Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Water Scarcity | ದೊಡ್ಡಗಾತ್ರದ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತ ; ನಗರದಲ್ಲಿ ಕುಡಿಯುವ ನೀರನ್ನು ಈಜುಕೊಳಕ್ಕೆ ಬಳಸಲು ನಿಷೇಧ

ರೈಲ್ವೇ, ಎಚ್ಎಎಲ್, ಏರ್ ಪೋರ್ಸ್, ಡಿಫೆನ್ಸ್, ಸಿ.ಆರ್.ಪಿ.ಎಫ್, ಬಯೋಕಾನ್, ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆಯಂತಹ ದೊಡ್ಡಗಾತ್ರದ ಗ್ರಾಹಕರಿಗೆ ಅನ್ವಯ | ಏ.1 ರಿಂದ ಜಾರಿ : ಬಿಡಬ್ಲ್ಯುಎಸ್ ಎಸ್ ಬಿ ನಿರ್ಧಾರ

by Bengaluru Wire Desk
March 12, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.12 www.bengaluruwire.com: ಬೆಂಗಳೂರು ನೀರಿನ ಸಮಸ್ಯೆ ಹಿನ್ನೆಲೆ ದೊಡ್ಡಗಾತ್ರದ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ನೀರನ್ನು ಕಡಿತಗೊಳಿಸಲು  ನಿರ್ಧರಿಸಲಾಗಿದ್ದು, ಮಾ.15ರಿಂದ ಹಂತಹಂತವಾಗಿ ಮಂಡಳಿಯಿಂದ ಪೂರೈಸಲಾಗುತ್ತಿರುವ ಕಾವೇರಿ ನೀರನ್ನು ಕಡಿತಗೊಳಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯ ವತಿಯಿಂದ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ ಪ್ರಮುಖ ಗ್ರಾಹಕರುಗಳೊಂದಿಗೆ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಮಂಗಳವಾರ ಮಂಡಳಿಯ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಸಿದರು.

ದೊಡ್ಡ ಗಾತ್ರದ ನೀರಿನ ಗ್ರಾಹಕರೊಂದಿಗೆ ಮಂಗಳವಾರ ಜಲಮಂಡಳಿ ಕಚೇರಿಯಲ್ಲಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನೇತೃತ್ವದಲ್ಲಿ ಸಭೆ ನಡೆಯಿತು.

ಸದ್ಯ ಬೆಂಗಳೂರಿಗೆ ನೀರಿನ ಸಮಸ್ಯೆ ಎದುರಾಗಿದೆ. ಬೆಂಗಳೂರಿನಲ್ಲಿ 1.40ಕೋಟಿ ಜನಸಂಖ್ಯೆ ಇದ್ದು,ಈ ಸಂದರ್ಭದಲ್ಲಿ ನೀರು ಒದಗಿಸುವುದು ಸವಾಲಾಗಿದೆ. ಮಂಡಳಿ ಬೆಂಗಳೂರಿಗರಿಗೆ ಅಗತ್ಯ ನೀರು ಒದಗಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರಿನಲ್ಲಿ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವವರು  3 ಲಕ್ಷ ಜನರಿದ್ದು, ತಾವುಗಳು 1.40ಕೋಟಿ ಜನರ ಹಿತದೃಷ್ಟಿಯಿಂದ ಏ.1ರಿಂದ ಶೇ.20ರಷ್ಟು ನೀರನ್ನು ದೊಡ್ಡ ಗಾತ್ರದ ಗ್ರಾಹಕರಿಗೆ ಕಡಿತಗೊಳಿಸಲಾಗುವುದು.  ಮಂಡಳಿ ಕೈಗೊಂಡಿರುವ ಈ ನಿರ್ಧಾರದ ಜೊತೆ ಗ್ರಾಹಕರು ಕೈಜೋಡಿಸಬೇಕು ಎಂದು ಹೇಳಿದರು.

ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ 38 ಪ್ರಮುಖ ಗ್ರಾಹಕರ ಪೈಕಿ ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆ, ಏರ್ ಫೋರ್ಸ್ ಕಮಾಂಡಿಂಗ್ ಆಸ್ಪತ್ರೆ ಹೊರತುಪಡಿಸಿ ಉಳಿದ 35 ಗ್ರಾಹಕರಿಗೆ ಮಂಡಳಿ ವತಿಯಿಂದ ಇದುವರೆಗೆ ಶೇ.95ರಿಂದ ಶೇ.100ರಷ್ಟು ಪೂರೈಸಲಾಗುತ್ತಿದ್ದು, ಇದರಲ್ಲಿ ಇನ್ಮುಂದೆ ಶೇ.20ರಷ್ಟು ನೀರು ಪೂರೈಕೆ ಕಡಿತಗೊಳಿಸಲಾಗುವುದು ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಅತಿಹೆಚ್ಚು ನೀರು ಬಳಸುವ ಸಂಸ್ಥೆಗಳಾವುವು?: 

ರೈಲ್ವೆ, ಎಚ್ಎಎಲ್,ಏರ್ ಪೋರ್ಸ್, ಡಿಫೆನ್ಸ್, ಸಿ.ಆರ್.ಪಿ.ಎಫ್,ಬಯೋಕಾನ್,ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ 38 ಪ್ರಮುಖ ಸಂಸ್ಥೆಗಳು ತಮ್ಮ ಕ್ಯಾಂಪಸ್ ನಲ್ಲಿ ನೀರಿನ ಪ್ರಾಮುಖ್ಯತೆ, ನೀರಿನ ಉಳಿತಾಯ ಕುರಿತು ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ತಮ್ಮ ಕ್ಯಾಂಪಸ್ ನಲ್ಲಿ ಈಜುಕೋಳಗಳಿದ್ದರೇ ಕೂಡಲೇ ಸ್ಥಗಿತಗೊಳಿಸಿ ಎಂದು ನಿರ್ದೇಶಿಸಿದರು.

ನಗರದಲ್ಲಿರುವ ಈಜುಕೊಳಗಳಲ್ಲಿ ಕುಡಿಯುವ ನೀರು ಬಳಸಲು ನಿಷೇಧ :

ನೀರಿನ ಸಮಸ್ಯೆ ಹಿನ್ನೆಲೆ ಬೆಂಗಳೂರು ನಗರದಲ್ಲಿರುವ ಎಲ್ಲ ಈಜುಕೋಳಗಳಿಗೆ  ಕುಡಿಯುವ ನೀರಿನ ಬಳಕೆಯನ್ನು ಜಲಮಂಡಳಿಯು ನಿಷೇಧಿಸಿದೆ. ಹೀಗಾಗಿ ಈಜುಕೊಳ ಕಾರ್ಯನಿರ್ವಹಣೆ  ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರನ್ನು ಒಂದೊಮ್ಮೆ ಈಜುಕೊಳದ ಉದ್ದೇಶಕ್ಕೆ ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಗೊಳಿಸಿದ ನೀರನ್ನು ಜನನೀಬಿಡ ಪ್ರದೇಶಗಳಿಗೆ, ಕೊಳಗೇರಿಗಳು ಹಾಗೂ ಬಡವರು ವಾಸಿಸುತ್ತಿರುವ ಪ್ರದೇಶಗಳಿಗೆ ಮತ್ತು ಅತ್ಯಂತ ಅವಶ್ಯವಿರುವ ಪ್ರದೇಶಗಳಿಗೆ ಪೂರೈಸುವಂತೆ ಎಂಜಿನಿಯರ್ ಗಳಿಗೆ ಸೂಚಿಸಿದರು.

ಕಾವೇರಿ-5ನೇ ಹಂತದ ಯೋಜನೆ ಮೇ 15ರೊಳಗೆ ಅನುಷ್ಠಾನಗೊಳ್ಳಲಿದ್ದು,ಅಲ್ಲಿಯವರೆಗೆ ಕೈಜೋಡಿಸಿ. ಸಂಸ್ಕರಿಸಿದ ನೀರನ್ನು ಇತರೇ ಉದ್ದೇಶಗಳಿಗೆ ಬಳಸುವಂತೆ ತಿಳಿಸಿದ ಅವರು ಅಗತ್ಯವಿದ್ದಲ್ಲಿ ಅಂತಹ ನೀರನ್ನು ಜಲಮಂಡಳಿಯು ಒದಗಿಸಲಿದೆ ಎಂದರು.

ಕೊಳವೆಬಾವಿ ಕೊರೆಯುವುದಕ್ಕೆ ಕೆಲವರು ಅನುಮತಿ ಕೋರಿದರು. ಇದನ್ನು ಆಲಿಸಿದ ಅಧ್ಯಕ್ಷರು ಅರ್ಜಿ ಸಲ್ಲಿಸಿ ಕೂಡಲೇ ಅನುಮತಿ ನೀಡಲಾಗುವುದು. ಈ ಸಭೆಯಲ್ಲಿ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಸಂಸ್ಥೆಗಳ ಪ್ರತಿನಿಧಿಗಳು, ಮಂಡಳಿಯ ಮುಖ್ಯ  ಎಂಜಿನಿಯರ್ ಗಳು ಮತ್ತಿತರ ಅಧಿಕಾರಿಗಳು ಇದ್ದರು.

WhatsApp Join our WhatsApp Channel
Previous Post

Bangalore Fire Accident | ಬೆಂಗಳೂರು : ಕಸದ ಗೋದಾಮಿಗೆ ಬೆಂಕಿ : ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ ಅಗ್ನಿಯ ಕೆನ್ನಾಲಿಗೆ

Next Post

Government Employees News | ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ : ತುಟ್ಟಿಭತ್ಯೆ ಶೇ.3.75 ಹೆಚ್ಚಳ : ಜ.1ರಿಂದಲೇ ಪೂರ್ವಾನ್ವಯ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Government Employees News | ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ : ತುಟ್ಟಿಭತ್ಯೆ ಶೇ.3.75 ಹೆಚ್ಚಳ : ಜ.1ರಿಂದಲೇ ಪೂರ್ವಾನ್ವಯ

BBMP 808 Properties Fake Khatha | ರಾಜರಾಜೇಶ್ವರಿ ನಗರ ವಲಯದಲ್ಲಿ 808 ನಕಲಿ ಖಾತೆಗಳ ಮೊತ್ತೊಂದು ಬೃಹತ್ ಹಗರಣ : ಲೋಕಾಯುಕ್ತದಲ್ಲಿ ದೂರು ದಾಖಲು

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group