ಯ ಜಾಗೃತಿ ಅಭಿಯಾನಗಳು | ಡಿಜಿಟಲ್ ಡೇಟಾ ಮತ್ತು ಮಾಹಿತಿ ವ್ಯವಸ್ಥೆ | ನರರೋಗ ಚಿಕಿತ್ಸೆ ಉತ್ತಮಗೊಳಿಸಲು ಸಂಶೋಧನೆ

by Bengaluru Wire Desk
March 11, 2024
in News Wire, Public interest
Reading Time: 1 min read
0

ಬೆಂಗಳೂರು, ಮಾ.11 www.bengaluruwire.com : ರಾಜಧಾನಿಯೂ ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಚಾಲನೆ ನೀಡಿದರು. 

ನಿಮ್ಹಾನ್ಸ್ (Nimhans) ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ.‌ ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನ ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. 

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಇಂದು ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಲಿದೆ ಎಂದರು. ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒತ್ತು ನೀಡಬೇಕಾಗಿದೆ. ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. 

ಇಂದಿನ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಪಾಲ್ಗೊಂಡ ಸರ್ಕಾರಿ ವೈದ್ಯಾಧಿಕಾರಿಗಳು ಗ್ರೂಪ್ ಫೊಟೋ ತೆಗೆಸಿಕೊಂಡ ಕ್ಷಣ.

ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್ ಗೆ ಆಗಮಿಸಬೇಕಾಗಿತ್ತು. ನಿಮ್ಹಾನ್ಸ್ ಮೇಲೆ ಹೆಚ್ಚಿನ ಒತ್ತಡ ಇತ್ತು‌. ಈ ಒತ್ತಡವನ್ನ ಕಡಿಮೆ ಮಾಡುವುದರ ಜೊತೆಗೆ, ಜಿಲ್ಲಾ ಮಟ್ಟದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲು 33 ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ. ನಿಮ್ಹಾನ್ಸ್ ಸಹಯೋಗ ಹಾಗೂ ಸಲಹೆಗಳೊಂದಿಗೆ ಈ ಕೇಂದ್ರಗಳಲ್ಲಿ ಇನ್ನು ಮುಂದೆ ಚಿಕಿತ್ಸೆ ದೊರೆಯಲಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ನಿಮ್ಹಾನ್ಸ್ ತಜ್ಞ ವೈದ್ಯರ ಸಲಹೆ ಪಡೆದುಕೊಂಡು ಜಿಲ್ಲಾ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರ ವೈಜ್ಞಾನಿಕ ಕಾಯಿಲೆಗಳು ಭಾರತದಲ್ಲಿ ಹೆಚ್ಚಾಗುತ್ತಿದೆ. ಇವು ಮರಣ ಮತ್ತು ಅಂಗ ವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ. ಇದನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಸಹಕಾರಿಯಾಗಲಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಪಿಸಿಯೋಥೆರಪಿಸ್ಟ್, ಸ್ಪೀಚ್ ಥೆರಪಿಸ್ಟ್, ಮನಃಶಾಸ್ತ್ರಜ್ಞರು, ನರ್ಸ್ ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ. 

ಇಂದಿನ ಕಾರ್ಯಕ್ರಮದಲ್ಲಿ ನಿಮ್ಹಾನ್ಸ್ ಆಸ್ಪತ್ರೆಯ ಹಿರಿಯ ವೈದ್ಯರು, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಪ್ರಮುಖ ಅಂಶಗಳು :

1. ಮೆದುಳು ಆರೋಗ್ಯ ಚಿಕಿತ್ಸಾಲಯಗಳ ಸ್ಥಾಪನೆ: ಕರ್ನಾಟಕದ 31 ಜಿಲ್ಲೆ ಮತ್ತು ಬಿಬಿಎಂಪಿಯ ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಚಿಕಿತ್ಸಾಲಯಗಳನ್ನು ಸ್ಥಾಪಿಸಲಾಗಿದೆ. ನರರೋಗಿಗಳಿಗೆ ಸಕಾಲಿಕ ಚಿಕಿತ್ಸೆಯನ್ನು ಖಾತ್ರಿಪಡಿಸುವ ಮತ್ತು ಆರೈಕೆಗಾಗಿ ನೋಡಲ್ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ.

2. ಸಾಮರ್ಥ್ಯ ವೃದ್ಧಿ: ನರವೈಜ್ಞಾನಿಕ ಅಸ್ವಸ್ಥತೆಗಳ ನಿರ್ವಹಣೆಯನ್ನು ಹೆಚ್ಚಿಸಲು ರಾಜ್ಯಾದ್ಯಂತ ಆಶಾ ಕಾರ್ಯಕರ್ತರು, ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೈಕೆ ವೈದ್ಯರು ಮತ್ತು ಫಿಜಿಷಿಯನ್ಸ್ ಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

3. ನರರೋಗ ತಜ್ಞರ ರಾಜ್ಯವ್ಯಾಪಿ ನೆಟ್ವರ್ಕ್: ಪ್ರಾಥಮಿಕ ಹಂತದಲ್ಲಿ ವಿಶೇಷ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ತಜ್ಞರ ಸಮಾಲೋಚನೆ, ಟೆಲಿನ್ಯೂರಾಲಜಿ ಮತ್ತು ಟೆಲಿಮೆಂಟರಿಂಗ್ ಸೇವೆಗಳನ್ನು ಒದಗಿಸುವ ನರರೋಗತಜ್ಞರುಗಳನ್ನು ಸಂಯೋಜಿಸಲಾಗಿದೆ.

4. ಜಿಲ್ಲಾ ಸಂಯೋಜಕರ ಮೂಲಕ ಅನುಷ್ಠಾನ : ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳ ನಡುವೆ ಸಂಬಂಧವನ್ನು ಬಲಪಡಿಸುವ ಮತ್ತು ಪ್ರಾಥಮಿಕ ಹಂತದಲ್ಲಿ ರೋಗನಿರ್ಣಯ, ಸಕಾಲಿಕ ಚಿಕಿತ್ಸೆಯನ್ನು ಸುಲಭಗೊಳಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

5. ಅಂತರ್ವಿಭಾಗಿಯ ಸಮನ್ವಯ: ಅಸಾಂಕ್ರಾಮಿಕ ರೋಗಗಳು, ಮಾನಸಿಕ ಆರೋಗ್ಯ, ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಾಲ್ತಿಯಲ್ಲಿರುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳೊಂದಿಗೆ ನಿಬಂಧನೆಗಳ ಏಕೀಕರಣಗೊಳಿಸಿದೆ.

6. ಮೆದುಳಿನ ಆರೋಗ್ಯ ಜಾಗೃತಿ ಅಭಿಯಾನಗಳು : ಮೆದುಳಿನ ಆರೋಗ್ಯವನ್ನು ಉತ್ತೇಜಿಸಲು ವ್ಯಾಪಕವಾದ ಅಭಿಯಾನಗಳು, ತಡೆಗಟ್ಟುವಿಕೆ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ಸಮುದಾಯಕ್ಕೆ ಅರಿವು ಮೂಡಿಸುವುದು.

7. ಡಿಜಿಟಲ್ ಡೇಟಾ ಮತ್ತು ಮಾಹಿತಿ ವ್ಯವಸ್ಥೆ : ಸಂವಹನ, ಕೆಲಸದ ಹರಿವು ಮತ್ತು ಪ್ರಭಾವದ ಮೌಲ್ಯಮಾಪನವನ್ನು ಸುಗಮಗೊಳಿಸುವ ಅತ್ಯಾಧುನಿಕ ವ್ಯವಸ್ಥೆ.

8. ನರರೋಗ ಚಿಕಿತ್ಸೆ ಉತ್ತಮಗೊಳಿಸಲು ಸಂಶೋಧನೆ : ರಾಜ್ಯಾದ್ಯಂತ ನರರೋಗ ಚಿಕಿತ್ಸೆ ಉತ್ತಮಗೊಳಿಸಲು ಸಂಶೋಧನೆಯನ್ನು ಕೂಡ ಅಳವಡಿಸಲಾಗುತ್ತಿದೆ.

WhatsApp Join our WhatsApp Channel
Previous Post

#Food And Health | ಯುವಜನರ ಫೇವರೇಟ್ ಗೋಬಿ ಮಂಚುರಿ, ಮಕ್ಕಳು ಆಸೆ ಪಡುವ ಬಾಂಬೆ ಮಿಠಾಯಿ ರಾಜ್ಯದಲ್ಲಿ ನಿಷೇಧ? ಕಾರಣ ಏನು ಗೊತ್ತಾ?

Next Post

Bangalore Fire Accident | ಬೆಂಗಳೂರು : ಕಸದ ಗೋದಾಮಿಗೆ ಬೆಂಕಿ : ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ ಅಗ್ನಿಯ ಕೆನ್ನಾಲಿಗೆ

Next Post

Bangalore Fire Accident | ಬೆಂಗಳೂರು : ಕಸದ ಗೋದಾಮಿಗೆ ಬೆಂಕಿ : ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ ಅಗ್ನಿಯ ಕೆನ್ನಾಲಿಗೆ

Bangalore Water Scarcity | ದೊಡ್ಡಗಾತ್ರದ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತ ; ನಗರದಲ್ಲಿ ಕುಡಿಯುವ ನೀರನ್ನು ಈಜುಕೊಳಕ್ಕೆ ಬಳಸಲು ನಿಷೇಧ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group